Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

28 ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯ ಶವ ಹಿಮನದಿಯಲ್ಲಿ ಪತ್ತೆ

ಇಸ್ಲಾಮಾಬಾದ್: ಕೆಲವೊಂದು ನಂಬಲು ಅಸಾಧ್ಯವಾಗಿದ್ದರೂ ನಂಬಲೇಬೇಕಾಗುತ್ತದೆ. ಜಗತ್ತಿನಲ್ಲಿ ಅಂತಹ ಹಲವು ವಿಚಾರಗಳಿವೆ. ಕಳೆದ 28 ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯ ಶವ ಹಿಮನದಿಯಲ್ಲಿ ಪತ್ತೆಯಾಗಿದೆ. ಹಿಮನದಿಯಲ್ಲಿ ಆಶ್ಚರ್ಯಕರವಾಗಿ ಚೆನ್ನಾಗಿ ಸಂರಕ್ಷಿಸಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಿಬಿಸಿ