Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಹೆಚ್ಚಿದ ನೀರಿನ ಮಟ್ಟ; ಮುಳುಗಿದ ಸ್ನಾನಘಟ್ಟ, ಭಕ್ತರಿಗೆ ಪರ್ಯಾಯ ವ್ಯವಸ್ಥೆ!

ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಕುಮಾರಧಾರಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಪವಿತ್ರ ಸ್ನಾನಘಟ್ಟ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. ಸುರಕ್ಷತಾ ದೃಷ್ಟಿಯಿಂದ ಭಕ್ತರನ್ನು ನದಿಯತ್ತ ತೆರಳದಂತೆ ದೇವಸ್ಥಾನ ಆಡಳಿತ ಹಾಗೂ ಸ್ಥಳೀಯ

ಕರ್ನಾಟಕ

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ದತ್ತಪೀಠ ಮಾರ್ಗದಲ್ಲಿ ಗುಡ್ಡ ಕುಸಿತ; ರಸ್ತೆಗೆ ಉರುಳಿದ ಬೃಹತ್ ಪ್ರಮಾಣದ ಮಣ್ಣು!

ಚಿಕ್ಕಮಗಳೂರು: ರಾಜ್ಯದ ಅತ್ಯಂತ ಎತ್ತರದ ಶಿಖರ ಎಂದೇ ಖ್ಯಾತಿಯಾಗಿರುವ ಮುಳ್ಳಯ್ಯನಗಿರಿ ಶ್ರೇಣಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿ ದತ್ತಪೀಠ ಮಾರ್ಗದಲ್ಲಿ ಗುಡ್ಡ ಕುಸಿದಿದೆ. ನಿತ್ಯ ನೂರಾರು ಪ್ರವಾಸಿಗರು ಓಡಾಡುವ ಪ್ರಸಿದ್ಧ ದತ್ತಪೀಠ ಮಾರ್ಗದ

ದೇಶ - ವಿದೇಶ

ಮಾಣಿ: ಹೆದ್ದಾರಿಗೆ ಅಡ್ಡಲಾಗಿ ಉರುಳಿದ ಬೃಹತ್ ಮರ; ಕೆಲಕಾಲ ಸ್ಥಗಿತಗೊಂಡ ಸಂಚಾರ!

ವಿಟ್ಲ/ಬಂಟ್ವಾಳ : ಇಲ್ಲಿನ ಮಾಣಿ ಸಮೀಪದ ಮಾಣಿ–ಮೈಸೂರು ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ಸುರಿದ ಭಾರಿ ಗಾಳಿ–ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಯ ಮಧ್ಯಕ್ಕೆ ಉರುಳಿ ಬಿದ್ದ ಪರಿಣಾಮ ಹೆದ್ದಾರಿ ಸಂಚಾರ ಕೆಲಕಾಲ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತು.

ದೇಶ - ವಿದೇಶ

ಉತ್ತರ ಪ್ರದೇಶದಲ್ಲಿ ವರುಣನ ಅಟ್ಟಹಾಸ: ಬಿರುಗಾಳಿ-ಮಳೆಗೆ 56 ಮಂದಿ ಬಲಿ; ಹಲವು ಜಿಲ್ಲೆಗಳಲ್ಲಿ ವ್ಯಾಪಕ ಹಾನಿ

ಲಕ್ಕೋ: ಉತ್ತರ ಪ್ರದೇಶದ ವಿವಿಧೆಡೆ ಬುಧವಾರ ಬೀಸಿದ ರಭಸದ ಗಾಳಿ ಮತ್ತು ಭಾರೀ ಮಳೆಯಿಂದಾಗಿ ಕನಿಷ್ಠ 56 ಮಂದಿ ಮೃತಪಟ್ಟಿದ್ದಾರೆ. ಪ್ರಯಾಗ್‌ರಾಜ್, ಪ್ರತಾಪ್‌ಗಢ, ಭಧೋಲಿ, ಫತೇಪುರ, ಉನ್ನಾವೊ, ಕಾನ್ಸುರ ದೇಹತ್, ಚಂಡೌಲಿ, ಸೋನಭದ್ರಾ ಮತ್ತು