Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಹಿಮಾಚಲ ಪ್ರದೇಶ ಪ್ರವಾಹ: ಇಡೀ ಕುಟುಂಬ ಕೊಚ್ಚಿ ಹೋಯ್ತು, 11 ತಿಂಗಳ ಮಗು ಪವಾಡ ಸದೃಶ ಪಾರು!

ಹಿಮಾಚಲ ಪ್ರದೇಶ: ಕಳೆದ ಕೆಲ ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮೇಘಸ್ಫೋಟ, ಭೂಕುಸಿತದಿಂದ ಪ್ರವಾಹ ಉಂಟಾಗಿದ್ದು, ನೂರಾರು ಮಂದಿ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ನಿರಂತರ ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ ಪ್ರವಾಹ ಉಂಟಾಗಿದೆ.