Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗೋವಾದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ₹ 1 ಕೋಟಿಗೂ ಅಧಿಕ ಲೆಕ್ಕಕ್ಕೆ ಸಿಗದ ನಗದು ಜಪ್ತಿ! ಇಬ್ಬರ ವಶಕ್ಕೆ

ಉತ್ತರಕನ್ನಡ : ಖಾಸಗಿ ಬಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಕೋಟಿ ರೂಪಾಯಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಉತ್ತರಕನ್ನಡ ಜಿಲ್ಕೆಯ ಕಾರವಾರ ತಾಲೂಕಿನ ಮಾದಾಳಿ ಚೆಕ್ ಪೋಸ್ಟ್ ನಲ್ಲಿ ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಗೋವಾದಿಂದ

ಕರ್ನಾಟಕ

ಶಿವಮೊಗ್ಗದಲ್ಲಿ ಬೃಹತ್ ಸೈಬರ್ ವಂಚನೆ: ʻಪೊಲೀಸ್, ಇಡಿ ಅಧಿಕಾರಿ, ಜಡ್ಜ್ʼ ಸೋಗಿನಲ್ಲಿ ಬೆದರಿಕೆ; ಮನಿ ಲಾಂಡರಿಂಗ್ ಹೆಸರಿನಲ್ಲಿ ಟೆಕ್ಕಿಗೆ ₹26 ಲಕ್ಷ ಪಂಗನಾಮ!

ಶಿವಮೊಗ್ಗ: ಮನಿ ಲಾಂಡರಿಂಗ್ (Money Laundering) ಮತ್ತು ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಬೆದರಿಕೆ ಹಾಕಿ, ಸೈಬರ್ ವಂಚಕರು (Cyber Fraud Case) ಶಿವಮೊಗ್ಗದ (Shivamogga) ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 26 ಲಕ್ಷ ರೂ. ವಂಚಿಸಿದ್ದಾರೆ.

ದೇಶ - ವಿದೇಶ

ಬೇಲೆಕೇರಿ ಅಕ್ರಮ ಅದಿರು ರಫ್ತು ಪ್ರಕರಣ: ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿ ಇಡಿ ದಾಳಿ; ಕರ್ನಾಟಕ, ಹರಿಯಾಣದ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ನವದೆಹಲಿ: ಬೇಲೆಕೇರಿ ಬಂದರಿನ ಮೂಲಕ ಅಕ್ರಮ (Belekeri Illegal Iron Ore Case) ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಕರ್ನಾಟಕ ಮತ್ತು

ಅಪರಾಧ ಕರ್ನಾಟಕ

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬಂಧನ: ಅಕ್ರಮ ಹಣ ವರ್ಗಾವಣೆ, ವಿದೇಶಿ ಕ್ಯಾಸಿನೊಗಳ ಸಂಪರ್ಕದ ಶಂಕೆ

ಬೆಂಗಳೂರು : ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಶ್ರೀಲಂಕಾ, ನೇಪಾಳ ಮತ್ತು ಜಾರ್ಜಿಯಾ ದೇಶಗಳ ಕೆಲ ಶೆಲ್‌ ಕಂಪನಿಗಳು

ಅಪರಾಧ ಕರ್ನಾಟಕ ರಾಜಕೀಯ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮೇಲೆ ಇಡಿ ದಾಳಿ: ಕೋಟಿ ಕೋಟಿ ನಗದು, ಚಿನ್ನ-ಬೆಳ್ಳಿ ಪತ್ತೆ, ಸಿಕ್ಕಿಂನಲ್ಲಿ ಬಂಧನ

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ ಗ್ಯಾಂಗ್‌ಟಕ್‌ನಲ್ಲಿ ಬಂಧಿಸಲಾಗಿದೆ. ಈಗಾಗಲೇ ವೀರೇಂದ್ರ

ಕರ್ನಾಟಕ

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ. ದಾಳಿ; ಮನಿ ಲಾಂಡರಿಂಗ್‌ ಆರೋಪದಡಿ ಶೋಧ

ಬೆಂಗಳೂರು: ಚಿತ್ರದುರ್ಗದ ಶಾಸಕ ಹಾಗೂ ಚಿತ್ರನಟ ದೊಡ್ಡಣ್ಣ ಅವರ ಅಳಿಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಮನೆ ಹಾಗೂ ಮಾಲೀಕತ್ವದ ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಗುರುವಾರ ಭಾರೀ ದಾಳಿ ನಡೆಸಿದ್ದಾರೆ. ಮನಿ

ದೇಶ - ವಿದೇಶ

ಮಿಥಿ ನದಿ ಹಗರಣ: ನಟ ಡಿನೋ ಮೋರಿಯಾ ವಿರುದ್ಧ ED ತನಿಖೆ

ಮುಂಬೈ: ಬಾಲಿವುಡ್ ನಟ ಡಿನೋ ಮೋರಿಯಾ ಅವರು ಮತ್ತೊಮ್ಮೆ ತನಿಖಾ ಸಂಸ್ಥೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮಿಥಿ ನದಿ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಶುಕ್ರವಾರ ಮಹಾರಾಷ್ಟ್ರದಲ್ಲಿರುವ ಬಹುಭಾಷಾ ನಟ

ದೇಶ - ವಿದೇಶ

ಲಂಚ ಹಗರಣದಲ್ಲಿ ಯುಕೋ ಬ್ಯಾಂಕ್ ಮಾಜಿ ಅಧ್ಯಕ್ಷ ಬಂಧನ

ನವದೆಹಲಿ: ಲಂಚ ಪಡೆದು ಕಾನ್‌ಕಾಸ್ಟ್ ಸ್ಟೀಲ್ ಅಂಡ್ ಪವರ್ ಲಿಮಿಟೆಡ್ (CSPL)ಗೆ 6,210.72 ಕೋಟಿ ರೂ. ಸಾಲ ಮಂಜೂರು ಮಾಡಿದ ಆರೋಪದ ಮೇಲೆ ಯುಕೋ ಬ್ಯಾಂಕಿನ ಮಾಜಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುಬೋಧ್

ಕರ್ನಾಟಕ

ಹೆತ್ತ ತವರಿಂದ ಹಣ ಕದ್ದು ಸಾಲ ತೀರಿಸಿದ ಮಹಿಳೆ !

ಬೆಂಗಳೂರು:ಹೊಸ ಮನೆ ಖರೀದಿ ವೇಳೆ ಮಾಡಿದ್ದ ಸಾಲ ತೀರಿಸಲು ತವರುಮನೆಯಲ್ಲಿಯೇ ಕಳ್ಳತನ ಮಾಡಿದ್ದ ಮಗಳನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಗ್ಗದಾಸನಪುರ ನಿವಾಸಿ ಶೋಭಾ (36) ಬಂಧಿತೆ. ಯಮಲೂರು ಗ್ರಾಮದಲ್ಲಿ ಇರುವ ಇವರ ತಂದೆ ರಾಜು