Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶೃಂಗೇರಿ: ಕೋಟಿಗಟ್ಟಲೆ ವೆಚ್ಚದ ತಡೆಗೋಡೆ ಬಿರುಕು; ಮಳೆಗಾಲದಲ್ಲಿ ಕುಸಿತದ ಭೀತಿ, ಜನರ ಆತಂಕ!

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿಯ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಬೃಹತ್​ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಧಾರಾಕಾರ ಮಳೆಗೆ ತಡೆಗೋಡೆ ಸಂಪೂರ್ಣ ಕುಸಿದು ಬೀಳುವ ಆತಂಕ ಎದುರಾಗಿದೆ. ಬೃಹತ್ ತಡೆಗೋಡೆಯಲ್ಲಿನ ಬಿರುಕು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು,

ದೇಶ - ವಿದೇಶ

ಮಳೆಯ ಅವಾಂತರ: ಖಂಡಾಲಾ ಘಾಟ್‌ನಲ್ಲಿ ಮರ ತೆರವುಗೊಳಿಸಲು ಹೋದ ಯುವಕ ದುರ್ಮರ*ಣ!

ಮುಂಬೈ : ಮುಂಬೈ ಮಹಾನಗರ ಪ್ರದೇಶದಾದ್ಯಂತ ಮಂಗಳವಾರವೂ ಭಾರೀ ಮಳೆಯಾಗುತ್ತಿದ್ದು, ಮುಂಬೈನ ಅಂಧೇರಿ ಮತ್ತು ಖಂಡಾಲಾ ಘಾಟ್‌ನಲ್ಲಿ ಮರಗಳು ಉರುಳಿ ಬಿದ್ದ ಘಟನೆಗಳು ವರದಿಯಾಗಿವೆ. ಇದರ ಪರಿಣಾಮವಾಗಿ ಒಬ್ಬ ವ್ಯಕ್ತಿ ಗಾಯಗೊಂಡು ಮತ್ತೊಬ್ಬರು ಸಾವನ್ನಪ್ಪಿದ್ದಾರೆ.ನ್ಯೂಮಿನಿಟ್

ದೇಶ - ವಿದೇಶ

ದಕ್ಷಿಣ ಕನ್ನಡ: ಮಳೆಗಾಲದಲ್ಲಿ ಭೂಕುಸಿತದ ಭೀತಿ; 88 ಪ್ರದೇಶಗಳು ‘ಅಪಾಯದ ವಲಯ’ ಎಂದು ಗುರುತು!

ದಕ್ಷಿಣಕನ್ನಡ: ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕುಸಿತದ ಆತಂಕ ಹೆಚ್ಚಾಗಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಜಿಲ್ಲೆಯ 88 ಪ್ರದೇಶಗಳನ್ನು ಅತಿ ಹೆಚ್ಚು ಅಪಾಯದ ವಲಯ (Danger Zone)ಎಂದು ಗುರುತಿಸಿದೆ.

ಕರ್ನಾಟಕ

ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ: ನಾಳೆಯಿಂದ ಮೂರು ದಿನ 13 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಣೆ!

ಬೆಂಗಳೂರು: ರಾಜ್ಯದ ಕೆಲವೆಡೆ ಸೋಮವಾರದಿಂದ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ಮುನ್ಸೂಚನೆ ನೀಡಿದೆ. ಸೋಮವಾರ 13 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ

kerala

ಕೇರಳದಲ್ಲಿ ಮುಂಗಾರು ಅಬ್ಬರ: ಶಾಲೆಯ ತಡೆಗೋಡೆ ಕುಸಿತ

ಕಾಸರಗೋಡು: ಉತ್ತರ ಕೇರಳದಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ವ್ಯಾಪಕ ಹಾನಿ ಮತ್ತು ಅಡಚಣೆ ಉಂಟಾಗಿದ್ದು, ಶುಕ್ರವಾರ ಮಧ್ಯಾಹ್ನ ಕಾಸರಗೋಡಿನಲ್ಲಿ ಒಂದು ದೊಡ್ಡ ಅನಾಹುತ ತಪ್ಪಿದೆ. ಸುಮಾರು ಮಧ್ಯಾಹ್ನ 2:15 ರ ಸುಮಾರಿಗೆ, ಕಾಞಂಗಾಡ್‌ನ ಯುಬಿಎಂಸಿ