Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಹುಲಿ ದಾಳಿಯ ನಾಟಕವಾಡಿ ಪತಿಯನ್ನೇ ಕೊಲೆ ಮಾಡಿದ್ದ ಪತ್ನಿ ಬಂಧನ

ಮೈಸೂರು: ಪತಿಯನ್ನು (husband) ಕೊಲೆ  ಮಾಡಿ ಹುಲಿ ಕೊಂದಿದೆ ಎಂದು ನಾಟಕವಾಡಿದ್ದ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹುಣಸೂರು ತಾಲೂಕಿನ ಚಿಕ್ಕಹೆಜ್ಜೂರಿನಲ್ಲಿ ಘಟನೆ ನಡೆದಿದ್ದು, ವಿಷ ಹಾಕಿ ವೆಂಕಟಸ್ವಾಮಿ(45)ರನ್ನು ಪತ್ನಿ ಸಲ್ಲಾಪುರಿ ಕೊಲೆ ಮಾಡಿದ್ದಾಳೆ. ಬಳಿಕ ನಾಟಕವಾಡಿದ್ದಾಳೆ. ಕಾಡುಪ್ರಾಣಿ ದಾಳಿಯಿಂದ

ದೇಶ - ವಿದೇಶ

ಪತಿಯನ್ನು ಕೊಲ್ಲಲು ಯತ್ನಿಸಿ ಮೂವರು ಸಂಬಂಧಿಕರನ್ನು ಕೊಲೆ: ಆಸ್ಟ್ರೇಲಿಯಾ ಮಹಿಳೆಗೆ ಜೀವಾವಧಿ ಶಿಕ್ಷೆ

ಸಿಡ್ನಿ: ತನ್ನ ಪತಿಯ ಮೂವರು ಸಂಬಂಧಿಕರನ್ನು ಕೊಲೆ ಮಾಡಿದ ಆರೋಪ ಪ್ರಕರಣದಲ್ಲಿ ದೋಷಿಯಾಗಿರುವ ಎರಿಕ್‌ ಪ್ಯಾಟರ್ಸನ್‌ ಎಂಬ ಮಹಿಳೆಗೆ ಆಸ್ಟ್ರೇಲಿಯಾ ನ್ಯಾಯಾಲಯವು ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ವಿಕ್ಟೋರಿಯನ್ ಸುಪ್ರೀಂ ಕೋರ್ಟ್

ಕರ್ನಾಟಕ

ಬೆಂಗಳೂರಿನಲ್ಲಿ ರೌಡಿಶೀಟರ್ ಕೊಲೆ: ಮೈಸೂರು ರಸ್ತೆಯಲ್ಲಿ ಭೀಕರ ಘಟನೆ

ಬೆಂಗಳೂರು: ಸಿಲಿಕಾನ್ ಸಿಟಿಯ ಮೈಸೂರು ರಸ್ತೆಯ ಬಾಪೂಜಿನಗರದಲ್ಲಿ ಕಾರ್ ಡ್ರೈವರ್‌ ಒಬ್ಬನನ್ನು ಕಲ್ಲಿನಿಂದ ಹೊಡೆದು ಕೊ8ಲೆ ಮಾಡಲಾಗಿದೆ. ಈ ಭೀಕರ ಹ8ತ್ಯೆ ಪ್ರಕರಣವು ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಕರಣದಲ್ಲಿ ಸಾವನ್ನಪ್ಪಿರುವ ವ್ಯಕ್ತಿ ರೌಡಿಶೀಟರ್‌ ಕೌಶಿಕ್ (25)

ಅಪರಾಧ ದೇಶ - ವಿದೇಶ

ಸೋದರ ಸಂಭಂಧಿಯ ಕೊಂದು ಜೆಸಿಬಿಯಲ್ಲಿ ಹೂತು ಹಾಕಿದ್ದಾತ ಸಿಕ್ಕಿಬಿದ್ದಾದರೂ ಹೇಗೆ?

ರಾಜಸ್ತಾನ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಸೋದರ ಸಂಬಂಧಿಯನ್ನು ಕೊಂದು ಜೆಸಿಬಿಯಲ್ಲಿ ಗುಂಡಿ ತೆಗೆದು ಶವ ಹೂತು ಹಾಕಿದ್ದ ಆರೋಪಿ ಬಂಧಿಸುವಲ್ಲಿ ರಾಜಸ್ತಾನ ಪೊಲೀಸರು ಯಶಸ್ವಿಯಾಗಿದ್ದಾರೆ.ಪೊಲೀಸರ ಪ್ರಕಾರ, ಸೋಹನ್ರಾಮ್ ತನ್ನ ಪತ್ನಿಯೊಂದಿಗಿನ ಅಕ್ರಮ ಸಂಬಂಧದ

ದೇಶ - ವಿದೇಶ

ಶೀನಾ ಬೋರಾ ಹತ್ಯಾ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ದಿವಾಳಿ

ನವದೆಹಲಿ: ಇದನ್ನು ಮಾಡಿದ ಕೆಟ್ಟ ಕರ್ಮದ ಫಲ ಎನ್ನುತ್ತೀರೋ ಅಥವಾ ಮಾಡಿದ್ದುಣ್ಣೋ ಮಹರಾಯ ಎನ್ನುತ್ತೀರೋ ನಿಮಗೆ ಬಿಟ್ಟ ವಿಚಾರ. ನಾವೀಗ ಹೇಳಲು ಹೊರಟಿರುವುದು ದಶಕದ ಹಿಂದೆ ನಡೆದಿದ್ದ ಶೀನಾ ಬೋರಾ ಎಂಬ ಯುವತಿಯ ಮರ್ಡರ್

ಅಪರಾಧ ಕರ್ನಾಟಕ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್

ಅಪರಾಧ ಕರ್ನಾಟಕ

ಹೈದರಾಬಾದ್‌: ಅನೈತಿಕ ಸಂಬಂಧಕ್ಕೆ ಅಡ್ಡ ಬಂದ ಪತಿ ಕೊಲೆ, ಪತ್ನಿ ಬಂಧನ

ಅನೈತಿಕ ಸಂಬಂಧಕ್ಕೆ ಇತ್ತೀಚೆಗೆ ಕೊಲೆಗಳು ನಡೆಯುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಪತ್ನಿ ತನ್ನ ಗೆಳೆಯನೊಂದಿಗೆ ಸೇರಿ ಪತಿಯನ್ನು ಕೊಂದ ಘಟನೆ ಹೈದರಾಬಾದ್ ಮಹಾನಗರದಲ್ಲಿ ಸಂಚಲನ ಮೂಡಿಸಿದೆ. ಕೊಲೆಯನ್ನು ಹೃದಯಾಘಾತವನ್ನಾಗಿ ಪರಿವರ್ತಿಸಲು ಯತ್ನಿಸಿದ ಆರೋಪಿಗಳ ವಿರುದ್ಧ ಪೊಲೀಸರು

ಅಪರಾಧ ಕರ್ನಾಟಕ

1ನೇ ತರಗತಿ ಮಕ್ಕಳ ಜಗಳ ಕೊಲೆಗೇ ತಿರುಗಿ ತಂದೆಯ ಸಾವು – ಪ್ರದೇಶದಲ್ಲಿ ಉದ್ವಿಗ್ನತೆ

ಹಾಸನ: ಮಕ್ಕಳ ಗಲಾಟೆ ಎರಡು ಕುಟುಂಬದ ನಡುವೆ ದೊಡ್ಡ ಜಗಳವಾಗಿದ್ದು, ಅಂತಿಮವಾಗಿ ಈ ಗಲಾಟೆ ಕೊಲೆಯಲ್ಲಿ ಅಂತ್ಯಕಂಡಿದೆ. ಹೌದು..1ನೇ ತರಗತಿ ಮಕ್ಕಳ ಗಲಾಟೆಯಿಂದ ಪೋಷಕರ ನಡುವೆ ಗಲಾಟೆಯಾಗಿ ಬಳಿಕ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹಾಸನ ಜಿಲ್ಲೆಯ

ಅಪರಾಧ ಕರ್ನಾಟಕ

ದರ್ಶನ್‌ಗೆ ದಿಂಬು ಸಿಗುತ್ತದಾ? ಪವಿತ್ರಾ ಜಾಮೀನು ದೊರೆಯುತ್ತದಾ? ನಿರ್ಧಾರ ಸೆಪ್ಟೆಂಬರ್ 2ಕ್ಕೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್ ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಹೀಗಾಗಿ, ಈ ಏಳೂ ಮಂದಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಹೀಗಿರುವಾಗಲೇ ಪವಿತ್ರಾ ಗೌಡ

ಅಪರಾಧ ಕರ್ನಾಟಕ

ಚಿಕ್ಕಮಗಳೂರು: ನಿದ್ರೆ ಮಾತ್ರೆಯಿಂದ ಅತ್ತೆಯ ಕೊಲೆ – ಸೊಸೆ ಹಾಗೂ ಪ್ರಿಯಕರನ ಬಂಧನ

ಚಿಕ್ಕಮಗಳೂರು: ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯನ್ನು ಕೊಲೆ ಮಾಡಿದ್ದ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಅಜ್ಜಂಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಶ್ವಿನಿ ಹಾಗೂ ಆಂಜನೇಯ ಎಂದು ಗುರುತಿಸಲಾಗಿದೆ. ಆರೋಪಿಗಳು ಆ.10 ರಂದು ಮುದ್ದೆಯಲ್ಲಿ