Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ವೈದ್ಯರ ನಿರ್ಲಕ್ಷ್ಯದಿಂದ ಎದೆಎತ್ತರಕ್ಕೆ ಬೆಳೆದ ಮಗನ ಸಾವು-ಎರಡು ಮಕ್ಕಳ ಕಳೆದುಕೊಂಡ ತಾಯಿ

ಬೆಂಗಳೂರು: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ದಾಸರಹಳ್ಳಿಯ ಪೈಪ್‌ಲೈನ್ ರಸ್ತೆಯ ನಿವಾಸಿಯಾಗಿದ್ದ 30 ವರ್ಷದ ಶಿವಕುಮಾರ್ ಎಂಬಾತ ಇಂದು ಸಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.