Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

“ಎರಡನೇ ಗರ್ಲ್‌ಫ್ರೆಂಡ್‌ಗಾಗಿ ಲಿವ್-ಇನ್ ಸಂಗಾತಿಯ ಕೊಲೆ!”

ಕಾನ್ಪುರ: ಎರಡನೇ ಗರ್ಲ್​​ಫ್ರೆಂಡ್ ಮಾತು ಕೇಳಿ ಯುವಕನೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಆತ ಇಬ್ಬರ ಜತೆ ಸಂಬಂಧ ಹೊಂದಿದ್ದ. ಎರಡನೇ ಗರ್ಲ್​​ಫ್ರೆಂಡ್ ಆತ ಮತ್ತು

ದೇಶ - ವಿದೇಶ

ಗಂಡ-ಹೆಂಡತಿ ಜಗಳದಲ್ಲಿ ಕೊಲೆ; ನಿದ್ರಿಸುತ್ತಿದ್ದ ಪತಿಯ ಗಂಟಲು ಸೀಳಿದ ಪತ್ನಿ

ಹೈದರಾಬಾದ್: ನಿನ್ನೆ (ಶನಿವಾರ) ರಾತ್ರಿ ಹೈದರಾಬಾದ್​ನ ಕೋಕಾಪೇಟ್‌ನಲ್ಲಿ ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಂದ ಭೀಕರ ಘಟನೆ (Shocking News) ನಡೆದಿದೆ. ಆ ದಂಪತಿಗಳ ನಡುವೆ ಹಿಂಸಾತ್ಮಕ ವಾಗ್ವಾದ ನಡೆದು, ಅದು ದೈಹಿಕ ಹಲ್ಲೆಗೆ ಕಾರಣವಾಯಿತು.

ಕರ್ನಾಟಕ

ಹಳೆಯ ದ್ವೇಷಕ್ಕೆ ಬಲಿಯಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ

ಕಲಬುರಗಿ: ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ನಡೆದ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಕ್ರೂರ ಹತ್ಯೆ ಪ್ರಕರಣವೀಗ ಹೊಸ ತಿರುವು ಪಡೆದುಕೊಂಡಿದೆ. ಇದು ಸಾಮಾನ್ಯ ಪ್ರೀತಿ ಪ್ರೇಮದ ದ್ವೇಷಕ್ಕೆ ನಡೆದ ಹತ್ಯೆಯ ಕಥೆಯಲ್ಲ, ಬದಲಿಗೆ ಕಾರ್ಖಾನೆ ಕಾರ್ಮಿಕ ಮತ್ತು

ಅಪರಾಧ ದೇಶ - ವಿದೇಶ

ಹಣಕ್ಕಾಗಿ 72 ವರ್ಷದ ಮಹಿಳೆಯ ಕೊಲೆ: ಮದುವೆ ಹೆಸರಿನಲ್ಲಿ ವಂಚಿಸಿ ಹತ್ಯೆ ಮಾಡಿದ್ದ ಪ್ರಿಯಕರ

ಲುಧಿಯಾನಾ: ಜೀವನ ಮುಗಿಯುವ ಹೊತ್ತಲ್ಲಿ ಸಂಗಾತಿಯನ್ನು ಅರಸಿ ಮದುವೆಯ ಕನಸು ಹೊತ್ತು ಅಮೆರಿಕದಿಂದ ಭಾರತಕ್ಕೆ ಬಂದಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಾರತ ಮೂಲದ ಯುಕೆ ಪ್ರಜೆಯ ಬಣ್ಣ ಬಣ್ಣದ ಮಾತುಗಳನ್ನು ಕೇಳಿ ಅಮೆರಿಕದಿಂದ

ದೇಶ - ವಿದೇಶ

ಹೈದರಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ 50 ವರ್ಷದ ಮಹಿಳೆಯ ಭೀಕರ ಕೊಲೆ

ನವದೆಹಲಿ : ಹೈದರಾಬಾದ್‌ನ ಅಪಾರ್ಟ್‌ಮೆಂಟ್‌ನಲ್ಲಿ (Hyderabad apartment) 50 ವರ್ಷದ ಮಹಿಳೆಯನ್ನು ಆಕೆಯ ಮನೆಯ ಒಳಗಡೆಯ ಬರ್ಬರವಾಗಿ ಹತ್ಯೆ (Murder)  ಮಾಡಲಾಗಿದೆ. ಈ ಕೊಲೆಯ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ (Social Media)  ಭಾರಿ ವೈರಲ್‌ ಆಗಿವೆ.

ದೇಶ - ವಿದೇಶ

ಪತ್ನಿ, ಆಕೆಯ ಪ್ರಿಯಕರನನ್ನು ಕೊಂದು ರುಂಡಗಳೊಂದಿಗೆ ಪೊಲೀಸ್ ಠಾಣೆಗೆ ಶರಣಾದ ಪತಿ: ತಮಿಳುನಾಡಿನಲ್ಲಿ ಭೀಕರ ಘಟನೆ

ಚೆನ್ನೈ: ಪತ್ನಿಮತ್ತವಳ ಪ್ರಿಯಕರನನ್ನು ಕೊಂದು, ರುಂಡಗಳೊಂದಿಗೆ ಪೊಲೀಸ್​ ಠಾಣೆಗೆ ಬಂದು ವ್ಯಕ್ತಿಯೊಬ್ಬ ಶರಣಾಗಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದೆ. ಮರ ಕಡಿಯುವ ಕೆಲಸ ಮಾಡುವ ಕೊಲಂಜಿ ಎಂಬಾತ ತನ್ನ ಪತ್ನಿ ಲಕ್ಷ್ಮಿಗೆ ತಂಗರಸು ಜೊತೆ ಸಂಬಂಧವಿದೆ ಎಂದು ಶಂಕಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಏನೋ ಕೆಲಸವಿದೆ ಹೋಗ್ತಿದ್ದೀನಿ, ಬರೋದು ತುಂಬಾ ತಡವಾಗುತ್ತೆ ಎಂದು ಪತ್ನಿ ಬಳಿ ಹೇಳಿ ಹೊರಟಿದ್ದ ಕೊಲಂಜಿ, ಸ್ವಲ್ಪ ಸಮಯದಲ್ಲೇ ಹಿಂದಿರುಗಿ ಬಂದಿದ್ದಾನೆ. ಮನೆಯ ತಾರಸಿಯಲ್ಲಿ ಇಬ್ಬರೂ ಜತೆಗಿರುವುದನ್ನು ಕಂಡಿದ್ದಾನೆ.ಆಗ ತನಿಗಿದ್ದ ಅನುಮಾನ ಖಾತ್ರಿಯಾದಾಗ ಇಬ್ಬರನ್ನೂ ಕುಡುಗೋಲಿನಿಂದ ಕೊಚ್ಚಿ ಕೊಂದು, ಬಳಿಕ ರುಂಡವನ್ನು ದೇಹದಿಂದ ಬೇರೆ ಮಾಡಿದ್ದಾನೆ. ಅನದ್ನು ಹಿಡಿದು ಪೊಲೀಸ್ ಠಾಣೆಗೆ ಹೋಗಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಆತ ತನ್ನ ದ್ವಿಚಕ್ರ ವಾಹನಕ್ಕೆ ಎರಡೂ ತಲೆಗಳನ್ನು ಕಟ್ಟಿ ವೆಲ್ಲೂರು ಕೇಂದ್ರ ಜೈಲಿಗೆ ಹೋಗಿ ಶರಣಾಗಿದ್ದಾನೆ. ವಂಜಾರಂ ಪೊಲೀಸರು ಮನೆಯಿಂದ ತಲೆ ಇಲ್ಲದ ಶವಗಳನ್ನು ವಶಪಡಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಸ್ಥಳದ ದೃಶ್ಯಗಳಲ್ಲಿ ತಲೆಯಿಲ್ಲದ ಶವಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಪೊಲೀಸರು ಬಂದಾಗ ಗ್ರಾಮಸ್ಥರು ಮನೆಯ

ಅಪರಾಧ ದೇಶ - ವಿದೇಶ

ಗೇಟೆಡ್ ಸಮುದಾಯದಲ್ಲಿ ಮಹಿಳೆಯ ಭೀಕರ ಕೊಲೆ, ಆಭರಣ, ಹಣ ದೋಚಿ ರಕ್ತಸಿಕ್ತ ಬಟ್ಟೆ ಬಿಟ್ಟು ಪರಾರಿಯಾದ ದುಷ್ಕರ್ಮಿಗಳು

ಹೈದರಾಬಾದ್: ಮಹಿಳೆಯನ್ನು ಕಟ್ಟಿ ಹಾಕಿ, ಕುಕ್ಕರ್​​ನಿಂದ ತಲೆಗೆ ಹೊಡೆದು, ಕತ್ತು ಸೀಳಿ ಕೊಲೆ ಮಾಡಿ, ಬಾತ್​​ ರೂಮ್​ಗೆ ಹೋಗಿ ಸ್ನಾನ ಮಾಡಿ, ಕಳ್ಳ ಅಲ್ಲಿಂದ ಪರಾರಿಯಾಗಿರುವ ಘಟನೆ ಹೈದರಾಬಾದ್​​ನಲ್ಲಿ ನಡೆದಿದೆ. ಇಬ್ಬರು ವ್ಯಕ್ತಿಗಳು ಮನೆಯನ್ನು ಲೂಟಿ ಮಾಡಿ, ಆಕೆಯ ಮನೆಯಲ್ಲಿ ಸ್ನಾನ ಮಾಡಿ, ರಕ್ತಸಿಕ್ತ ಬಟ್ಟೆಗಳನ್ನು ಬಿಟ್ಟು ಅಪರಾಧ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯು ಗೇಟೆಡ್ ಸಮುದಾಯದೊಳಗೆ ನಡೆದಿದ್ದು, ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. 50 ವರ್ಷದ ರೇಣು ಅಗರ್ವಾಲ್ ತನ್ನ ಪತಿ ಹಾಗೂ ಮಗನೊಂದಿಗೆ ಸೈಬರಾಬಾದ್‌ನ ಐಟಿ ಕೇಂದ್ರದಲ್ಲಿರುವ ಗೇಟೆಡ್ ಸಮುದಾಯವಾದ ಸ್ವಾನ್

ದೇಶ - ವಿದೇಶ

ಡೊನಾಲ್ಡ್ ಟ್ರಂಪ್ ಆಪ್ತ, ರಾಜಕೀಯ ಕಾರ್ಯಕರ್ತ ಚಾರ್ಲಿ ಕಿರ್ಕ್ ಗುಂಡಿಕ್ಕಿ ಹತ್ಯೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಪ್ತ 31 ವರ್ಷದ ಚಾರ್ಲಿ ಕಿರ್ಕ್ ಅವರನ್ನು ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಚಾರ್ಲ್ಸ್ ಕಿರ್ಕ್ ಬಲಪಂಥೀಯ ರಾಜಕೀಯ

ಅಪರಾಧ ಕರ್ನಾಟಕ

ಬೆಳಗಾವಿ: ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ವಕೀಲ

ಬೆಳಗಾವಿ : ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಹೂಗಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಏನಿದು ಘಟನೆಪ್ರದೀಪ್ ಎಂಬಾತ (

ಅಪರಾಧ ಕರ್ನಾಟಕ

ಬೆಳಗಾವಿಯಲ್ಲಿ ನಿವೇಶನಕ್ಕಾಗಿ ಮಹಿಳೆಯ ಬರ್ಬರ ಕೊಲೆ: ರೌಡಿ ಶೀಟರ್ ಪರಾರಿ

ಬೆಂಗಳೂರು : ಬೆಳಗಾವಿಯಲ್ಲಿ ನಿವೇಶನಕ್ಕಾಗಿ ಮಹಿಳೆಯ ಬರ್ಬರ ಕೊಲೆಯಾಗಿದ್ದು, ನಿವೇಶನಕ್ಕಾಗಿ ರೌಡಿ ಶೀಟರ್ ತನ್ನ ತಮ್ಮನ ಹೆಂಡತಿಗೆ 20ಕ್ಕೂ ಹೆಚ್ಚು ಬಾರಿ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಟಿಳಕವಾಡಿಯಲ್ಲಿ ನಡೆದಿದೆ.