Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅಪಘಾತ ಎಂದು ಬಿಂಬಿಸಿ ಕೊಲೆಗೆ ಸಂಚು; ಹತ್ಯಾ ಯತ್ನ ಪ್ರಕರಣದಲ್ಲಿ 10 ಆರೋಪಿಗಳ ಬಂಧನ!

ಬಳ್ಳಾರಿ : ಬಳ್ಳಾರಿಯಲಿ ಪೊಲೀಸರು ಕೊಲೆ ಪ್ರಕರಣವನ್ನು ಭೇದಿಸಿದ್ದು, ವ್ಯಕ್ತಿ ಒಬ್ಬನನ್ನು ವ್ಯಕ್ತಿಯ ಕೊಲೆಗೈದು ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದವರನ್ನು ಅರೆಸ್ಟ್ ಮಾಡಿದ್ದಾರೆ ಪ್ರಕರಣದ ತನಿಖೆ ನಡೆಸಿ ಪೊಲೀಸರು 10 ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಿದ್ದಾರೆ.

ಕರ್ನಾಟಕ

ವ್ಯಾಪಾರ ವೈಷಮ್ಯ; ಪಕ್ಕದ ಅಂಗಡಿ ಮಾಲೀಕನ ಕೊಲೆಗೆ ಸುಪಾರಿ ಕೊಟ್ಟಿದ್ದ ಆರೋಪಿ ಬಂಧನ

ಬೆಂಗಳೂರು: ಪಕ್ಕದ ಅಂಗಡಿಯಲ್ಲಿ ವ್ಯಾಪಾರ ಚೆನ್ನಾಗಿ ನಡೆಯುತ್ತಿದೆ ಎಂದು ಮತ್ಸರ ಉಂಟಾಗಿ ಅಂಗಡಿ ಮಾಲೀಕನ ಕೊಲೆಗೆ ಸುಪಾರಿ ಕೊಟ್ಟಿದ್ದ ಆರೋಪಿಯನ್ನು ಬಾಗಲಗುಂಟೆ ಪೊಲೀಸರು (Bagalgunte Police) ಬಂಧಿಸಿದ್ದಾರೆ.ವೇನರಾಮ್ (45) ಕೊಲೆಗೆ ಸುಪಾರಿ ಕೊಟ್ಟಿದ್ದ ಆರೋಪಿ.

ಅಪರಾಧ ದೇಶ - ವಿದೇಶ

ಮೇಘಾಲಯ ಹನಿಮೂನ್ ದಂಪತಿ ಕಾಣೆಯಾದ ಪ್ರಕರಣದಲ್ಲಿ ಟ್ವಿಸ್ಟ್

ಇಂದೋರ್ : ಭಾರೀ ಕುತೂಹಲ ಮೂಡಿಸಿದ ಮೇಘಾಲಯದ ಹನಿಮೂನ್ ದುರಂತ ಪ್ರಕರಣದಲ್ಲಿ ಇದೀಗ ಯಾರೂ ಉಹಿಸದ ಟ್ವಿಸ್ಟ್ ಸಿಕ್ಕಿದ್ದು, ಕನ್ನಡದ ಬಾ ನಲ್ಲೆ ಮುಧುಚಂದ್ರಕ್ಕೆ ಎಂಬ ಸಿನೆಮಾ ರೀತಿಯಲ್ಲಿ ಪ್ರಕರಣ ನಡೆದಿದ್ದು, ಇಲ್ಲಿ ಹೆಂಡತಿಯೇ