Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ವಿದ್ಯುತ್ ಕಂಬಕ್ಕೆ ಢಿಕ್ಕಿ; ಪವಾಡಸದೃಶ ರೀತಿಯಲ್ಲಿ ಪಾರಾದ 15ಕ್ಕೂ ಹೆಚ್ಚು ಮಕ್ಕಳು!

ವಿಟ್ಲ : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ವಿಟ್ಲಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ಮಂಗಳವಾರ

ದಕ್ಷಿಣ ಕನ್ನಡ

ರಾಷ್ಟ್ರೀಯ ಹೆದ್ದಾರಿ 75: ಸೂರಿಕುಮೇರು ಬಳಿ ಕಾರು ಪಲ್ಟಿ; ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ಪಾರು!

ಬಂಟ್ವಾಳ: ಕಾರು ಪಲ್ಟಿಯಾಗಿ ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರು ಸಣ್ಣಪುಟ್ಟ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಸೂರಿಕುಮೇರು ಬಳಿ ಗುರುವಾರ ಸಂಜೆ ನಡೆದಿದೆ ವರದಿ ಪ್ರಕಾರ, ಕುಟುಂಬವು ಮಂಗಳೂರಿನಿಂದ

kerala

ಕಾಸರಗೋಡು: ಚೆರ್ಕಳ ಬೇವಿಂಜೆ ಬಳಿ ಲಾರಿ ಪಲ್ಟಿ; ಕ್ಯಾಬಿನ್‌ನಲ್ಲಿ ಸಿಲುಕಿದ್ದ ಚಾಲಕ ಪವಾಡಸದೃಶ ಪಾರು!

ಕಾಸರಗೋಡು: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸೋಮವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಚೆರ್ಕಳ ಬೇವಿಂಜೆಯಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ತಮಿಳುನಾಡು ಮೂಲದ ಸಿದ್ದಿಕ್ (೪೧) ಕ್ಯಾಬಿನ್ನೊಳಗೆ ಸಿಲುಕಿಕೊಂಡಿದ್ದರು. ವಿದ್ಯಾನಗರ ಪೊಲೀಸರು ಹಾಗೂ ಕಾಸರಗೋಡು

ದೇಶ - ವಿದೇಶ

ಲೆಹ್: ಚೀತಾ ಹೆಲಿಕಾಪ್ಟರ್ ಪತನ; ಅದ್ಭುತವಾಗಿ ಪ್ರಾಣಾಪಾಯದಿಂದ ಪಾರಾದ ಸೇನಾ ಅಧಿಕಾರಿಗಳು!

ಲೇಹ್: ಲಡಾಖ್‌ನ ಲೇಹ್ ಬಳಿಯ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇ 20 ರಂದು ನಡೆದ ಈ ಘಟನೆಯ ವಿವರಗಳನ್ನು

ದೇಶ - ವಿದೇಶ

ಪಂಜಾಬ್: ಕೊಳವೆಬಾವಿಗೆ ಬಿದ್ದಿದ್ದ 4 ವರ್ಷದ ಮಗು 9 ಗಂಟೆಗಳ ಕಾರ್ಯಾಚರಣೆ ಬಳಿಕ ಸೇಫ್!

ಹೋಶಿಯಾ‌ರ್ ಪು‌ರ್: ಪಂಜಾಬ್ ನ ಹೋಶಿಯಾರ್ ಪುರ್ ಜಿಲ್ಲೆಯಲ್ಲಿ ತನ್ನ ಮನೆಯ ಬಳಿ ಆಟವಾಡುವಾಗ ಹೊಸದಾಗಿ ತೋಡಿದ್ದ ಕೊಳವೆ ಬಾವಿಗೆ ಬಿದ್ದಿದ್ದ ನಾಲ್ಕು ವರ್ಷದ ಬಾಲಕನನ್ನು ಒಂಬತ್ತು ಗಂಟೆಗಳ ಸತತ ಕಾರ್ಯಾಚರಣೆಯ ಬಳಿಕ ಸುರಕ್ಷಿತವಾಗಿ

ದೇಶ - ವಿದೇಶ

ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ ಮೂವರು ಮಹಿಳೆಯರು, ಮಗು; ಹೃದಯವಿದ್ರಾವಕ ವಿಡಿಯೋ ವೈರಲ್!

ರೈಲಿನಡಿಯಲ್ಲಿ ಮಹಿಳೆ ಸಿಕ್ಕಿಬಿದ್ದ ಘಟನೆ: ಬಿಹಾರದ ಸಮಸ್ತಿಪುರದ ಪಟೋರಿ ರೈಲು ನಿಲ್ದಾಣದಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅಪಘಾತ ತಪ್ಪಿದೆ. ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವೆ ನಾಲ್ವರು ರೈಲು ಹಳಿಗಳಲ್ಲಿ ಸಿಲುಕಿಕೊಂಡಿದ್ದರು. ಸುಮಾರು 10 ಬೋಗಿಗಳು ಹೊರಡುವವರೆಗೂ

ಕರ್ನಾಟಕ

ನೇಪಾಳದಲ್ಲಿ ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಪತನ: ಆರೂ ಮಂದಿ ಪವಾಡಸದೃಶ ಪಾರು

ನೇಪಾಳ: ಮೃತದೇಹವನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ಪತನಗೊಂಡ ಘಟನೆ ನೇಪಾಳದ ಖೋಟಾಂಗ್ ಜಿಲ್ಲೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಹೆಲಿಕಾಪ್ಟರ್‌ನಲ್ಲಿದ್ದ ಪೈಲೆಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.‘ಏರ್ ಡೈನಾಸ್ಟಿ’ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್, ಕಾಶ್ಮೀಂಡುವಿನಿಂದ ಮೃತದೇಹವೊಂದನ್ನು

ಕರ್ನಾಟಕ

ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಗ್ನಿ ಅವಘಡ: ಚಲಿಸುತ್ತಿದ್ದ ಕೇರಳ ಸಾರಿಗೆ ಬಸ್ ಭಸ್ಮ, ಚಾಲಕನ ದೈವದತ್ತ ಸಮಯಪ್ರಜ್ಞೆಯಿಂದ ಪಾರಾದ 40 ಪ್ರಯಾಣಿಕರು

ಮೈಸೂರು: ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡವೊಂದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಮೈಸೂರಿನಿಂದ ಕೇರಳದ ಕಡೆಗೆ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೇರಳ ರಾಜ್ಯ ರಸ್ತೆ