Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಆಂಬ್ಯುಲೆನ್ಸ್ ನಿಂದ ಸ್ಟ್ರೆಚರ್‌ ಸಹಿತ ಶವ ಎಸೆದು ಪರಾರಿ ವಿಡಿಯೋ ವೈರಲ್

ಗೊಂಡಾ : ಉತ್ತರ ಪ್ರದೇಶದ ಗೊಂಡಾದಲ್ಲಿ ಹೃದಯ ವಿದ್ರಾವಕ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಇದು ಸ್ಥಳೀಯ ಜನರನ್ನು ಬೆಚ್ಚಿಬೀಳಿಸುವುದಲ್ಲದೆ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ವೀಡಿಯೊ ಮೂಲಕ ಇಡೀ ದೇಶದ ಗಮನ ಸೆಳೆಯಿತು. ಈ

ದೇಶ - ವಿದೇಶ

ಮೇಜಿಯ ಮೇಲೆ ಕಾಲು ಇಟ್ಟು ನಿದ್ದೆ ಮಾಡಿದ ವೈದ್ಯ – ತುರ್ತು ಚಿಕಿತ್ಸೆ ವಿಳಂಬವಾಗಿ ರೋಗಿ ಸಾವು

ಉತ್ತರ ಇಲ್ಲಿನ ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯ ಸಮಯದಲ್ಲಿ ವೈದ್ಯರು ನಿದ್ರಿಸಿದ್ದರಿಂದ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯೊಬ್ಬರು ತುರ್ತು ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆನ್ನಲಾದ ಘಟನೆ ವರದಿಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ

ದೇಶ - ವಿದೇಶ

ಗರ್ಭದಲ್ಲೇ ಮಗು ಸತ್ತಿದೆ ಎಂದ ಆಸ್ಪತ್ರೆ -ಜೀವಂತ ಶಿಶುವಿಗೆ ಜನ್ಮನೀಡಿದ ತಾಯಿ

ಸತ್ನ, : ಗರ್ಭದಲ್ಲೇ ಶಿಶು ಸತ್ತಿದೆ ಎಂದು ಸರ್ಕಾರಿ ಆಸ್ಪತ್ರೆಯಲ್ಲಿ ಘೋಷಿಸಿದ ಬಳಿಕ ಮಹಿಳೆ ಖಾಸಗಿ ಆಶ್ಪತ್ರೆಯಲ್ಲಿ ಆರೋಗ್ಯವಂತ ಮಗು(Baby)ವಿಗೆ ಜನ್ಮ ನೀಡಿರುವ ಘಟನೆ ಮಧ್ಯಪ್ರದೇಶದ ಸತ್ನಾದಲ್ಲಿ ನಡೆದಿದೆ. ದುರ್ಗಾ ದ್ವಿವೇದಿ ಎಂಬುವವರು ಸರ್ಕಾರಿ

ಕರಾವಳಿ

ಜ್ವರಕ್ಕೆ ಬಂದ ಬಾಲಕಿಗೆ ‘ಗರ್ಭಿಣಿ’ ತಪ್ಪು ವರದಿ ನೀಡಿದ ವೈದ್ಯ; ಆರೋಗ್ಯ ಇಲಾಖೆಗೆ ದೂರು, ವೈದ್ಯಾಧಿಕಾರಿ ವರ್ಗಾವಣೆ!

ಸುಬ್ರಹ್ಮಣ್ಯ: ಜ್ವರಕ್ಕೆ ಚಿಕಿತ್ಸೆ ಪಡೆಯಲು ಬಂದ ಬಾಲಕಿಯನ್ನು ಪರಿಶೀಲಿಸಿದ ವೈದ್ಯಾಧಿಕಾರಿ ಆಕೆ ಗರ್ಭಿಣಿ ಎಂಬ ತಪ್ಪು ವರದಿ ನೀಡಿದ್ದ ಹಿನ್ನೆಲೆ ವೈದ್ಯರ ವಿರುದ್ಧ ಆರೋಗ್ಯ ಇಲಾಖೆಗೆ ದೂರು ನೀಡಲಾಗಿದೆ. ಸುಳ್ಯ ತಾಲೂಕಿನ ಗ್ರಾಮವೊಂದರ 13

ದೇಶ - ವಿದೇಶ

ರೇಬೀಸ್ ಸೋಂಕಿನಿಂದ 14 ವರ್ಷದ ಬಾಲಕ ಸಾವು, ಕುಟುಂಬದಿಂದ ವೈದ್ಯರ ವಿರುದ್ಧ ಆರೋಪ!

ಮಧ್ಯಪ್ರದೇಶ :ರೇವಾ ಜಿಲ್ಲೆಯ ಬಹಾದಿಯಾ ಗ್ರಾಮದ ನಿತಿನ್ ನಾಥ್ ಎಂಬ 14 ವರ್ಷದ ಬಾಲಕ ಬೀದಿನಾಯಿ ಕಚ್ಚಿದ ನಂತರ ರೇಬೀಸ್ ವೈರಸ್ ಸೋಂಕಿನಿಂದ ದುರಂತವಾಗಿ ಸಾವನ್ನಪ್ಪಿದ್ದಾನೆ. ಜೂನ್ 16 ರಂದು, ರಾಜೇಂದ್ರ ನಗರ ಪ್ರದೇಶದಲ್ಲಿರುವ

ಅಪರಾಧ ಕರ್ನಾಟಕ

ಶ್ರೀಕರಿ ಆಸ್ಪತ್ರೆಯಲ್ಲಿ ಅಸುರಕ್ಷಿತ ಸಿಜರಿಯನ್‌ ವೇಳೆ ಬಾಣಂತಿಯರ ಜೀವದಲ್ಲಿ ಆಟ

ವಿಜಯನಗರ:ಹೊಸಪೇಟೆಯ ಶ್ರೀಕರಿ ಖಾಸಗಿ ಆಸ್ಪತ್ರೆಗೆ ಬಳ್ಳಾರಿ ಸೇರಿದಂತೆ ವಿವಿಧಡೆಯಿಂದ ರೋಗಿಗಳು ಬರುತ್ತಾರೆ. ಕಳೆದ ಮೂರು ವರ್ಷಗಳಿಂದ ಈ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡ ಬಾಣಂತಿಯರಿಗೆ ಸಿಜರಿಯನ್ ಆದ ಜಾಗದಲ್ಲಿ ಕೀವು ಬರುತ್ತಿದೆ. ಇದರಿಂದ ಹೊಟ್ಟೆಯ ಒಳ

ಅಪರಾಧ ಉಡುಪಿ

ತಪ್ಪು ವೈದ್ಯಕೀಯ ವರದಿ: ವಿದೇಶಿ ಉದ್ಯೋಗ ಕಳೆದುಕೊಂಡ ವ್ಯಕ್ತಿಗೆ ₹13.5 ಲಕ್ಷ ಪರಿಹಾರ

ಉಡುಪಿ: ವ್ಯಕ್ತಿಯೊಬ್ಬರಿಗೆ ಹೆಪಟೈಟಸ್‌ ಸಿ ಇದೆಯೆಂದು ತಪ್ಪು ವರದಿ ನೀಡಿ ವಿದೇಶದಲ್ಲಿ ಸಿಕ್ಕ ಉದ್ಯೋಗ ವಂಚಿತರನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಗ್ರಾಹಕ ನ್ಯಾಯಾಲಯ 13,49,851 ರೂ. ಪರಿಹಾರ ನೀಡುವಂತೆ ಆದೇಶಿಸಿದೆ. ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ

ಕರಾವಳಿ

ಪುತ್ತೂರು: ಬಾಣಂತಿ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ; ಆಸ್ಪತ್ರೆಗೆ ₹10 ಲಕ್ಷ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

ಪುತ್ತೂರು: ಹೆರಿಗೆಯಾದ ನಂತರ ಬಾಣಂತಿ ಮೃತಪಟ್ಟ ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಹಾಗೂ ಆಸ್ಪತ್ರೆಯ ಆಡಳಿತ ಮಂಡಳಿಯು ಮೃತ ಮಹಿಳೆಯ ಪತಿಗೆ ₹10 ಲಕ್ಷ ಪರಿಹಾರ ಹಾಗೂ ವ್ಯಾಜ್ಯ ವೆಚ್ಚವಾಗಿ ₹30 ಸಾವಿರ ನೀಡುವಂತೆ

ಅಪರಾಧ ದೇಶ - ವಿದೇಶ

ಮ್ಯಾಥೀವ್ ಪೆರ್ರಿ ಸಾವಿನ ಹಿಂದಿದೆ ಭೀಕರ ರಹಸ್ಯ: ‘ಫ್ರೆಂಡ್ಸ್’ ನಟನ ಸಾವಿಗೆ ವೈದ್ಯರೇ ಕಾರಣ?

ಫ್ರೆಂಡ್ಸ್’ (Friends), ವೆಬ್ ಸರಣಿಗಳಲ್ಲಿ ಅತ್ಯಂತ ಜನಪ್ರಿಯ. ಈಗಲೂ ಸಹ ನೆಟ್ಪ್ಲಿಕ್ಸ್ನಲ್ಲಿ ಅತಿ ಹೆಚ್ಚು ವೀಕ್ಷಿಸಲ್ಪಡುವ ವೆಬ್ ಸರಣಿಗಳಲ್ಲಿ ಒಂದಾಗಿದೆ. ‘ಫ್ರೆಂಡ್ಸ್’ ನಲ್ಲಿ ನಟಿಸಿದ್ದ ಸ್ಟಾರ್ ಮ್ಯಾಥೀವ್ ಪೆರ್ರಿ ಕಳೆದ ವರ್ಷ ಅಕ್ಟೋಬರ್ನಲ್ಲಿ ನಿಧನ

ಅಪರಾಧ ಕರ್ನಾಟಕ

ರಾಮನಗರದಲ್ಲಿ ನಕಲಿ ವೈದ್ಯನಿಂದ ಚಿಕಿತ್ಸೆ: 6 ತಿಂಗಳ ಮಗು ಸಾವು, ಆರೋಪಿ ಬಂಧನ

ರಾಮನಗರ: ನಕಲಿ ವೈದ್ಯನಿಂದ ಚಿಕಿತ್ಸೆ ಪಡೆದ 6 ತಿಂಗಳ ಮಗು ಸಾವಿಗೀಡಾಗಿದ್ದು, ಪ್ರಕರಣ ಬಯಲಾಗುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ನಗರದ ಮೋತಿನಗರ ನಿವಾಸಿ ಮಹಮ್ಮದ್ ಸೈಫ್‌ವುಲ್ಲಾ ಇಲ್ಲಿನ ಬಾಲಗೇರಿಯಲ್ಲಿ ಆಲ್-ಖೈರ್ ಪೌಂಡೇಷನ್‌ ಹೆಸರಿನಲ್ಲಿ ಕ್ಲಿನಿಕ್