Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಕ್ಕಳ ಶೋಷಣೆಗೈದ ಕಾಮಿ: 71ರ ವೃದ್ಧನನ್ನು ಕೊಂದು ‘ಅವನು ಬದುಕಲು ಅರ್ಹನಲ್ಲ’ ಎಂದ ಭಾರತೀಯ ಮೂಲದ ವ್ಯಕ್ತಿ

ವಾಷಿಂಗ್ಟನ್‌: ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅವನು ಬದುಕಲು ಅರ್ಹನಲ್ಲ ಎಂದು ಹೇಳಿ 71 ವರ್ಷದ ವೃದ್ಧನನ್ನು ಭಾರತೀಯ ಮೂಲದ ವ್ಯಕ್ತಿ ಇರಿದು ಕೊಂದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಕ್ಯಾಲಿಫೋರ್ನಿಯಾದ ಫ್ರೀಮಾಂಟ್‌ನಲ್ಲಿ 71 ವರ್ಷದ

ದೇಶ - ವಿದೇಶ

ಅಕ್ರಮ ಸಂಬಂಧ ಶಂಕಿಸಿ ಪತ್ನಿಗೆ ಚಾಕು ಇರಿದು ಕೊಲೆ

ಲಕ್ನೋ: ವ್ಯಕ್ತಿಯೊಬ್ಬ ತನ್ನ ಪತ್ನಿ (wife) ಸಹೋದ್ಯೋಗಿ ಜೊತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಆಕೆಗೆ ಚಾಕು ಇರಿದು ಕೊಂದ ಪ್ರಕರಣ ಉತ್ತರ ಪ್ರದೇಶದ (Uttar Pradesh) ಗೌತಮ್ ಬುದ್ಧ ನಗರ ಜಿಲ್ಲೆಯ ದಾದ್ರಿಯಲ್ಲಿ

ಅಪರಾಧ ದೇಶ - ವಿದೇಶ

ಮಗಳ ಕಣ್ಣಿಗೆ ಮೆಣಸಿನ ಪುಡಿ ಎರಸಿ, ಚೂರಿಯಿಂದ ಹಲ್ಲೆ ಮಾಡಿ ಕೊಲೆ

ಗ್ವಾಲಿಯರ್: ಕುಡಿತದ ಚಟ ಬಿಡುವಂತೆ ಒತ್ತಾಯಿಸಿದ್ದಕ್ಕೆ ಮಗಳ ಕಣ್ಣಿಗೆ ಮೆಣಸಿನ ಪುಡಿ ಎರಚಿ, ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​​ನಲ್ಲಿ ನಡೆದಿದೆ. ಗ್ವಾಲಿಯರ್‌ನ ಜನಕ್‌ಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮಾಹಿತಿಯ

ದೇಶ - ವಿದೇಶ

ಗ್ಯಾಸ್ ಸಿಲಿಂಡರ್ ತರಲು ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಮಗ

ಜೈಪುರದ ಕರ್ಧಾನಿ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ನಡೆದ ದೃಶ್ಯ ಆಘಾತಕಾರಿಯಾಗಿತ್ತು. ಶೇಖಾವತ್ ಮಾರ್ಗದಲ್ಲಿರುವ ಅರುಣ್ ವಿಹಾರ್‌ನಲ್ಲಿ ಮಗನೋರ್ವ ಕೌಟುಂಬಿಕ ಕಲಹದ ಕಾರಣ ತನ್ನ ಸ್ವಂತ ತಾಯಿಯನ್ನು ಕ್ರೂರವಾಗಿ ಕೊಲೆ ಮಾಡಿದ್ದಾನೆ. ಕಾರಣ ತುಂಬಾ ಕ್ಷುಲ್ಲಕವಾಗಿದ್ದು

ಅಪರಾಧ ದೇಶ - ವಿದೇಶ

ಸ್ನೇಹಿತನ ಹೆಂಡತಿಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದ ಯುವಕನ ಬರ್ಬರ ಹತ್ಯೆ

ಸ್ನೇಹಿತನ ಹೆಂಡತಿಯೊಂದಿಗೆ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜು ಕ್ಲರ್ಕ್ ಮಹಾಂತೇಶ್ ಬುಕನಟ್ಟಿ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾತ್ರಿ ಮನೆಗೆ ಹಿಂದಿರುಗುತ್ತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಿದ್ದಾನೆ.

ಅಪರಾಧ ದೇಶ - ವಿದೇಶ

ಪರೀಕ್ಷಾ ಶುಲ್ಕಕ್ಕಾಗಿ 70 ವರ್ಷದ ತಂದೆಯನ್ನು ಕೊಲೆ ಮಾಡಿದ ಮಗ

ಲಾತೂರ್ ಇನ್ನೇನು ಪರೀಕ್ಷೆ ಬರೆದು ಪೊಲೀಸ್ಆಗುವ ಕನಸು ಕಂಡಿದ್ದ ವ್ಯಕ್ತಿಯೊಬ್ಬ, ತಂದೆಯನ್ನೇ ಹತ್ಯೆ ಮಾಡಿ ಜೈಲು ಪಾಲಾಗಿರುವ ಘಟನೆ ಮಹಾರಾಷ್ಟ್ರದ ಲಾತೂರ್​​ನಲ್ಲಿ ನಡೆದಿದೆ. ಪರೀಕ್ಷಾ ಶುಲ್ಕದ ಹಣದ ವಿಚಾರದಲ್ಲಿ 70 ವರ್ಷದ ತಂದೆಯೊಂದಿಗೆ ಜಗಳವಾಡಿ

ಕರ್ನಾಟಕ

ಪತಿಯ ಹತ್ಯೆಗೆ ಪತ್ನಿ ಮತ್ತು ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಪತಿಯನ್ನು ಹತ್ಯೆಗೈದ ಆರೋಪದಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಕಠಿಣ ಜೀವಾವಧಿ ಶಿಕ್ಷೆ ಹಾಗೂ ₹ 60 ಸಾವಿರ ದಂಡ ವಿಧಿಸಿದೆ. ಸಖರಾಯಪಟ್ಟಣ ಸಮೀಪದ

ಅಪರಾಧ ದೇಶ - ವಿದೇಶ

600 ಕಿ.ಮೀ. ಪ್ರಯಾಣ ಬೆಳೆಸಿ ಬಂದ ಪ್ರಿಯತಮೆಯನ್ನು ಕೊಂದ ಪ್ರಿಯಕರ; ಅಪಘಾತವೆಂದು ಬಿಂಬಿಸಲು ಯತ್ನ

ಪ್ರಿಯಕರನನ್ನು ಭೇಟಿ ಮಾಡಲು 600 ಕಿ.ಮೀ. ದೂರದವರೆಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ ಮಹಿಳೆ ಮಾರನೇ ದಿನ ಶವವಾಗಿ ಪತ್ತೆಯಾದ ಘಟನೆ ರಾಜಸ್ಥಾನ್ ನ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ. ಜುನ್ ಜುನ್ ನಲ್ಲಿ ಅಂಗನವಾಡಿ ಶಾಲೆಯ

ಅಪರಾಧ ಕರ್ನಾಟಕ

ಬೀದರ್‌ನಲ್ಲಿ ಭೀಕರ ಘಟನೆ: ಮೂರನೇ ಮಹಡಿಯಿಂದ ಮಲಮಗಳನ್ನು ನೂಕಿ ಕೊಂದ ಮಲತಾಯಿ

ಬೀದರ್: ಮೂರನೇ ಮಹಡಿಯಿಂದ 7 ವರ್ಷದ ಮಗುವನ್ನ ನೂಕಿ ಮಲತಾಯಿ ಜೀವ ತೆಗೆದಿರುವ ಘಟನೆ ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ಆಗಸ್ಟ್​ 27ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಾನವಿ ಮೃತ ಬಾಲಕಿ.ಆಗಸ್ಟ್ 27ರಂದು

ಅಪರಾಧ ಕರ್ನಾಟಕ

ʼಹಾಸನದಲ್ಲಿ ಅಳಿಯನ ಚಾಕು ಹತ್ಯೆ: ಪತ್ನಿ ತವರಿಗೆ ಹೋಗಿದ ಕಾರಣ ಅತ್ತೆ ಕೊಲೆʼ

ಹಾಸನ: ಪತ್ನಿಯನ್ನ ತವರುಮನೆಗೆ ಕರೆದುಕೊಂಡು ಹೋದಳೆಂದು ಕುಪಿತಗೊಂಡು ಅಳಿಯನೋರ್ವ ಅತ್ತೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ ಜಿಲ್ಲೆಯ ರಾಮನಾಥಪುರದಲ್ಲಿ ನಡೆದಿದೆ.ಫೈರೋಜಾ (58) ಕೊಲೆಯಾದ ಅತ್ತೆ. ರಸುಲ್ಲಾ, ಅತ್ತೆ ಕೊಂದಿರೋ ಅಳಿಯ. ರಾಮನಾಥಪುರದ ನಿವಾಸಿಗಳಾದ ಫೈರೋಜಾ