Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು: ಮಗಳನ್ನು ಪ್ರೀತಿಸುತ್ತಿದ್ದ ಸ್ವಂತ ಉದ್ಯೋಗಿಯನ್ನೇ ಹೊಡೆದು ಕೊಂ*ದ ತಂದೆ

ಬೆಂಗಳೂರು: ತನ್ನ 19 ವರ್ಷದ ಮಗಳನ್ನು ಪ್ರೀತಿಸುತ್ತಿದ್ದ ಸ್ವಂತ ಉದ್ಯೋಗಿ ಯುವಕನನ್ನು ಮಾಲೀಕನೊಬ್ಬ ಕ್ರಿಕೆಟ್ ಬ್ಯಾಟ್ ಹಾಗೂ ಕಬ್ಬಿಣದ ಪೈಪ್‌ನಿಂದ ಹೊಡೆದು ಅಮಾನುಷವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಗರದ ಯಲಹಂಕ ಪೊಲೀಸ್ ಠಾಣೆ

kerala

17 ವರ್ಷದ ಬಾಲಕನ ಭೀಕರ ಕೊ*ಲೆ: ಗೋಣಿಚೀಲದಲ್ಲಿ ತುಂಬಿದ ಶವ ಕೃಷಿಭೂಮಿಯಲ್ಲಿ ಪತ್ತೆ, ಮೂವರು ವಶಕ್ಕೆ!

ತಿರುವನಂತಪುರಂ: ರಾಜಧಾನಿಯನ್ನು ಸೋಮವಾರ ಸಂಜೆ ಬೆಚ್ಚಿಬೀಳಿಸಿದ ಭೀಕರ ಘಟನೆಯೊಂದರಲ್ಲಿ ಭಾನುವಾರ ಮನೆಯಿಂದ ನಾಪತ್ತೆಯಾಗಿದ್ದ 17 ವರ್ಷದ ಬಾಲಕನ ದೇಹವನ್ನು ಗೋಣಿಚೀಲದಲ್ಲಿ ತುಂಬಿಸಿ ಕೊಲೆ ಮಾಡಿ ಶ್ರೀಕಾರ್ಯಂ ಬಳಿಯ ಪಂಗಪ್ಪರದಲ್ಲಿ ಕೃಷಿಭೂಮಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ,

ಮಂಗಳೂರು

ಯುವಕನ ಆತ್ಮಹ*ತ್ಯೆ ಪ್ರಕರಣ: ಶವವಿಟ್ಟು ಪ್ರತಿಭಟನೆ, ಸುರತ್ಕಲ್‌ನಲ್ಲಿ ಸಂಚಾರ ಅಸ್ತವ್ಯಸ್ತ

ಮಂಗಳೂರು : ಯುವ ಜೋಡಿಗೆ ಬೀಚ್‌ನಲ್ಲಿ ಕಿರುಕುಳ ನೀಡಿದರೆಂಬ ಆರೋಪದಲ್ಲಿ ಪೊಲೀಸ್ ತನಿಖೆ ಎದುರಿಸುತ್ತಿದ್ದ ಯುವಕನೊಬ್ಬ ಮನನೊಂದು ಆತ್ಮಹ*ತ್ಯೆ ಮಾಡಿಕೊಂಡಿದ್ದು, ಪೊಲೀಸರ ದೌರ್ಜನ್ಯವೇ ಸಾವಿಗೆ ಕಾರಣವೆಂದು ಆರೋಪಿಸಿ ಮೃತನ ಶವವನ್ನಿಟ್ಟು ನೂರಾರು ಸ್ಥಳೀಯರು ಸುರತ್ಕಲ್

ಉಡುಪಿ

ಬ್ರಹ್ಮಾವರದಲ್ಲಿ ರೌಡಿಶೀಟರ್ ಬರ್ಬರ ಹ*ತ್ಯೆ: ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಕೊ*ಲೆ!

ಉಡುಪಿ: ಜಿಲ್ಲೆಯ ಬ್ರಹ್ಮಾವರದಲ್ಲಿ (Brahmavara) ರೌಡಿಶೀಟರ್‌ನನ್ನು ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ರೌಡಿಶೀಟರ್ ಸುಜಿತ್ ಪಿಂಟೊ (43)

ಕರ್ನಾಟಕ

ಮೇಕೆ ಕಟ್ಟಿಹಾಕುವ ವಿಚಾರಕ್ಕೆ ಜಗಳ, ವ್ಯಕ್ತಿ ಸಾವು: ಆರೋಪಿಗೆ ಜೀವಾವಧಿ ಶಿಕ್ಷೆ!

ದೊಡ್ಡಬಳ್ಳಾಪುರ: ಮೇಯಲು ಬಿಟ್ಟಿದ್ದ ಮೇಕೆಯನ್ನು ಕಟ್ಟಿಹಾಕುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆದ ಸಣ್ಣ ಗಲಾಟೆಯು ಕೊಲೆಯಲ್ಲಿ ಅಂತ್ಯಗೊಂಡಿರುವ ವಿಶಿಷ್ಟ ಹಾಗೂ ಕುತೂಹಲಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಿಸುವನಹಳ್ಳಿಯಲ್ಲಿ ನಡೆದಿದೆ.

ಕರ್ನಾಟಕ

ಬೆಳಗಾವಿ: ಪಿಕಪ್ ವಾಹನ ರಿವರ್ಸ್ ತೆಗೆಯುವ ವೇಳೆ ಹರಿದು ಮೂರು ವರ್ಷದ ಬಾಲಕ ದಾರುಣ ಸಾ*ವು!

ಬೆಳಗಾವಿ : ಬುಲೆರೋ ಪಿಕಪ್ ವಾಹನವನ್ನು ರಿವರ್ಸ್ ತೆಗೆಯುವ ವೇಳೆ ವಾಹನ ಹರಿದು ಮೂರು ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ಗೋಕಾಕ ತಾಲೂಕಿನ ಗಿಳಿಹೊಸೂರ ಗ್ರಾಮದಲ್ಲಿ ರವಿವಾರ ಸಂಜೆ ಸಂಭವಿಸಿದೆ.ಗ್ರಾಮದ ನಿವಾಸಿ ರಾಮಚಂದ್ರ ಮಹಾದೇವ

ದೇಶ - ವಿದೇಶ

ಅರಕಲಗೂಡು: ಸಾಲದ ಹಣ ಹಾಗೂ 120 ಗ್ರಾಂ ಚಿನ್ನಕ್ಕಾಗಿ ವೃದ್ಧೆಯ ಭೀಕರ ಹ*ತ್ಯೆ

ಅರಕಲಗೂಡು : ಸಾಲವಾಗಿ ಪಡೆದಿದ್ದ 50 ಸಾವಿರ ರೂ. ಹಣ ವಾಪಸ್ ನೀಡದ ವಿಚಾರ ಹಾಗೂ ವೃದ್ಧೆಯ ಮೈಮೇಲಿದ್ದ ಚಿನ್ನಾಭರಣಗಳ ಆಸೆಗಾಗಿ ಅದೇ ಗ್ರಾಮದ ವ್ಯಕ್ತಿಯೊಬ್ಬ ಮಹಿಳೆಯನ್ನು ಹತ್ಯೆಗೈದು, ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ

ಉಡುಪಿ

ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ; ಎನ್‌ಕೌಂಟರ್‌ನಲ್ಲಿ ಆರೋಪಿ ಬಂಧನ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯಲ್ಲಿ ಆಗಸ್ಟ್ 7ರ ಮಧ್ಯಾಹ್ನ ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ (55) ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಭೀಕರವಾಗಿ

ಕರ್ನಾಟಕ ದಕ್ಷಿಣ ಕನ್ನಡ

ಬಂಟ್ವಾಳ: ವೃದ್ಧೆಯ ಹ*ತ್ಯೆ ಮತ್ತು ಚಿನ್ನಾಭರಣ ಸುಲಿಗೆ ಪ್ರಕರಣ; ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ಮಹತ್ವದ ಆದೇಶ!

ಬಂಟ್ವಾಳ : ಆರೈಕೆ ನೋಡಿಕೊಳ್ಳುತ್ತಿದ್ದ 73 ವರ್ಷದ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ಸುಲಿಗೆ ಮಾಡಿದ್ದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಸೇರಿದಂತೆ ಮೂವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್

ದಕ್ಷಿಣ ಕನ್ನಡ

ಬಂಟ್ವಾಳ: ಬಸ್ ನಿಲ್ದಾಣದಲ್ಲಿ ಯುವತಿಯ ಬರ್ಬರ ಹ*ತ್ಯೆ; ಆರೋಪಿ ಚೇತನ್ ಬಂಟ್ವಾಳ ಪೊಲೀಸರ ವಶಕ್ಕೆ!

ಬಂಟ್ವಾಳ: ಬಿ.ಸಿ. ರೋಡ್‌ನ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ಕಕ್ಯಪದವು ನಿವಾಸಿ ಲಾವಣ್ಯ ಎಂಬಾಕೆಯನ್ನು ತಲವಾರ್ ನಿಂದ ಬರ್ಬರವಾಗಿ ಕೊಲೆಗೈದು ತಲೆಮರೆಸಿಕೊಂಡಿದ್ದ ಆಕೆಯ ಸಂಬಂಧಿ, ಹಂತಕ ಚೇತನ್‌ನನ್ನುಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ