Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪತ್ನಿಯ ಕೊಲೆ ಮಾಡಿ ಪತಿಯ ಆತ್ಮಹತ್ಯೆ; ರಾಮನಗರದಲ್ಲಿ ದುರಂತ ಘಟನೆ

ರಾಮನಗರ: ಕೌಟುಂಬಿಕ ಕಲಹ (Family Feud) ಹಿನ್ನೆಲೆ ಪತ್ನಿಯನ್ನ (Wife) ಕೊಂದು ಪತಿ (Husband) ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ (Ramanagara) ತಾಲೂಕಿನ ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನವೀನ್ ಕುಮಾರ್ (35), ವತ್ಸಲ(30) ಮೃತ

ದೇಶ - ವಿದೇಶ

ಮಗನಿಂದಲೇ ದಿನೇಶ್ ಬೀಡಿ ಬ್ರ್ಯಾಂಡ್ ಮಾಲೀಕ ತಂದೆಯ ಭೀಕರ ಹತ್ಯೆ, ನಂತರ ತಾನೂ ಆತ್ಮಹತ್ಯೆ!

ವೃಂದಾವನ: ಭಾರತದ ಪ್ರಮುಖ ಬೀಡಿ ಬ್ರ್ಯಾಂಡ್ ದಿನೇಶ್ ಬೀಡಿಯ ಮಾಲೀಕರಾಗಿದ್ದ ತಂದೆ ಸುರೇಶ್ ಚಂದ್ ಎಂಬುವವರನ್ನು ಮಗನೇ  ಕೊಲೆ(Murder) ಮಾಡಿರುವ ಘಟನೆ ವೃಂದಾವನದಲ್ಲಿ ನಡೆದಿದೆ. ಕುಡಿತದ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಸುರೇಶ್ ಚಂದ್ ಅಗರ್ವಾಲ್ ಎಂಬುವರು ದಿನೇಶ್ 555 ಬೀಡಿ ಮಾಲೀಕರಾಗಿದ್ದರು. 1977ರಲ್ಲಿ ಕಂಪನಿಯನ್ನು ಕಟ್ಟಿದ್ದರು. ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಅವರ ಮಗ ನರೇಶ್ ಅಗರ್ವಾಲ್​ಗೆ ಕುಡಿತದ ಚಟವಿತ್ತು. ಇದು ನಿತ್ಯವೂ ತಂದೆ–ಮಗನ ನಡುವೆ ಗಲಾಟೆಗೆ ಕಾರಣವಾಗುತ್ತಿತ್ತು. ಶುಕ್ರವಾರ ಸುರೇಶ್ ಚಂದ್ ಹಾಗೂ ನರೇಶ್ ಅಗರ್ವಾಲ್ ನಡುವೆ ದೊಡ್ಡ ಗಲಾಟೆಯೇ ನಡೆದಿತ್ತು. ಕೋಪದಿಂದ ನರೇಶ್ ತನ್ನ ತಂದೆಗೆ ಗುಂಡು ಹಾರಿಸಿದ್ದಾನೆ. ತಾನೇನೋ ಮಾಡಿದೆ ಎನ್ನುವ ಭಯದಲ್ಲಿ ತನ್ನ ಹಣೆಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತಂದೆ ಹಾಗೂ ಮಗ ಇಬ್ಬರೂ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುರೇಶ್ ಚಂದ್ ಅಗರ್ವಾಲ್ ತಮ್ಮ ಬಹುಕೋಟಿ ಮೌಲ್ಯದ ಬೀಡಿ ವ್ಯವಹಾರವನ್ನು ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವಾರು

ಕರ್ನಾಟಕ

ಪತ್ನಿಯನ್ನು ಕೊಂದ ನಂತರ ಪತಿ ಆತ್ಮಹತ್ಯೆ: ಗುರುಗ್ರಾಮದಲ್ಲಿ ಐಟಿ ದಂಪತಿಯ ದುರಂತ ಅಂತ್ಯ

ಗುರುಗ್ರಾಮ: ಸಾಫ್ಟ್‌ವೇರ್‌ ಇಂಜಿನಿಯರ್ ಒಬ್ಬ ತನ್ನ ಪತ್ನಿಯೊಂದಿಗೆ ಜಗಳವಾಡಿ ಆಕೆಯನ್ನು ಕತ್ತು ಹಿಸುಕಿ ಕೊಂದು ಸ್ನೇಹಿತನಿಗೆ ವಿಷಯ ತಿಳಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಪತ್ನಿ ಕೊಲೆ ಮಾಡಿದ ಬಳಿಕ ಆರೋಪಿ

ಅಪರಾಧ ಕರ್ನಾಟಕ

ಚಿನ್ನದ ಮಾಂಗಲ್ಯಕ್ಕಾಗಿ ಮಾವನ ಮಗಳ ಕೊಲೆ, ಬಳಿಕ ಆತ್ಮಹತ್ಯೆಗೆ ಶರಣಾದ ಆರೋಪಿ

ಹಾಸನ: ಚಿನ್ನದ ಮಾಂಗಲ್ಯ ಸರದ (Mangalsutra) ಆಸೆಗೆ ಮಾವನ ಮಗಳನ್ನೇ ಕೊಂದು ಹೃದಯಾಘಾತ (Heart Attack) ಎಂದು ಬಿಂಬಿಸಿ, ಸತ್ಯ ಹೊರಬರುತ್ತಿದ್ದಂತೆ ಆರೋಪಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ (Hassan) ಜಿಲ್ಲೆ ಅರಸೀಕೆರೆ

ಅಪರಾಧ ದೇಶ - ವಿದೇಶ

ಕೌಟುಂಬಿಕ ಕಲಹಕ್ಕೆ ಬೇಸತ್ತು ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ಬಾಗ್ಪತ್: ಗಂಡನ ಜತೆ ಜಗಳವಾಡಿದ್ದ ಮಹಿಳೆ ಕೋಪದಲ್ಲಿ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್​​ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಟಿಕ್ರಿ ಪಟ್ಟಣದಲ್ಲಿ ಕೌಟುಂಬಿಕ ಕಲಹದ ಬಳಿಕ ಮಹಿಳೆ ಮೂವರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ತೇಜ್ ಕುಮಾರಿ ಅಲಿಯಾಸ್ ಮಾಯಾ ಎಂದು ಗುರುತಿಸಲ್ಪಟ್ಟ ಮಹಿಳೆ, ತನ್ನ ಪತಿ ತನ್ನೊಂದಿಗೆ ಮಾತನಾಡದಿರುವುದು ಮತ್ತು ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸದ

ಅಪರಾಧ ದೇಶ - ವಿದೇಶ

ವಯನಾಡು ಯುವಕನ ದುರಂತ ಅಂತ್ಯ: ಇಸ್ರೇಲ್‌ನಲ್ಲಿ ವೃದ್ಧೆ ಕೊಂದು ಆತ್ಮಹತ್ಯೆ!

ಕಲ್ಪೆಟ್ಟಾ (ವಯನಾಡು): ವಯನಾಡಿನ ಬತ್ತೇರಿಯ ಯುವಕನೊಬ್ಬ ಇಸ್ರೇಲ್‌ನಲ್ಲಿ ತಾನು ಆರೈಕೆ ಮಾಡುತ್ತಿದ್ದ ಮಹಿಳೆಯನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ವಯನಾಡಿನ ಬತ್ತೇರಿಯ ಯುವಕನೋರ್ವ ಇಸ್ರೇಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ವಯನಾಡಿನ ಕೊಲಿಯಾಡಿ