Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಆತ್ಮಹತ್ಯೆಗೆ ನೀಟ್ ಅಥವಾ ಕುಟುಂಬ ಕಾರಣವಲ್ಲ” — ಬಿಹಾರದ ವಿದ್ಯಾರ್ಥಿಯಿಂದ ಕೊನೆಯ ಸಂದೇಶ

ಕೋಟಾ: ಬಿಹಾರದ 18 ವರ್ಷದ ನೀಟ್ ಆಕಾಂಕ್ಷಿ ಮಂಗಳವಾರ ಮುಂಜಾನೆ ಇಲ್ಲಿನ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಠಡಿಯಲ್ಲಿ ಪತ್ತೆಯಾಗಿರುವ ಡೆತ್‌ನೋಟ್‌ನಲ್ಲಿ, ತನ್ನ

ಕರ್ನಾಟಕ

ಸುರಕ್ಷತಾ ವ್ಯವಸ್ಥೆಯಲ್ಲಿ ದೋಷ: ವಾಹನಗಳಲ್ಲಿ ಸುರಕ್ಷತಾ ಸಾಧನ ಅಳವಡಿಕೆ ಕೇವಲ ನಾಮಮಾತ್ರವೇ?

ಬೆಂಗಳೂರು: ಮಹಿಳೆ ಮತ್ತು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ನಿರ್ಭಯ ಯೋಜನೆಯಡಿ ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ ಮತ್ತು ಎಮರ್‍ಜೆನ್ಸಿ ಬಟನ್ ಅಳವಡಿಸುವ ಯೋಜನೆಯನ್ನು ಜಾರಿಗೊಳಿಸಲಾಗಿರುತ್ತದೆ. ಈ ಕುರಿತು ವಾಹನಗಳ ಚಲನವಲನ

ದೇಶ - ವಿದೇಶ

ಗುಂಡಿಯಲ್ಲಿ ಕುತ್ತಿಗೆಯವರೆಗೆ ಮಣ್ಣು ಹಾಕಿಕೊಂಡುಜೀವಂತ ಸಮಾಧಿಗೆ ಯತ್ನಿಸಿದ ವೃದ್ಧ ದಂಪತಿ

ಡಿಯೋರಿಯಾ: ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಒಂದು ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಡಿಯೋರಿಯಾ ಜಿಲ್ಲೆಯ ಸಲೆಂಪುರ ತಹಸಿಲ್ ಪ್ರದೇಶದ ಪಟ್ಲಾಪುರ ಗ್ರಾಮದಲ್ಲಿ ವೃದ್ಧ ದಂಪತಿ ಮಂಗಳವಾರ ತಮ್ಮ ಮನೆಯ ಪಕ್ಕದಲ್ಲಿನ ಭೂಮಿಯಲ್ಲಿ ಗುಂಡಿಯನ್ನು ನೋಡಿ

ಕರ್ನಾಟಕ

ಆನ್‌ಲೈನ್ ಗೇಮ್ ಸಾಲದ ಕಾಟ: ಪಾನಿಪುರಿಗೆ ಇಲಿ ಪಾಶಾಣ ಬೆರೆಸಿ ವಿದ್ಯಾರ್ಥಿ ಆತ್ಮಹತ್ಯೆ

ಭಟ್ಕಳ: ರಾಜ್ಯದಲ್ಲಿ ಆನ್‌ಲೈನ್ ಗೇಮ್ ಚಟಕ್ಕೆ ಮತ್ತೊಂದು ಬಲಿಯಾಗಿದೆ. ಮೊಬೈಲ್ ನಲ್ಲಿ ಆನ್‌ಲೈನ್ ಗೇಮ್ ಆಡಿ ಹಣ ಕಳೆದುಕೊಂಡ ಯುವಕ ಮಹ್ಮದ್ ನಿಹಾಲ್ (19 ವರ್ಷ) ಪಾನಿಪುರಿಗೆ ಇಲಿ ಪಾಶಾಣ ಬೆರೆಸಿ ತಿಂದು ಸಾವನ್ನಪ್ಪಿದ್ದಾನೆ.

ಕರ್ನಾಟಕ

ಬೆಂಗಳೂರು: 5ನೇ ಮಹಡಿಯಿಂದ ಜಿಗಿದು ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಪರೀಕ್ಷೆಯ ಭಯದಿಂದ 21 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಅಪಾರ್ಟ್‌ಮೆಂಟ್ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸೌಮ್ಯ ಎಂದು ಗುರುತಿಸಲಾಗಿದೆ.

ಅಪರಾಧ ದೇಶ - ವಿದೇಶ

ಪತ್ನಿಯ ಒಂದು ಪೋಸ್ಟ್ ನ ಬಳಿಕ ಕಸ್ಟಡಿಯಲ್ಲಿ ಇದ್ದ ಪತಿ ಆತ್ಮಹತ್ಯೆ

ಉತ್ತರ ಪ್ರದೇಶ : ಉತ್ತರ ಪ್ರದೇಶದ ಬರೇಲಿಯಲ್ಲಿ 28 ವರ್ಷದ ರಾಜ ಆರ್ಯ ಎಂಬ ವ್ಯಕ್ತಿಯೊಬ್ಬರು ತಮ್ಮ ದೂರವಾದ ಪತ್ನಿಯ ದೂರಿನ ಮೇರೆಗೆ ರಾತ್ರಿ ಪೋಲಿಸ್ ಕಸ್ಟಡಿಯಲ್ಲಿ ಕಳೆದ ನಂತರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯ ಆತ್ಮಹತ್ಯೆ: ಮಾಜಿ ಶಾಸಕರ ಸಂಬಂಧಿ ಹೇಮಂತ್ ಆತ್ಮಹತ್ಯೆಗೆ ಶರಣು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ. ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡರ ಸಂಬಂಧಿ ಹೇಮಂತ್(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿಯ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಂಬಿಬಿಎಸ್

ಕರ್ನಾಟಕ

ಬೆಳಗಾವಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯ ಆತ್ಮಹತ್ಯೆ; ಹಾಸ್ಟೆಲ್ ಕೋಠಡಿಯಲ್ಲಿ ನೇಣಿಗೆ ಶರಣು

ಬೆಳಗಾವಿ: ವಸತಿ ನಿಲಯದಲ್ಲಿ ಇಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿ ನೇಣಿಗೆ ಶರಣಾಗಿರುವ ಘಟನೆ ‌ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ರಾಮನಗರದಲ್ಲಿರುವ ಚಂದ್ರಕಾಂತ ಕಾಗವಾಡ ಬಾಯ್ಸ್ ಹಾಸ್ಟೇಲ್ ನಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯನ್ನು ಪ್ರಜ್ವಲ್

ದೇಶ - ವಿದೇಶ

ಹಲ್ಲಿನ ಶಸ್ತ್ರಚಿಕಿತ್ಸೆ ತಪ್ಪಾಯಿತು ಎಂದು ಆತ್ಮಹತ್ಯೆ ಮಾಡಿಕೊಂಡ ಯುವತಿ

ಚೀನಾ: ಚೀನಾದ ಅನ್ಹುಯಿ ಪ್ರಾಂತ್ಯದ ಮುನ್ಸಿಪಲ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬೇಸರಗೊಂಡ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಆಸ್ಪತ್ರೆ ಆಡಳಿತ ಮತ್ತು ವೈದ್ಯಕೀಯ ಜಾಗೃತಿಯ ಕುರಿತಾದ ಸಾಕಷ್ಟು ಪ್ರಶ್ನೆಗಳನ್ನು