Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ ಮನರಂಜನೆ

ಜಾಮೀನು ರದ್ದು – ಮನೆ, ಫಾರ್ಮ್ ಹೌಸ್ ಬಳಿ ನಟ ದರ್ಶನ್‌ಗೆ ಪೊಲೀಸರ ತೀವ್ರ ಶೋಧ

ಮೈಸೂರು: ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗುತ್ತಿದ್ದಂತೆ ಮೈಸೂರಿನಲ್ಲಿರುವ ದರ್ಶನ್‌ ಮನೆ, ಫಾರ್ಮ್‌ ಹೌಸ್‌ಗೆ ಪೊಲೀಸರು ದೌಡಾಯಿಸಿದ್ದಾರೆ. ಮೈಸೂರಿನಲ್ಲಿನ ನಟ ದರ್ಶನ್ ಮನೆ ಮುಂದೆ ಪೊಲೀಸರ ಬೀಟ್ ಆರಂಭವಾಗಿದೆ. ಮನೆಯಲ್ಲಿ ಸದ್ಯ ದರ್ಶನ್ ತಾಯಿ ಮಾತ್ರ ಇದ್ದಾರೆ‌.

ಅಪರಾಧ ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ ಆಪ್ತ ಪ್ರದೂಷ್ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್‌ ಆಪ್ತ ಪ್ರದೂಷ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ಸ್‌ಪೆಕ್ಟರ್ ಸುಬ್ರಮಣ್ಯ ಮತ್ತು ತಂಡ ಆತನನ್ನು ಬಂಧಿಸಿದೆ. ಕೊಲೆ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ

ಕರ್ನಾಟಕ

ಪವಿತ್ರಾ ಗೌಡ ಜಾಮೀನು ರದ್ದು: ಸುಪ್ರೀಂಕೋರ್ಟ್ ಆದೇಶದ ಬಳಿಕ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನನ್ನು ಸುಪ್ರೀಂಕೋರ್ಟ್​ ಇಂದು ರದ್ದು ಪಡಿಸಿದೆ. ಪವಿತ್ರಾ ಗೌಡ ಮನೆಗೆ ತೆರಳಿರುವ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಸುಪ್ರೀಂಕೋರ್ಟ್​ ದರ್ಶನ್, ಪವಿತ್ರಾಗೌಡ ಸೇರಿದಂತೆ 7

ಕರ್ನಾಟಕ

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ: ಮಗಳಿಗೆ ಕ್ಲೀನ್ ಚಿಟ್, ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು : ಬೆಂಗಳೂರಿನಲ್ಲಿ ಕರ್ನಾಟಕದ ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಸಿಬಿ ಪಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣದ ತನಿಖೆ ನಡೆಸಿರುವ ಸಿಸಿಬಿ ಪೊಲೀಸರು

ಅಪರಾಧ ಮಂಗಳೂರು

ಅಶ್ರಫ್ ಗುಂಪು ಹತ್ಯೆ – ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕನ ಪಾತ್ರ ಬಯಲು

ಮಂಗಳೂರು: ಮಾನಸಿಕ ಅಸ್ವಸ್ಥ ಅಶ್ರಫ್ ಗುಂಪು ಹತ್ಯೆ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕ ರವೀಂದ್ರ ನಾಯಕ್ ಪಾತ್ರ ಮತ್ತೆ ಬಯಲಾಗಿದೆ; ಈ ಹಿಂದೆ ಅದನ್ನು ಮುಚ್ಚಿಹಾಕಲು ಮಾಡಿದ ಪೊಲೀಸರ ಯತ್ನವೂ ಈ ಮೂಲಕ ಬಯಲಾಗಿದೆ.

ಕರ್ನಾಟಕ

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ಕೃಷಿಹೊಂಡದಲ್ಲಿ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಬಿಜಕಲ್ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಗಪ್ಪ ತೆಗ್ಗಿನಮನಿ ಅವರ

ಅಪರಾಧ ದೇಶ - ವಿದೇಶ

ಯುಪಿ: ಸಾಲದ ವಿಚಾರ ಅಥವಾ ಅಕ್ರಮ ಸಂಬಂಧ, ದಂಪತಿಯಿಂದ ಯುವಕನ ಕ್ರೂರ ಕೊಲೆ

ಸಂಭಾಲ್ (ಉ.ಪ್ರ.) : ಒಬ್ಬ ಯುವಕನನ್ನು ದಂಪತಿಗಳು ಕ್ರೂರವಾಗಿ ಕೊಂದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದಿದೆ. ಮನೆಗೆ ಕರೆಸಿ ಸ್ಕ್ರೂಡ್ರೈವರ್, ಪ್ಲೈಯರ್‌ಗಳಿಂದ ಚುಚ್ಚಿ ಹಿಂಸಿಸಿ ಕೊಲೆ ಮಾಡಲಾಗಿದೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಯುವಕ

ಅಪರಾಧ ಕರ್ನಾಟಕ

500 ರೂ.ಗಾಗಿ ಸ್ನೇಹಿತನ ತಾಯಿಯ ಎದುರೇ ಕೊಲೆ

ಬೆಳಗಾವಿ: 500 ರೂ.ಗಾಗಿ ತಾಯಿ ಎದುರೇ ತನ್ನ ಸ್ನೇಹಿತನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ನಿವಾಸಿ ಹುಸೇನ್ ತಾಶೇವಾಲೆ (45) ಮೃತ ದುರ್ದೈವಿ. ಮಿಥುನ್ ಕುಬಚಿ,

ಅಪರಾಧ ಕರ್ನಾಟಕ

ಮಹಿಳೆಯ ದೇಹ ತುಂಡರಿಸಿ ಎಸೆದಿದ್ದ ಕೊಲೆ ಪ್ರಕರಣ: ಅಳಿಯ ದಂತ ವೈದ್ಯನೇ ಮಾಡಿದ ಅಪರಾಧ ಬೆಳಕಿಗೆ

ತುಮಕೂರು: ಜಿಲ್ಲೆಯ ಕೊರಟಗೆರೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿ ಮೃತ ದೇಹ ತುಂಡರಿಸಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಲಕ್ಷ್ಮೀದೇವಮ್ಮಳ ಅಳಿಯನೇ ಈ ಕೃತ್ಯ ನಡೆಸಿರೋದು ಬೆಳಕಿಗೆ ಬಂದಿದೆ. ವೃತ್ತಿಯಲ್ಲಿ ದಂತ ವೈದ್ಯನಾಗಿರುವ ಡಾ.

ಅಪರಾಧ ಕರ್ನಾಟಕ

ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲೇ ಕೊ*ಲೆ- ಶವ ತುಂಡು ತುಂಡಾಗಿ ಎಸೆದ ದುಷ್ಕರ್ಮಿಗಳು

ತುಮಕೂರು: ಮಹಿಳೆಯ ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ರಸ್ತೆಯುದ್ದಕ್ಕೂ ಎಸೆದು ವಿಕೃತಿ ಮೆರೆದಿರುವ ಘಟನೆ ಕೊರಟಗೆರೆಯಲ್ಲಿ ನಡೆದಿದೆ. ಗೃಹಸಚಿವ ಡಾ.ಜಿ.ಪರಮೇಶ್ವರ ಸ್ವಕ್ಷೇತ್ರದಲ್ಲೇ ಈ ರೀತಿಯ ಭೀಕರ ಕೊಲೆ ನಡೆದಿರುವುದು ಕಾನೂನು ಸುವ್ಯವಸ್ಥೆಯನ್ನೇ