Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ತಂದೆಯ ಮುಂದೆ ಮಗಳ ಕತ್ತು ಸೀಳಿ ಹತ್ಯೆ: ಮೇಘಾಲಯದಲ್ಲಿ ಶೋಕಾಂತಿಕ ಘಟನೆ

ಮೇಘಾಲಯ: ತಂದೆಯ ಎದುರೇ ಮಗಳ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ಮೇಘಾಲಯದ ಪಶ್ಚಿಮ ಖಾಸಿ ಹಿಲ್ಸ್​ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 25 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿ ತನ್ನ ತಂದೆಯೊಂದಿಗೆ ತಮ್ಮ ಕೃಷಿ

ದಕ್ಷಿಣ ಕನ್ನಡ ಮಂಗಳೂರು

ಸುಪ್ರೀಂ ಜಾಮೀನು ರದ್ದಾದರೂ ನಕಲಿ ಪಾಸ್‌ಪೋರ್ಟ್‌ ಬಳಸಿ ಪರಾರಿ- ಕೊಲೆ ಆರೋಪಿ ಮಂಗಳೂರಿನಲ್ಲಿ ಅರೆಸ್ಟ್

ಮಂಗಳೂರು : 2020ರಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿಂದ ಜಾಮೀನು ರದ್ದಾಗಿದ್ದರೂ ನಕಲಿ ಪಾಸ್ ಪೋರ್ಟ್ ಬಳಸಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಮೊಹಮ್ಮದ್

ಅಪರಾಧ ಕರ್ನಾಟಕ

ಗಂಡನನ್ನು ಕೊಂ*ದು ನಾಪತ್ತೆ ನಾಟಕವಾಡಿದ ಪತ್ನಿ – ಖಾರದಪುಡಿ ನೀಡಿತು ಸುಳಿವು

ತುಮಕೂರು:ಜಿಲ್ಲೆ ತಿಪಟೂರು ತಾಲೂಕಿನ ಶಂಕರ್ ಮೂರ್ತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಾಪತ್ತೆಯಾಗಿದ್ದ ಶಂಕರ್ ಮೂರ್ತಿ ಮೃತದೇಹ ನೊಣವಿನಕೆರೆ ಬಳಿ ಪತ್ತೆಯಾಗಿದ್ದು, ಪತ್ನಿಯೇ ಕೊಲೆ ಮಾಡ ಗಂಡ ಕಾಣೆಯಾಗಿದ್ದಾನೆಂದು ದೂರು ನೀಡಿ ನಾಟಕವಾಡಿರುವುದು

ಅಪರಾಧ ಕರ್ನಾಟಕ

ಅನ್ಯಕೋಮಿನ ಪ್ರೇಮಿಗೆ ಬಲಿಯಾದ ಮಹಿಳೆ–ಶವ ಬಿಬಿಎಂಪಿ ಕಸದ ಲಾರಿಯಲ್ಲಿ ಪತ್ತೆ

ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಬಿಬಿಎಂಪಿ ಕಸದ ಲಾರಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಅಪರಿಚಿತ ಮಹಿಳೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಕಳೆದ ಎರಡ್ಮೂರು ವರ್ಷಗಳ ಹಿಂದೆ ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿ ಮದುವೆ

ಅಪರಾಧ ಕರ್ನಾಟಕ

ಅಡುಗೆ ವಿಚಾರವಾಗಿ ಗಲಾಟೆ – ತುರಿಮಣೆಯಿಂದ ಪತ್ನಿಯನ್ನು ಹೊಡೆದು ಹತ್ಯೆಗೈದ ಪತಿ ಎಸ್ಕೇಪ್ ಯತ್ನದಲ್ಲಿ ಬಂಧನ

ರಾಮನಗರ: ಅಡುಗೆ ಮಾಡುವ ವಿಚಾರಕ್ಕೆ ಉಂಟಾದ ಸಣ್ಣ ಮಾತಿನಚಕಮಕಿ ಕೊನೆಗೆ ಭೀಕರ ಹತ್ಯೆಗೆ ಕಾರಣವಾಯಿತೆಂಬ ಘಟನೆ ಮಾಗಡಿ ತಾಲೂಕಿನ ಮತ್ತಿಕೆರೆ ಗ್ರಾಮದಲ್ಲಿ ನಡೆದಿದೆ. 65 ವರ್ಷದ ತಿಮ್ಮಮ್ಮ ಅವರನ್ನು ಅವರ ಪತಿ ರಂಗಯ್ಯ ತುರಿಮಣೆಯಿಂದ

ಕರ್ನಾಟಕ

ಗುತ್ತಿಗೆದಾರನ ನಡುರಸ್ತೆ ಕೊಲೆ ಬಳಿಕ ತೀವ್ರ ಸಂಚಲನ – ಶಿಗ್ಗಾಂವಿಯಲ್ಲಿ ಪ್ರತೀಕಾರದ ಬೆಂಕಿ

ಹಾವೇರಿ: ಗುತ್ತಿಗೆದಾರನನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯ ಮನೆಗೆ ಬೆಂಕಿ ಹಚ್ಚಿ ಕುಟುಂಬಸ್ಥರು ಆಕ್ರೋಶ ಹೊರಹಾಕಿದ ಘಟನೆ ಶಿಗ್ಗಾಂವಿಯಲ್ಲಿ ನಡೆದಿದೆ. ಪ್ರಕರಣ ಎ-1 ಆರೋಪಿ ನಾಗರಾಜ್ ಸವದತ್ತಿ ಮನೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ.

ಅಪರಾಧ ಕರ್ನಾಟಕ

ಇನ್‌ಸ್ಟಾಗ್ರಾಂ ಪ್ರೇಮ ವಿಪರ್ಯಾಸ: ವಿವಾಹಿತೆಯನ್ನು ಕೊಂದ ಪ್ರೇಮಿ, ಚಿನ್ನ ದೋಚಿ ಶವ ಜಮೀನಿನಲ್ಲಿ ಬಚ್ಚಿಟ್ಟ ಹೀನ ಕೃತ್ಯ

ಮಂಡ್ಯ: ವಿವಾಹಿತೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿದ ಪ್ರಿಯಕರ ಆಕೆಯ ಶವವನ್ನು ತನ್ನ ಜಮೀನಿನಲ್ಲೇ ಬಚ್ಚಿಟ್ಟಿರುವಂತ ಘಟನೆ ಜಿಲ್ಲೆಯ ಕೆ.ಆರ್‌ಪೇಟೆ ತಾಲೂಕಿನ ಕರೋಟಿ ಗ್ರಾಮದಲ್ಲಿ ನಡೆದಿದೆ. ಈ ಕೊಲೆಯಿಂದ ಇಡೀ ಸಕ್ಕರೆ ನಗರಿ ಬೆಚ್ಚಿಬಿದ್ದಿದೆ. ಹಾಸನ ಜಿಲ್ಲೆಯ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪದಲ್ಲಿದಲ್ಲಿದ್ದ ಸಿಬ್ಬಂದಿ ಸೇರಿ 56 ಪೊಲೀಸ್ ಸಿಬ್ಬಂದಿ ವರ್ಗಾವಣೆ

ಮಂಗಳೂರು, ಜೂನ್ 19: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ಪರೋಕ್ಷವಾಗಿ ನೆರವಾಗಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದ ಬಜ್ಪೆ ಠಾಣೆ ಹೆಡ್ ಕಾನ್ಸ್‌ಟೇಬಲ್ ರಶೀದ್ ಸೇರಿದಂತೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 56

ಅಪರಾಧ ಕರ್ನಾಟಕ

ಬುದ್ಧಿಮಾತಿಗೆ ಕಚ್ಚಿ ಸಹೋದರನ ಕೊಲೆ: ನಾಯಿ-ಕುರಿಗಳ ಸಹಾಯದಿಂದ ಆರೋಪಿಯ ಬಂಧನ

ಬೆಳಗಾವಿ: ದುಡಿಯುವಂತೆ ಬುದ್ಧಿಮಾತು ಹೇಳಿದ್ದಕ್ಕೆ ಪಾಪಿ ತಮ್ಮ ಸ್ವಂತ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ ಮೇ 8ರಂದು ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಬರೋಬ್ಬರಿ ಒಂದು ತಿಂಗಳ ಬಳಿಕ ಹಂತಕ ಬೇರೆ ಯಾರು ಅಲ್ಲ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ: ಪತ್ನಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು

ಕಾರ್ಕಳ: ಕಳೆದ ವರ್ಷ ಅ. 20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36)ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.