Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಶಾಲೆಯ ಪಠ್ಯದಲ್ಲಿ ‘M’ ಮಸೀದಿ, ‘N’ ನಮಾಜ್ ವರ್ಣಮಾಲೆ ವಿವಾದ

ಮಧ್ಯಪ್ರದೇಶ: ಖಾಸಗಿ ಶಾಲೆಯೊಂದರಲ್ಲಿ ಘೋರ (Shocking) ಘಟನೆಯೊಂದು ನಡೆದಿದೆ. ನರ್ಸರಿ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಪಠ್ಯ ಪುಸ್ತಕದಲ್ಲಿ (text book) ಎಡವಟ್ಟೊಂದು ನಡೆದಿದ್ದು, M ಎಂದರೆ ಮಸೀದಿ, N ಎಂದರೆ ನಮಾಜ್ (namaz) ಎಂದು ಉಲ್ಲೇಖಿಸಲಾಗಿದೆ.

ದೇಶ - ವಿದೇಶ

ಮಸೀದಿ ಸೇರಿ ಧಾರ್ಮಿಕ ಕೇಂದ್ರಗಳಿಂದ ಧ್ವನಿವರ್ಧಕ ಸಂಪೂರ್ಣ ತೆರವು

ಮುಂಬೈ :ವಾಣಿಜ್ಯ ನಗರಿಯಲ್ಲಿನ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿನ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದ್ದು, ಮುಂಬೈ ಈಗ ಧ್ವನಿವರ್ಧಕ ಇಲ್ಲದ ನಗರವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದೇವನ್ ಭಾರ್ತಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಆಯ್ದ ಧಾರ್ಮಿಕ ಕೇಂದ್ರಗಳ

ಅಪರಾಧ ಕರ್ನಾಟಕ

ಮಸೀದಿ ಹೊರಗೆ ಮಹಿಳೆಯೊಬ್ಬರ ಮೇಲೆ ಆರು ಮಂದಿಯಿಂದ ಕ್ರೂರ ಹಲ್ಲೆ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರೆಕೆರೆಯಲ್ಲಿ ಮಹಿಳೆಯೊಬ್ಬರ ಮೇಲೆ ಆರು ಜನರ ಗುಂಪೊಂದು ಪೈಪ್ ಹಾಗೂ ದೊಣ್ಣೆಯಿಂದ ಮನಬಂದಂತೆ ಥಳಿಸಿದ ಘಟನೆ ನಡೆದಿದ್ದು, ಹಲ್ಲೆ ನಡೆಸಿದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 9 ರಂದು

ದೇಶ - ವಿದೇಶ

ಮಸೀದಿಗಳಿಗೆ ಟಾರ್ಪಾಲ್‌ ಮುಚ್ಚಿ ಹೋಳಿ -ಉತ್ತರಪ್ರದೇಶದಲ್ಲಿ ಮುನ್ನೆಚ್ಚರಿಕಾ ಕ್ರಮ

ಲಖನೌ: ಇತ್ತೀಚಿನ ದಿನಗಳಲ್ಲಿ ಹಲವು ಹಿಂದೂ- ಮುಸ್ಲಿಂ ಸಂಘರ್ಷಗಳಿಗೆ ಸಾಕ್ಷಿಯಾಗಿದ್ದ ಉತ್ತರಪ್ರದೇಶದಲ್ಲಿ ಹೋಳಿ ಹಬ್ಬದಂದು ನಡೆಯಬಹುದಾದ ಯಾವುದೇ ಅಹಿತಕರ ತಡೆಯಲು ಹಲವು ನಗರಗಳಲ್ಲಿ ಮಸೀದಿಗಳಿಗೆ ಟಾರ್ಪಾಲಿನ್‌ ಹೊದಿಸಲಾಗಿದೆ. ಬಣ್ಣಗಳಿಂದ ರಕ್ಷಣೆ ಒದಗಿಸುವ ಸಲುವಾಗಿ ಸಂಭಲ್‌ನ

ಕರ್ನಾಟಕ

ಚಿಕ್ಕಮಗಳೂರಿನಲ್ಲಿ ಮತ್ತೆ ಮುನ್ನಲೆಗೆ ಬಂದ ಜಾಮಿಯಾ ಮಸೀದಿ-ನೆಲ್ಲೂರು ಮಠ ನಡುವಿನ ಜಾಗ ವಿವಾದ.

ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರುವ ಜಾಗಕ್ಕೆ ನೆಲ್ಲೂರು ಮಠದ ಮನೆ ಮತ್ತು ಜಾಮಿಯಾ ಮಸೀದಿ ನಡುವೆ ಹಗ್ಗಜಗ್ಗಾಟ ನಡೆದಿದ್ದು, ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಜಾಗದ ವಿಚಾರವಾಗಿ ಜಾಮಿಯಾ ಮಸೀದಿ ಮತ್ತು ನೆಲ್ಲೂ