Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಸುಹಾಸ್ ಶೆಟ್ಟಿ ಹತ್ಯೆ ವಿರೋಧಿಸಿ ದಕ್ಷಿಣ ಕನ್ನಡ ಬಂದ್‌ಗೆ ವಿಶ್ವ ಹಿಂದೂ ಪರಿಷತ್ ಕರೆ

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಹಿಂದೂ ಕಾರ್ಯಕರ್ತರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು ಈ ಹಿನ್ನಲೆ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಖಂಡಿಸಿ  ಮೇ-2 ರಂದು ದಕ್ಷಿಣ ಕನ್ನಡ

ಅಪರಾಧ ಮಂಗಳೂರು

ಮಂಗಳೂರು: ಬಹಿರಂಗವಾಗಿ ತಲವಾರ್ ದಾಳಿ -ರೌಡಿಶೀಟರ್ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ

ಮಂಗಳೂರು: ರೌಡಿಶೀಟರ್ ಒಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರ್ ದಾಳಿ ನಡೆಸಿದ ಘಟನೆ ಸಂಜೆ ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸುಹಾಸ್ ಶೆಟ್ಟಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ.

ಅಪರಾಧ ದೇಶ - ವಿದೇಶ

ಗುಜರಾತಿ ತಂದೆ ಮಗಳನ್ನು ಅಮೇರಿಕಾದಲ್ಲಿ ಗುಂಡಿಕ್ಕಿ ಹತ್ಯೆ

ವರ್ಜೀನಿಯಾ: ಗುಂಡಿನ ದಾಳಿಯಲ್ಲಿ ತಂದೆ ಮತ್ತು ಮಗಳ ದುರಂತ ಸಾವು ಅಮೆರಿಕದ ಗುಜರಾತಿ ಸಮುದಾಯ ಮತ್ತು ಮೆಹ್ಸಾನಾದ ಕನೋಡಾ ಗ್ರಾಮದಲ್ಲಿ ಆಘಾತ ಸೃಷ್ಟಿಸಿದೆ. 56 ವರ್ಷದ ಪ್ರದೀಪ್ ಪಟೇಲ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಅವರ 24 ವರ್ಷದ

ದೇಶ - ವಿದೇಶ

ಸತ್ತಳೆಂದು ಭಾವಿಸಿದ ಮಹಿಳೆ 18 ತಿಂಗಳ ಬಳಿಕ ಪ್ರತ್ಯಕ್ಷ: ಕೊಲೆ ಪ್ರಕರಣದಲ್ಲಿ ಬಂಧಿತರು ಈಗ ಏನಾಗಲಿದೆ?

ಮಧ್ಯಪ್ರದೇಶ: ಸತ್ತು ಹೋಗಿದ್ದಾಳೆ ಎಂದು ಗುರುತಿಸಲಾದ ಮಹಿಳೆಯೊಬ್ಬಳು 18 ತಿಂಗಳ ಬಳಿಕ ಪ್ರತ್ಯಕ್ಷವಾದ ವಿಲಕ್ಷಣ ಘಟನೆ ಇತ್ತೀಚೆಗೆ ಮಧ್ಯಪ್ರದೇಶದ ಮಂದ್ಸೌರ್ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯ ಮನೆಯವರು ಆಕೆಯ ಅಂತಿಮ ಕ್ರಿಯೆಗಳನ್ನೂ ನಡೆಸಿದ್ದಾರೆ. ವಿಚಿತ್ರ ಏನೆಂದರೆ,

ಅಪರಾಧ ದೇಶ - ವಿದೇಶ

ನೌಕಾಧಿಕಾರಿ ಸೌರಭ್‌ ರಹಸ್ಯ ಕೊಲೆ: “ಅಪ್ಪ ಡ್ರಂನಲ್ಲಿದ್ದಾರೆ” ಎಂದ ಮಗಳು

ಮೇರಠ್‌: ಪತ್ನಿಗೆ ಸರ್‌ಪ್ರೈಸ್‌ ನೀಡಲೆಂದು ಲಂಡನ್‌ನಿಂದ ಬಂದು ಆಕೆಯ ಕೈಯ್ಯಲ್ಲೇ ಕೊಲೆಯಾದ ನೌಕಾಧಿಕಾರಿ ಸೌರಭ್‌ ರಜಪೂತ್‌ ಸಾವನ್ನಪ್ಪಿದ ಬಗ್ಗೆ ಆತನ 6 ವರ್ಷದ ಪುತ್ರಿಗೆ ತಿಳಿದಿತ್ತು ಎಂದು ಅವರ ತಾಯಿ ರೇಣು ದೇವಿ ಹೇಳಿದ್ದಾರೆ.ಹತ್ಯೆಯ

ಅಪರಾಧ ದೇಶ - ವಿದೇಶ

ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದು ಪೀಸ್ ಪೀಸ್ ಮಾಡಿ ಡ್ರಮ್‌ನಲ್ಲಿ ಮುಚ್ಚಿಟ್ಟ ಪತ್ನಿ

ಲಕ್ನೋ: ಪತ್ನಿ ಆಕೆಯ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದು, ದೇಹವನ್ನು ಪೀಸ್ ಪೀಸ್ ಮಾಡಿ, ಡ್ರಮ್‌ನಲ್ಲಿ ತುಂಬಿ ಸಿಮೆಂಟ್ ಹಾಕಿ ಮುಚ್ಚಿಟ್ಟಿರುವ ಘಟನೆ ಉತ್ತರಪ್ರದೇಶದ ಬ್ರಹ್ಮಪುರಿಯ ಇಂದಿರಾ ನಗರದಲ್ಲಿ ನಡೆದಿದೆ.ಖಾಸಗಿ ಹಡಗು ಕಂಪನಿಯ

ಅಪರಾಧ ಕರ್ನಾಟಕ

ಹಾವೇರಿಯಲ್ಲಿ 22 ವರ್ಷದ ಸ್ವಾತಿ ಬರ್ಬರ ಹತ್ಯೆ

ಹಾವೇರಿ : ಹುಬ್ಬಳ್ಳಿ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ರೀತಿಯಲ್ಲೇ ಹಾವೇರಿ ಜಿಲ್ಲೆಯಲ್ಲಿ 22 ವರ್ಷದ ಯುವತಿಯ ಬರ್ಬರ ಹತ್ಯೆಯಾಗಿದೆ. ಕಳೆದ ಮಾರ್ಚ್ 3 ರಂದು ಸ್ವಾತಿ ಎಂಬ ಯುವತಿ ಕಾಣೆಯಾದ ಬಗ್ಗೆ

ಅಪರಾಧ ಕರ್ನಾಟಕ

ರಾಣೇಬೆನ್ನೂರು: ನರ್ಸ್ ಅನುಮಾನಾಸ್ಪದ ಸಾವು – ಹತ್ಯೆ ದೃಢ, ಓರ್ವ ಬಂಧನ

ಹಾವೇರಿ: ರಾಣೇಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಅನುಮಾನಾಸ್ಪದ ಸಾವು ಬಗ್ಗೆ ಮೂವರ ಮೇಲೆ ಶಂಕೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದ್ದು, ಬಂಧಿತನನ್ನು ನಯಾಜ್‌ ಎಂದು ಗುರುತಿಸಲಾಗಿದೆ. ಮೃತ ಯುವತಿಯನ್ನು

ಅಪರಾಧ ಕರ್ನಾಟಕ

ಚಿನ್ನದ ಸರಕ್ಕಾಗಿ ಸ್ನೇಹಿತೆಯನ್ನೇ ಹತ್ಯೆ ಮಾಡಿದ ಮಹಿಳೆ

ಮೈಸೂರು: ಚಿನ್ನದ ಸರಕ್ಕಾಗಿ ತನ್ನ ಸ್ನೇಹಿತೆಯನ್ನೇ ಮಹಿಳೆ ಕೊಂದ ಘಟನೆ ಮೈಸೂರಿನ ಕೆಸಿ.ಬಡಾವಣೆಯಲ್ಲಿ ನಡೆದಿದೆ. ಮಾ.5 ರಂದು ನಡೆದ ಘಟನೆ‌ ತಡವಾಗಿ ಬೆಳಕಿಗೆ ಬಂದಿದೆ. ಕೆಸಿ ಬಡಾವಣೆಯ ಸುಲೋಚನಾ (62) ಕೊಲೆಯಾದವರು. ಅದೇ ಬಡವಾಣೆ

ಅಪರಾಧ ಕರ್ನಾಟಕ

ತುಂಗಭದ್ರಾ ಬಳಿ ಪ್ರವಾಸಿಗರ ಮೇಲೆ ದಾಳಿ– ಅತ್ಯಾಚಾರ, ಕೊಲೆಯತ್ನ ಪ್ರಕರಣ ದಾಖಲು

ತುಂಗಭದ್ರ ಎಡದಂಡೆ ಕಾಲುವೆ ಬಳಿ ತಡರಾತ್ರಿಯವರೆಗೆ ಸಂಗೀತ ಕೇಳುತ್ತಾ ಕುಳಿತುಕೊಂಡಿರುವ ವೇಳೆಯಲ್ಲಿ 3 ಜನರು ಹಲ್ಲೆ ನಡೆಸಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಗುರುವಾರ