Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು ವಿದ್ಯಾರ್ಥಿನಿಯರ ನಾಪತ್ತೆ ಕೇಸ್: ಎಂಟು ತಿಂಗಳಾದರೂ ಸಿಗದ ಸುಳಿವು; ಸಿಐಡಿ ತನಿಖೆಗೆ ಆದೇಶಿಸಿದ ಸರ್ಕಾರ

ಬೆಂಗಳೂರು: ರಾಜಧಾನಿಯ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಇಬ್ಬರು ಪಿಯುಸಿ ವಿದ್ಯಾರ್ಥಿನಿಯರ ನಿಗೂಢ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರವು ಅಧಿಕೃತವಾಗಿ ಸಿಐಡಿ  ತನಿಖೆಗೆ ಒಪ್ಪಿಸಿದೆ. ಘಟನೆ ನಡೆದು ಎಂಟು ತಿಂಗಳು ಕಳೆದರೂ ನಾಪತ್ತೆಯಾದ ವಿದ್ಯಾರ್ಥಿನಿಯರ

ದೇಶ - ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ನಾಪತ್ತೆವಿದೇಶದಲ್ಲಿ ಕನ್ನಡಿಗನ ಸುರಕ್ಷತೆ ಬಗ್ಗೆ ಆತಂಕ ಹೆಚ್ಚಿಸಿದ ಘಟನೆ

ನವದೆಹಲಿ: ಕರ್ನಾಟಕ (Karnataka) ಮೂಲದ ವಿದ್ಯಾರ್ಥಿ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ (California) ನಾಪತ್ತೆಯಾಗಿದ್ದು, ಕಾಣೆಯಾಗಿರುವ ಬಗ್ಗೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ (San Francisco) ಭಾರತೀಯ ದೂತಾವಾಸ ಕಚೇರಿ (Indian Consulate) ಆತಂಕ ವ್ಯಕ್ತಪಡಿಸಿದೆ. 22 ವರ್ಷದ ಸಾಕೇತ್

ದೇಶ - ವಿದೇಶ

ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಅಜಿತ್ ಸಿಂಗ್ ಚೌಧರಿ ಮೃತದೇಹ ಪತ್ತೆ

ಮಾಸ್ಕೋ: ರಷ್ಯಾ(Russia)ದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿಯ ಮೃತದೇಹ ಗುರುವಾರ ಅಣೆಕಟ್ಟಿನಲ್ಲಿ ಪತ್ತೆಯಾಗಿದೆ. ರಾಜಸ್ಥಾನದ ಅಲ್ವಾರ್‌ನ ಲಕ್ಷ್ಮಣಗಢದ ಕಫನ್ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್ ಚೌಧರಿ ಅವರು 2023 ರಲ್ಲಿ ಎಂಬಿಬಿಎಸ್ ಕೋರ್ಸ್‌ಗಾಗಿ ಬಶ್ಕಿರ್

ಮಂಗಳೂರು

ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ತುಂಬೆ ಕಿಂಡಿ ಅಣೆಕಟ್ಟಿನ ಬಳಿ ಪತ್ತೆ; ಆತ್ಮಹತ್ಯೆ ಶಂಕೆ

ಬಂಟ್ವಾಳ:ಪಾಣೆಮಂಗಳೂರು ಹಳೆ ಸೇತುವೆಯ ಮೇಲೆ ಬುಧವಾರ ಬೆಳಗ್ಗೆ ಆಟೋ ರಿಕ್ಷಾವನ್ನು ನಿಲ್ಲಿಸಿ ಕಾಣೆಯಾಗಿದ್ದ ಚಾಲಕನ ಮೃತದೇಹ ಗುರುವಾರ ತುಂಬೆಯ ಕಿಂಡಿ ಅಣೆಕಟ್ಟಿನ ಬಳಿ ಪತ್ತೆಯಾಗಿದೆ. ಮೃತರನ್ನು ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ನಿವಾಸಿ, ಪೀಟರ್ ಲೋಬೋ

ಕರ್ನಾಟಕ

ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿ ನಮೇಶ್‌ ಮೃತದೇಹ ಪತ್ತೆ

ಕುಂದಾಪುರ : ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ಹೆಮ್ಮಾಡಿಯ ಪ್ರಥಮ ಪಿಯುಸಿ ವಿದ್ಯಾರ್ಥಿಯ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ.ಮೃತ ವಿದ್ಯಾರ್ಥಿ ಹೆಮ್ಮಾಡಿ ಸಂತೋಷನಗರದ ನಿವಾಸಿ ಲವೇಶ್ ಪೂಜಾರಿಯ ಪುತ್ರ ನಮೇಶ್ (17)

ದೇಶ - ವಿದೇಶ

ಕಾಲೇಜು ವಿದ್ಯಾರ್ಥಿನಿ ನಾಪತ್ತೆ ಪ್ರಕರಣ: ಎಲೆಕ್ಟ್ರಿಷಿಯನ್​​ನ ಮದುವೆಯಾಗಿ ವಾಪಸ್

ಇಂದೋರ್: ವಾರದಿಂದ ನಾಪತ್ತೆಯಾಗಿರುವ ಕಾಲೇಜು ವಿದ್ಯಾರ್ಥಿನಿ ಎಲೆಕ್ಟ್ರಿಷಿಯನ್​​ನ ಮದುವೆ(Marriage)ಯಾಗಿ ಹಿಂದಿರುಗಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿನಿ ಏಳು ದಿನಗಳ ನಂತರ ಹಿಂತಿರುಗಿದ್ದು, ರತ್ಲಂಗೆ ಹೋಗುವ ರೈಲಿನಲ್ಲಿ ಭೇಟಿಯಾಗಿದ್ದ ಎಲೆಕ್ಟ್ರಿಷಿಯನ್‌ನನ್ನು ಮದುವೆಯಾಗಿದ್ದೇನೆ

ದೇಶ - ವಿದೇಶ

ಆಪ್ತ ಸ್ನೇಹಿತೆ ನಾಪತ್ತೆ- 11 ದಿನಗಳ ನಂತರ ಭಯಾನಕ ರಹಸ್ಯ ಬಯಲು

ನವದೆಹಲಿ: ದಾಂಪತ್ಯಕ್ಕೆ ದ್ರೋಹ ಎಸಗಿದ್ದಾಳೆಂದು ಶಂಕಿಸಿ, ಪತ್ನಿಯನ್ನು ನಿದ್ರಾ ಮಾತ್ರೆ ನೀಡಿ ಆಕೆಯನ್ನು ಕೊಲೆ ಮಾಡಿರುವ ಘಟನೆ 11 ದಿನಗಳ ಬಳಿಕ ಬೆಳಕಿಗೆ ಬಂದಿದೆ. ಮೃತಳ ಸ್ನೇಹಿತೆ ನಾಪತ್ತೆ ದೂರು ಪ್ರಕರಣ ನೀಡಿದ ಬಳಿಕ

ದೇಶ - ವಿದೇಶ

ಸಿವಿಲ್ ನ್ಯಾಯಾಧೀಶೆಯಾಗಲು ತಯಾರಿ ನಡೆಸುತ್ತಿದ್ದ ಯುವತಿ ರೈಲಿನಲ್ಲಿ ನಿಗೂಢವಾಗಿ ನಾಪತ್ತೆ

ಸಿವಿಲ್ ನ್ಯಾಯಾಧೀಶೆಯಾಗಲು ತಯಾರಿ ನಡೆಸುತ್ತಿದ್ದ ಯುವತಿಯೊಬ್ಬಳು ರೈಲಿನಲ್ಲಿ ನಿಗೂಢವಾಗಿ ನಾಪತ್ತೆಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಅರ್ಚನಾ ತಿವಾರಿ (28) ನಾಪತ್ತೆಯಾದ ಯುವತಿ. ಇಂದೋರ್- ಬಿಲಾಸ್ಪುರ್ ನರ್ಮದಾ ಎಕ್ಸ್‌ಪ್ರೆಸ್‌ನಲ್ಲಿ ತಮ್ಮ ಊರಿಗೆ ತೆರಳುತ್ತಿದ್ದ ಈ ಘಟನೆ

kerala

ಕೇರಳಕ್ಕೆ ಬಂದಿದ್ದ ಜರ್ಮನ್ ಪ್ರಜೆ ಲೀಸಾ ವೈಸ್ ನಾಪತ್ತೆ: ಬ್ರಿಟನ್ ವ್ಯಕ್ತಿಗಾಗಿ ಇಂಟರ್‌ಪೋಲ್ ನೆರವು ಕೋರಿದ ಪೊಲೀಸರು

ತಿರುವನಂತಪುರ: ಜರ್ಮನ್ ಪ್ರಜೆ ಲೀಸಾ ವೈಸ್ ನಾಪತ್ತೆ ಪ್ರಕರಣ (German Woman Liza Weiss Missing Case) ಹೊಸ ತಿರುವು ಪಡೆದುಕೊಂಡಿದೆ. 2019 ರ ಮಾರ್ಚ್‌ನಲ್ಲಿ ಕೇರಳಕ್ಕೆ ಬಂದಿದ್ದ ಲೀಸಾ ವೈಸ್ ನಾಪತ್ತೆಯಾಗಿದ್ದರು. ಲೀಸಾ

ಕರ್ನಾಟಕ

ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶರತ್ ಶವವಾಗಿ ಪತ್ತೆ, ಅನುಮಾನಾಸ್ಪದ ಸಾವು!

ಚಿಕ್ಕಮಗಳೂರು: ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶರತ್ ಅವರು ಶುಕ್ರವಾರ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 33 ವರ್ಷದ ಶರತ್ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ‌ ನೀಲಗಿರಿ ಪ್ಲಾಂಟೇಶನ್