Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿನಲ್ಲಿ ಕೆಸರು ರಸ್ತೆಯಲ್ಲಿ ಜಾರಿ ಬಿದ್ದು ವೃದ್ಧ ಸಾವು: ರಸ್ತೆಗಳ ದುಸ್ಥಿತಿಗೆ ವ್ಯಾಪಕ ಆಕ್ರೋಶ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಧ್ಯಾಹ್ನದ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದ್ದು, ರಸ್ತೆಯ ಕೆಸರಿನಲ್ಲಿ ಜಾರಿ ಬಿದ್ದು ವೃದ್ಧರೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ರಣಸಿಂಗ್‌ಪೇಟೆಯಲ್ಲಿ ಈ ದುರ್ಘಟನೆ