Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರಾವಳಿ

ಕಾರ್ಮಿಕರಿಗೆ ESI ಆಸ್ಪತ್ರೆಯಲ್ಲಿ ಚಿಕಿತ್ಸೆ ಇಲ್ಲ: ದ.ಕ., ಉಡುಪಿಯ ಔಷಧಾಲಯಗಳಲ್ಲಿ ಪ್ರಮುಖ ಔಷಧಗಳಿಗೆ ಬರ!

ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಹುತೇಕ ಇಎಸ್‌ಐ ಆಸ್ಪತ್ರೆಗಳು ಮತ್ತು ಔಷಧಾಲಯಗಳು ಅಗತ್ಯ ಔಷಧಿಗಳ ಕೊರತೆಯನ್ನು ಎದುರಿಸುತ್ತಿದೆ. ಇದರಿಂದಾಗಿ ರೋಗಿಗಳಿಗೆ, ವಿಶೇಷವಾಗಿ ಈ ಸರ್ಕಾರಿ ಸೌಲಭ್ಯಗಳನ್ನು ಹೆಚ್ಚು ಅವಲಂಬಿಸಿರುವ ಕಾರ್ಮಿಕ ವರ್ಗದವರಿಗೆ ತೊಂದೆಯುಂಟಾಗಿದೆ.