Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

₹1000 ಸಾಲಕ್ಕಾಗಿ ನಡೆದ ಕೊಲೆ: ಅಪರಾಧಿಗೆ 7 ವರ್ಷ ಜೈಲು ಹಾಗೂ ದಂಡ

ರಾಯಚೂರು : ಸಾವಿರ ರೂಪಾಯಿ ಸಾಲ ವಾಪಸ್ ಕೇಳಿದ್ದಕ್ಕೆ ನಡೆದಿದ್ದ ಕೊಲೆಗೆ ಸಂಬಂಧಿಸಿದಂತೆ ಪ್ರಕರಣದ ಅಪರಾಧಿಗೆ ಶಿಕ್ಷೆ ವಿಧಿಸಿ‌ ರಾಯಚೂರಿನ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿ‌ ಆದೇಶ ಹೊರಡಿಸಿದೆ.

ಅಪರಾಧ ಕರ್ನಾಟಕ

ಮೈಸೂರು: ತೋಟದ ಮನೆಯಲ್ಲಿ ವೃದ್ಧ ದಂಪತಿ ನಿಗೂಢ ಹತ್ಯೆ

ಮೈಸೂರು: ತೋಟದ ಮನೆಯಲ್ಲಿ ಹಾಡಹಗಲೇ ಖಾರ ಆಡಿಸುವ ಕಲ್ಲಿನಿಂದ ಜಜ್ಜಿ ವೃದ್ಧ ದಂಪತಿಯನ್ನು ಕೊಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ನಾಡಪ್ಪನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65)

ಅಪರಾಧ ದೇಶ - ವಿದೇಶ

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಹತ್ಯೆ: ಶವ ಸೂಟ್‌ಕೇಸ್‌ನಲ್ಲಿ ಪತ್ತೆ, ಓರ್ವ ಶಂಕಿತನ ಬಂಧನ

ಚಂಡೀಗಢ: ʻಭಾರತ್ ಜೋಡೋʼ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನ ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸ್‌ ಮೂಲಗಳು ತಿಳಿಸಿವೆ. ಶಂಕಿತ ಆರೋಪಿಯಿಂದ ಹಿಮಾನಿ ನರ್ವಾಲ್‌ನ

ಅಪರಾಧ ಕರ್ನಾಟಕ

ಹೊಸಕೋಟೆಯಲ್ಲಿ ಕೇವಲ ₹500ಗೆ ವಿವಾದ: ಯುವಕನ ಹತ್ಯೆ

ಹೊಸಕೋಟೆ: ಕೇವಲ 500 ರೂಪಾಯಿಗೆ ಚಾಕುವಿನಿಂದನ ಇರಿದು ಕೊಲೆ ಮಾಡಿರುವ ಘಟನೆ ಹೊಸಕೋಟೆಯಲ್ಲಿ ನಡೆದಿದ್ದು. ಮೃತ ದುರ್ದೈವಿಯನ್ನು 23 ವರ್ಷದ ಮೋಹಿನ್​ ಎಂದು ಗುರುತಿಸಲಾಗಿದೆ. ಹೌದು.. ಕೇವಲ 500 ರೂಪಾಯಿಗೆ ಕೊಲೆ ನಡೆದಿದೆ ಎಂದರೆ

ಅಪರಾಧ ದೇಶ - ವಿದೇಶ

ಮಹಾಕುಂಭಮೇಳದಲ್ಲಿ ಪತ್ನಿಯ ಹತ್ಯೆಗೆ – ಪತಿಯ ಕಠೋರ ಪ್ಲಾನ್

ನವದೆಹಲಿ : ಮಹಾಕುಂಭಮೇಳಕ್ಕೆ ಹೆಂಡತಿಯನ್ನು ಕರೆದೊಯ್ದು, ಮಹಾಕುಂಭಮೇಳವೆಲ್ಲಾ ತಿರುಗಾಡಿ ಪೋಟೋ ವಿಡಿಯೋ ತೆಗೆದು ಕೊನೆಗೆ ಹೆಂಡತಿಯನ್ನು ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ.ಮೃತ ಮಹಿಳೆಯನ್ನು ಮೀನಾಕ್ಷಿ ಎಂದು ಗುರುತಿಸಲಾಗಿದೆ. ತ್ರಿಲೋಕಪುರಿ ನಿವಾಸಿಯಾದೆ ಈಕೆ

ಅಪರಾಧ ಕರ್ನಾಟಕ

ಚಿಕ್ಕಮಗಳೂರು ಡಬಲ್ ಡೆತ್ ಕೇಸ್: ಪ್ರೇಮದ ಅಮಲು ಕೊಲೆ-ಆತ್ಮಹತ್ಯೆಗೆ ಕಾರಣವಾಯಿತೇ?

ಚಿಕ್ಕಮಗಳೂರು: ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯ ಶವ ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.ಮೃತ ಯುವಕನನ್ನು ಮೂಲತಃ ಶಿವಮೊಗ್ಗದ ಭದ್ರಾವತಿಯ ಮಧು ಎಂದು ಗುರುತಿಸಲಾಗಿದ್ದು, ಕಾರು

ಅಪರಾಧ ಕರ್ನಾಟಕ

ತಂದೆಯ ಬುದ್ಧಿವಾದಕ್ಕೆ ಉತ್ತರವಾಗಿ ಮಗನಿಂದ ನಡೆದ ಕೊಲೆ: ಬೆಂಗಳೂರು ಘಟನೆಯಲ್ಲಿ ಆಘಾತ

ಬುದ್ಧಿವಾದ ಹೇಳಿದ್ದಕ್ಕೆ ಚಾಕು ಇರಿದು ತಂದೆಯನ್ನೇ ಕೊಲೆಗೈದ ಮಗ ಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಲೈಗೈದಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ನಡೆದಿದೆ. ಮೃತ ತಂದೆಯನ್ನು ಮಾಜಿ ಸೈನಿಕ

goa ಅಪರಾಧ

ಗೋವಾ ಮಾಜಿ ಶಾಸಕ ಲಾವೋ ಮಾಮಲೇದಾರ್ ಮೇಲೆ ಆಟೋ ಚಾಲಕನಿಂದ ಮಾರಣಾಂತಿಕ ಹಲ್ಲೆ : ಸ್ಥಳದಲ್ಲೇ ಸಾವು.

ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ನಗರದಲ್ಲಿ ಆಟೋ ಚಾಲಕನೊಬ್ಬ ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ನಂತರ ಲಾಡ್ಜ್‌ನ ಮೆಟ್ಟಿಲು ಹತ್ತುತ್ತಿದ್ದ ಮಾಜಿ ಶಾಸಕ ಕುಸಿದು ಬಿದ್ದು ಸ್ಥಳದಲ್ಲೇ

ಕರಾವಳಿ ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಬೆಳಗಾವಿಯಲ್ಲಿ ಗೋವಾದ ಮಾಜಿ ಶಾಸಕರ ಬರ್ಬರ ಹತ್ಯೆ!

ಬೆಳಗಾವಿ: ಬೆಳಗಾವಿಯಲ್ಲಿ ಗೋವಾ ರಾಜ್ಯದ ಮಾಜಿ ಶಾಸಕ ಲಾವೋ ಮಾಮಲೇದಾರ್ (68) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಆರೋಪಿ ಮುಜಾಹಿನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಹಿನ್ನೆಲೆಇಂದು ಮಧ್ಯಾಹ್ನ ಸುಮಾರು 1 ಗಂಟೆಯ

ಅಪರಾಧ ದೇಶ - ವಿದೇಶ

ಕೋಲ್ಕತ್ತಾ ಸೆಷನ್ಸ್ ನ್ಯಾಯಾಲಯದಲ್ಲಿ ಭದ್ರತಾ ಅಧಿಕಾರಿಯ ರಕ್ತಸಿಕ್ತ ಶವ ಪತ್ತೆ

ಕೋಲ್ಕತ್ತಾ : ಕೋಲ್ಕತ್ತಾದ ಸೆಷನ್ಸ್ ನ್ಯಾಯಾಲಯದ ಆವರಣದಲ್ಲಿ ಭದ್ರತಾ ಅಧಿಕಾರಿಯ ರಕ್ತಸಿಕ್ತ ಶವ ಪತ್ತೆಯಾಗಿದೆ. ಗುಂಡುಗಳು ಶವದಲ್ಲಿ ಪತ್ತೆಯಾಗಿದ್ದು, ದೇಹ ಛಿದ್ರಗೊಂಡಿದೆ. ಮೃತ ವ್ಯಕ್ತಿಯನ್ನು ಗೋಪಾಲ್​ನಾಥ್ ಎಂದು ಗುರುತಿಸಲಾಗಿದೆ, ಅವರು ಕೋಲ್ಕತ್ತಾ ಸಶಸ್ತ್ರಪಡೆಯ ಭಾಗವಾಗಿದ್ದು, ಸೆಷನ್ಸ್