Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಾಲದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು 24 ವರ್ಷದ ಯುವಕ ಆತ್ಮಹತ್ಯೆ

ದಾವಣಗೆರೆ: ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವುದು ನ್ಯಾಮತಿ ತಾಲೂಕಿನ ಮಾಚಿಗೊಂಡನಹಳ್ಳಿಯಲ್ಲಿ ನಡೆದಿದೆ.‌ಯಶವಂತ್ ನಾಯ್ಕ (24) ನೇಣಿಗೆ ಶರಣಾದ ಯುವಕ. ಈತ ಶಿವಮೊಗ್ಗದ ಫೈನಾನ್ಸ್ ಒಂದರಲ್ಲಿ 5 ಲಕ್ಷ ರೂ.

ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ಕೆಲಸದ ಆಮಿಷಕ್ಕೆ ಸಿಲುಕಿ ಚಾಲಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ : ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಚಾಲಕನೋಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಆವರಣದಲ್ಲಿ

ದೇಶ - ವಿದೇಶ

ಗುಪ್ತಚರ ಬ್ಯೂರೋ ಅಧಿಕಾರಿ ಮತ್ತು ಸಹೋದರಿ ಆತ್ಮಹತ್ಯೆ: ಮಲತಾಯಿ ಕಿರುಕುಳ ಕಾರಣವೆಂದು ಆರೋಪ

ಗಾಜಿಯಾಬಾದ್: ದೆಹಲಿಯ ಪಕ್ಕದಲ್ಲಿರುವ ಗಾಜಿಯಾಬಾದ್‌ನಲ್ಲಿ (Ghaziabad) ಒಂದು ದುರಂತ ಘಟನೆ ನಡೆದಿದೆ. ಗಾಜಿಯಾಬಾದ್‌ನಲ್ಲಿ ವಾಸಿಸುತ್ತಿದ್ದ ಗುಪ್ತಚರ ಬ್ಯೂರೋ ಅಧಿಕಾರಿ ಮತ್ತು ಅವರ ಸಹೋದರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಒಂದೇ ರೂಂನಲ್ಲಿ ಅವರಿಬ್ಬರ

ಅಪರಾಧ ಕರ್ನಾಟಕ

ಕುಡಿತದ ಚಟ, ಮಾನಸಿಕ ಅಸ್ವಸ್ಥತೆ – ಚಿಕ್ಕಪ್ಪನಿಂದಲೇ ಇಬ್ಬರು ಮಕ್ಕಳ ಭೀಕರ ಹತ್ಯೆ, ಓರ್ವನಿಗೆ ಗಾಯ!

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಚಿಕ್ಕಪ್ಪನೇ ತನ್ನ ಸಹೋದರನ ಇಬ್ಬರು ಪುತ್ರರನ್ನು ಭೀಕರವಾಗಿ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಹೆಬ್ಬಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ನಡೆದಿದೆ. ಕಮ್ಮಸಂದ್ರ ನಿವಾಸಿಗಳಾದ ಮೊಹಮ್ಮದ್‌ ಇಶಾಕ್‌ (9), ಮೊಹಮ್ಮದ್‌

ದೇಶ - ವಿದೇಶ

ಕೆಲಸದ ಒತ್ತಡಕ್ಕೆ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಯ ಆತ್ಮಹತ್ಯೆ: ಪುಣೆಯಲ್ಲಿ ದಾರುಣ ಘಟನೆ!

ರಾಷ್ಟ್ರೀಕೃತ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಗುರುವಾರ (ಜು.17) ತಡರಾತ್ರಿ ತಮ್ಮ ಕೆಲಸದ ಸ್ಥಳದಲ್ಲಿ ಆ*ತ್ಮಹತ್ಯೆ ಮಾಡಿಕೊಂಡ ಘಟನೆ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಶಪಡಿಸಿಕೊಂಡ ಆ*ತ್ಮಹತ್ಯೆ ಪತ್ರದಲ್ಲಿ ಕೆಲಸಕ್ಕೆ ಸಂಬಂಧಿಸಿದ

ಕರ್ನಾಟಕ

ಬೆಂಗಳೂರಿನಲ್ಲಿ ಆನ್‌ಲೈನ್ ಬೆಟ್ಟಿಂಗ್‌ಗೆ ಮತ್ತೊಂದು ಬಲಿ: ಬ್ಯಾಂಕ್ ಉದ್ಯೋಗಿಯಿಂದ ಆತ್ಮಹತ್ಯೆ!

ಬೆಂಗಳೂರು : ಆನ್ ಲೈನ್ ಬೆಟ್ಟಿಂಗ್ ನಲ್ಲಿ ಲಕ್ಷಗಟ್ಟಲೆ ಸಾಲ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಬೆಂಗಳೂರಿನಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿ ಒಬ್ಬ ತಾನು ಕೆಲಸ ಮಾಡುವ ಬ್ಯಾಂಕ್ ನಲ್ಲೆ ಸಾಲ

ಕರ್ನಾಟಕ

ಚಿಕ್ಕಮಗಳೂರಿನಲ್ಲಿ ಎರಡು ದುರಂತಗಳು: ಮಾನಸಿಕ ಒತ್ತಡಕ್ಕೆ ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ, ಪ್ರೇಮ ವೈಫಲ್ಯಕ್ಕೆ ಯುವಕನಿಂದ ಆಘಾತಕಾರಿ ಕೃತ್ಯ!

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಬಾರ್ ಲೈನ್ ರಸ್ತೆಯಲ್ಲಿರುವ ಪೊಲೀಸ್ ಕ್ವಾಟರ್ಸ್‌ನಲ್ಲಿ ಹೆಡ್ ಕಾನ್‌ಸ್ಟೇಬಲ್ ಕಾಂತರಾಜ್ (45) ನೇಣು ಬಿಗಿದು ಆತ್ಮಹ*ತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಇನ್ನೊಂದು

ದೇಶ - ವಿದೇಶ

ರಷ್ಯಾದಲ್ಲಿ ಆಘಾತಕಾರಿ ಘಟನೆ: ಪತಿಯ ಶವದೊಂದಿಗೆ 4 ವರ್ಷ ವಾಸಿಸಿದ ಮಹಿಳೆ, ಮಕ್ಕಳು ಕೂಡಾ ಅದೇ ಮನೆಯಲ್ಲಿ!

ಪ್ರೀತಿಪಾತ್ರರ ಸಾವಿನಿಂದ ಜನರು ಮಾನಸಿಕ ಸಮತೋಲನ ಕಳೆದುಕೊಂಡು ವಾಸ್ತವವನ್ನು ಒಪ್ಪಿಕೊಳ್ಳಲು ಬಯಸದ ಹಲವು ಘಟನೆಗಳು ಜಗತ್ತಿನಲ್ಲಿ ನಡೆಯುತ್ತಿರುತ್ತವೆ. ಇಂತಹದ್ದೇ ಒಂದು ಘಟನೆ ಇತ್ತೀಚೆಗೆ ರಷ್ಯಾದಿಂದ ವರದಿಯಾಗಿದೆ. ಅಲ್ಲಿ ಮಹಿಳೆಯೊಬ್ಬಳು ತನ್ನ ಗಂಡನ ಶವದೊಂದಿಗೆ ಸುಮಾರು

ಕರ್ನಾಟಕ

ಸುಂದರಿ ಯುವತಿಯ ಬ್ಲ್ಯಾಕ್ ಮೇಲ್ ಜಾಲಕ್ಕೆ ಸಿಲುಕಿ ಸಿಎ ಆತ್ಮಹತ್ಯೆ -ನಡೆದಿದ್ದೇನು?

ಬೆಂಗಳೂರು:ಸುಂದರಿಯೊಬ್ಬಳು ಮಧುಬಲೆ ಬೀಸಿ (ಹನಿಟ್ರ್ಯಾಪ್) ಬಳಿಕ ಬ್ಲಾಕ್‌ಮೇಲ್ ಮಾಡುತ್ತಿದ್ದರಿಂದ ಮನನೊಂದು ಯುವ ಚಾರ್ಟೆಡ್ ಅಕೌಂಟೆಡ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮುಂಬೈನ ಸಾಂಟಾ ಕ್ರೂಜ್‌ನ

ದೇಶ - ವಿದೇಶ

‘ಊಟಕ್ಕೆ ಬರುತ್ತೇನೆ’ ಎಂದ ವೈದ್ಯ ಅಟಲ್ ಸೇತುವೆಯಿಂದ ಜಿಗಿದು ಆತ್ಮಹತ್ಯೆ; ಕುಟುಂಬದಲ್ಲಿ ಶೋಕ!

ಮುಂಬೈ: ಊಟಕ್ಕೆ ಮನೆಗೆ ಬರುವುದಾಗಿ ಹೇಳಿದ ವೈದ್ಯ ಸೇತುವೆಯಿಂದ ಜಿಗಿದು ಪ್ರಾಣ ಬಿಟ್ಟ ಘಟನೆ ಮುಂಬೈನಲ್ಲಿ ನಡೆದಿದೆ. ಡ್ಯೂಟಿ ಮುಗಿಸಿದ ವೈದ್ಯ ತನ್ನ ತಾಯಿಗೆ ಕರೆ ಮಾಡಿ ಊಟಕ್ಕೆ ಮನೆಗೆ ಬರುವುದಾಗಿ ಹೇಳಿದ್ದಾನೆ. ಆದರೆ