Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಹಣದ ವಾಗ್ವಾದದ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿ ಚರಂಡಿಗೆ ಎಸೆದ ಟೈಲರ್

ನವದೆಹಲಿ: ಹಣದ ವಿಚಾರದಲ್ಲಿ ಉಂಟಾದ ಜಗಳದಿಂದಾಗಿ ದೆಹಲಿಯಲ್ಲಿ  ಮಹಿಳೆಯ ಕತ್ತು ಹಿಸುಕಿ ಆಕೆಯ ಮೃತದೇಹವನ್ನು ಚರಂಡಿಗೆ ಎಸೆದ ಘಟನೆ ನಡೆದಿದೆ. ಈ ಕೊಲೆ ಮಾಡಿದ 35 ವರ್ಷದ ಟೈಲರ್ ಅನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಂದಾಪುರ

ಅಪರಾಧ ದೇಶ - ವಿದೇಶ

ನಿಕ್ಕಿ ಮೇಲೆ 1 ತಿಂಗಳಿಂದ ಯೋಜಿತ ದಾಳಿ – ಜೀವಂತ ಸುಡುವ ಭಯಾನಕ ಹ*ತ್ಯೆ

ನೊಯ್ಡಾ: ವರದಕ್ಷಿಣೆ ಕಿರುಕುಳದಿಂದ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ನಿಕ್ಕಿಯನ್ನು ಜೀವಂತವಾಗಿ ಸುಟ್ಟುಹಾಕಿದ ಪ್ರಕರಣದಲ್ಲಿ ಈಗ ಮತ್ತೊಂದು ವಿಷಯ ಬೆಳಕಿಗೆ ಬಂದಿದೆ. ಪೊಲೀಸ್ ತನಿಖೆಯಲ್ಲಿ ವಿಪಿನ್ ಒಂದು ತಿಂಗಳಿನಿಂದ ನಿಕ್ಕಿಯನ್ನು ಕೊಲ್ಲಲು ಪ್ಲಾನ್ ಮಾಡುದ್ದನೆಂದು

ಅಪರಾಧ ಕರ್ನಾಟಕ

ಭದ್ರಾವತಿಯ ಶಿಕ್ಷಕಿ ಗೆ ಮರಣದಂಡನೆ, ತೃತೀಯ ಆರೋಪಿಗೆ 7 ವರ್ಷ ಜೈಲು

ಶಿವಮೊಗ್ಗ: ಪತಿಯನ್ನು ಕೊಲೆಗೈದು ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭದ್ರಾವತಿಯ ಶಿಕ್ಷಕಿ ಲಕ್ಷ್ಮಿ ಬಿಎಡ್‌ನಲ್ಲಿ ರಾಜ್ಯಕ್ಕೆ 3ನೇ ರ‍್ಯಾಂಕ್‌ ಪಡೆದಿದ್ದಳು. ಅಲ್ಲದೇ ಆಕೆ ಕೂಚಿಪುಡಿ, ಭರತನಾಟ್ಯ ಕಲಾವಿದೆಯಾಗಿದ್ದು, ರಂಗನಟಿಯೂ ಆಗಿದ್ದಳು. ‘ಮೃಚ್ಛಕಟಿಕಂ’ ನಾಟಕದಲ್ಲಿ ʻವಸಂತ ಸೇನೆʼ ಪಾತ್ರದಲ್ಲಿ

ಅಪರಾಧ ಕರ್ನಾಟಕ ದೇಶ - ವಿದೇಶ

ಪಾರ್ಕಿಂಗ್ ವಿವಾದ ಶಾಲಾ ಶಿಕ್ಷಕರ ಮೇಲೆ ಹ*ಲ್ಲೆ: ಮೂವರ ಬಂಧನ

ವಾರಾಣಸಿ: ಪಾರ್ಕಿಂಗ್ ವಿಚಾರದಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಶಾಲಾ ಶಿಕ್ಷಕರೊಬ್ಬರ ಮೇಲೆ ಮೂವರು ಇಟ್ಟಿಗೆ ಹಾಗೂ ಕಬ್ಬಿಣದ ರಾಡ್​​ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ವಾರಾಣಸಿಯ

ಕರ್ನಾಟಕ

ಕೊ*ಲೆ ಪ್ರಕರಣ – ದರ್ಶನ್ ಸೇರಿ ಏಳು ಆರೋಪಿಗಳ ವಿಡಿಯೋ ಕಾನ್ಫರೆನ್ಸ್ ವಿಚಾರಣೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಏಳು ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಶನಿವಾರ ವಿಚಾರಣೆಗೆ ಹಾಜರಾದರು.

ಕರ್ನಾಟಕ

ಮಂಗಳೂರು: ಆಶ್ರಫ್ ಕೊಲೆ ಪ್ರಕರಣ – 10 ಆರೋಪಿಗಳ ಜಾಮೀನು ಅರ್ಜಿ ಹೈಕೋರ್ಟ್ ವಜಾ

ಬೆಂಗಳೂರು: ಮಂಗಳೂರಿನ ಕುಡುಪುವಿನಲ್ಲಿ ಕೇರಳದ ಆಶ್ರಫ್ ಕೊಲೆ ಪ್ರಕರಣ ಸಂಬಂಧ 10 ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಕುಡುಪುವಿನ ಮೈದಾನದಲ್ಲಿ 2025ರ ಏಪ್ರಿಲ್ 27ರಂದು ಅಶ್ರಫ್ ಮೇಲೆ

ಅಪರಾಧ ದೇಶ - ವಿದೇಶ

ಮಗಳ ಮದುವೆಯ ನಂತರವೂ ಪ್ರೇಮ ಯುವನ ಕೊಂದು ರೈಲ್ವೆ ಹಳಿಗೆ ಎಸೆದೇ ಬಿಟ್ರು!

ವ್ಯಕ್ತಿಯೊಬ್ಬನನ್ನು ಆತನ ಮಾಜಿ ಗೆಳತಿಯ ಕುಟುಂಬದವರು ಕೊಂದು ಶವವನ್ನು ರೈಲು ಹಳಿ (Railway Tracks) ಮೇಲೆ ಎಸೆದು ಹೋಗಿರುವ ಘಟನೆ ಜಾರ್ಖಂಡ್‌ನ () ಪಲಾಮು (Palamu) ಜಿಲ್ಲೆಯಲ್ಲಿ ನಡೆದಿದೆ. ಅವರಿಬ್ಬರ ಸಂಬಂಧವನ್ನು ಬಹಳ ಹಿಂದೆಯೇ

ಅಪರಾಧ ಕರ್ನಾಟಕ

ಬೆನ್ನಿಗೆ ಚೂರಿ ಹಾಕಿ ಕೊಂದು ಅಪಘಾತದ ಕಥೆ ಕಟ್ಟಿದ್ದ ಮಗ-ಸಿಕ್ಕಿಬಿದ್ದದು ಹೇಗೆ?

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಗುಪ್ತಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದ ದುರಂತ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಕ್ಷುಲ್ಲಕ ಕಾರಣದ ಜಗಳಕ್ಕೆ ತಂದೆಯ ಬೆನ್ನಿಗೆ ಚಾಕು ಇರಿದ ಪುತ್ರ, ಅಪ್ಪನ ಸಾವಿಗೆ ಕಾರಣನಾಗಿದ್ದಾನೆ. ಈ

ಅಪರಾಧ ಕರ್ನಾಟಕ

ಜಮೀನು ವಿವಾದ ತೀವ್ರ- ತಲ್ವಾರ್‌ನಿಂದ ಹೊಡೆದು ಅಣ್ಣನನ್ನೇ ಕೊಲೆ ಮಾಡಿದ ತಮ್ಮ

ಕೋಲಾರ: ಜಮೀನು ವಿವಾದದ ಹಿನ್ನೆಲೆಯಲ್ಲಿ ತಲ್ವಾರ್‌ನಿಂದ ತಲೆಗೆ ಹೊಡೆದು ತಮ್ಮನೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಚಲಪತಿ ಅಲಿಯಾಸ್ ವೆಂಕಟಾಚಲಪತಿ (50) ಕೊಲೆಯಾದ ಅಣ್ಣ. ಪಕ್ಕದ ಮನೆಯಲ್ಲೇ ವಾಸ ಮಾಡುವ

ದೇಶ - ವಿದೇಶ

ವಶೀಕರಣ ಆರೋಪ: ಸ್ವಯಂಘೋಷಿತ ದೇವಮಾನವನ ಕೊ*ಲೆ

ದೆಹಲಿ: ನನ್ನ ಹೆಂಡತಿಯನ್ನು ಈ ಸ್ವಾಮೀಜಿ ತನ್ನ ಕಡೆಗೆ ವಶೀಕರಣ ಮಾಡಿಕೊಂಡು, ನನಗೆ ಡಿವೋರ್ಸ್ ಕೊಡುವಂತೆ ಮಾಡಿದ್ದಾನೆ. ತನ್ನ ಕುಟುಂಬ ಹಾಳಾಗಲು ಈ ಸ್ವಯಂ ಘೋಷಿತ ದೇವಮಾನವನೇ ಕಾರಣವೆಂದು ಆತನನ್ನು ಕಿಡ್ನಾಪ್ ಮಾಡಿ ಕೊಲೆ