Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಯಾದಗಿರಿಯಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ: ಭಯದಿಂದ ಹೃದಯಾಘಾತದಿಂದ ವ್ಯಕ್ತಿ ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೆ ಹೃದಯಾಘಾತ ಪ್ರಕರಣಗಳ ಸುದ್ದಿ ಹೆಚ್ಚಾಗುತ್ತಿದೆ. ಒಂದೆಲ್ಲಾ ಒಂದು ಹೃದಯಾಘಾತದಿಂದ ಸಾವು ಎನ್ನುವ ಸುದ್ದಿ ಕೇಳಿ ಬರುತ್ತಿದೆ. ಇದೀಗ ಇಸ್ಪೀಟ್‌ ಅಡ್ಡೆಯ ಮೇಲೆ ಪೊಲೀಸರು (Police) ದಾಳಿ ಮಾಡಿದ ಕಾರಣ ಭಯಗೊಂಡ

ಕರ್ನಾಟಕ

ಮೈಸೂರಿನ ಪುಟ್ಟ ಬಾಲಕಿ ರಾಮರಕ್ಷಾಳ ಅಸಾಧಾರಣ ಪ್ರತಿಭೆ: 215ಕ್ಕೂ ಹೆಚ್ಚು ಚಟುವಟಿಕೆಗಳಲ್ಲಿ ವಿಶ್ವ ದಾಖಲೆ

ಮೈಸೂರು: ಸಾಮಾನ್ಯವಾಗಿ 1 ವರ್ಷ 8 ತಿಂಗಳ ವಯಸ್ಸಿನ ಮಕ್ಕಳು ಮಾತನಾಡಲು, ನಡೆಯಲು ಕಲಿಯುತ್ತಿರುವ ಸಮಯ. ಆದರೆ, ಈ ವಯಸ್ಸಿನಲ್ಲಿ 215ಕ್ಕೂ ಹೆಚ್ಚು ವಿಭಿನ್ನ ಚಟುವಟಿಕೆಗಳನ್ನು ಪ್ರದರ್ಶಿಸಿ, ಮೈಸೂರಿನ ಬಾಲಕಿ ರಾಮರಕ್ಷಾ ತನ್ನ ಅಸಾಧಾರಣ

ಕರ್ನಾಟಕ

ಚಾಮುಂಡಿ ಬೆಟ್ಟ ಹಿಂದೂಗಳದ್ದೇ – ಡಿಕೆಶಿ ಹೇಳಿಕೆಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ತಿರುಗೇಟು

ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ಮೈಸೂರಿನಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಪ್ರತಿಕ್ರಿಯಿಸಿದ್ದಾರೆ. ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು. ಚಾಮುಂಡಿ ಹಿಂದು ದೇವರು. ಯದುವಂಶಕ್ಕೆ ಮನೆ ದೇವರು. ಚಾಮುಂಡಿ

ಕರ್ನಾಟಕ

ಮೈಸೂರು: ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಮಹಿಳೆ ಬರ್ಬರ ಹತ್ಯೆ

ಮೈಸೂರು: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸುವಂತ ಕೃತ್ಯ ಎನ್ನುವಂತ ಘಟನೆ ನಡೆದಿದೆ. ಲಾಡ್ಜ್ ಒಂದರಲ್ಲಿ ಪ್ರಿಯಕರನೊಬ್ಬ ವಿವಾಹಿತ ಮಹಿಳೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇರಿಸಿ ಸ್ಪೋಟಿಸಿ ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಮೈಸೂರಿನ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

65 ವರ್ಷದ ಮಹಿಳೆಯ ಕುತ್ತಿಗೆಯಿಂದ 10 ಪವನ್‌ ಸರ ಕಸಿದುಕೊಂಡ ಆರೋಪಿ ಬಂಧನ

ನೆಲ್ಯಾಡಿ: ಗ್ರಾಮದ ಪಡುಬೆಟ್ಟು ರಸ್ತೆ ಬದಿ ನಿಂತಿದ್ದ ಅಲಿಮಮ್ಮ (65) ಎಂಬವರ ಕುತ್ತಿಗೆಯಿಂದ 10 ಪವನ್‌ ತೂಕದ ಸರವನ್ನು ಸೆಳೆದೊಯ್ದ ಆರೋಪಿ ಸುಳ್ಯದ ಅಲೆಟ್ಟಿ ನಿವಾಸಿ ಅಬ್ದುಲ್‌ ರಹಿಮಾನ್‌ (31) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನೆಕ್ಕಿಲಾಡಿಯಲ್ಲಿ

ಅಪರಾಧ ಕರ್ನಾಟಕ

ಬ್ಲ್ಯಾಕ್‌ ಸ್ಟಿಕ್ಕರ್‌ನಿಂದ ನಂಬರ್ ಪ್ಲೇಟ್ ಮರೆಮಾಚಿ ಪೊಲೀಸರನ್ನೇ ಯಾಮಾರಿಸಲು ಯತ್ನ: ಮೈಸೂರಿನಲ್ಲಿ ವ್ಯಕ್ತಿ ಬಂಧನ

ಮೈಸೂರು: ಆಕ್ಟಿವಾ ಸ್ಕೂಟರ್ ನ ನೊಂದಣಿ ಸಂಖ್ಯೆಯ ಕೊನೆ ನಂಬರ್ ಗೆ ಕಪ್ಪು ಸ್ಟಿಕ್ಕರ್ ಅಂಟಿಸಿ ಸಂಚಾರಿ ಪೊಲೀಸರನ್ನ ಯಾಮಾರಿಸುತ್ತಿದ್ದ ಭೂಪ ಸಿಕ್ಕಿಬಿದ್ದಿದ್ದಾನೆ. ವಿವಿಪುರಂ ಸಂಚಾರಿ ಪೊಲೀಸರು ವಾಹನ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ. ಸಂಚಾರಿಪೊಲೀಸರು

ಅಪರಾಧ ಕರ್ನಾಟಕ ಮನರಂಜನೆ

ಜಾಮೀನು ರದ್ದು – ಮನೆ, ಫಾರ್ಮ್ ಹೌಸ್ ಬಳಿ ನಟ ದರ್ಶನ್‌ಗೆ ಪೊಲೀಸರ ತೀವ್ರ ಶೋಧ

ಮೈಸೂರು: ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗುತ್ತಿದ್ದಂತೆ ಮೈಸೂರಿನಲ್ಲಿರುವ ದರ್ಶನ್‌ ಮನೆ, ಫಾರ್ಮ್‌ ಹೌಸ್‌ಗೆ ಪೊಲೀಸರು ದೌಡಾಯಿಸಿದ್ದಾರೆ. ಮೈಸೂರಿನಲ್ಲಿನ ನಟ ದರ್ಶನ್ ಮನೆ ಮುಂದೆ ಪೊಲೀಸರ ಬೀಟ್ ಆರಂಭವಾಗಿದೆ. ಮನೆಯಲ್ಲಿ ಸದ್ಯ ದರ್ಶನ್ ತಾಯಿ ಮಾತ್ರ ಇದ್ದಾರೆ‌.

ಕರ್ನಾಟಕ

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದ ಶುಚಿತ್ವದ ಅವ್ಯವಸ್ಥೆ ಬಹಿರಂಗ

ಮೈಸೂರು :ಮೈಸೂರಿನ ಪ್ರಸಿದ್ಧ ಚಾಮುಂಡೇಶ್ವರಿ ದೇವಸ್ಥಾನದ ಶುಚಿತ್ವಕ್ಕೆ ಸಂಬಂಧಿಸಿದಂತೆ ಒಂದು ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯವನ್ನು ಬಹಿರಂಗಪಡಿಸಿದೆ. ಈ ದೇವಸ್ಥಾನವನ್ನು ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ

ದೇಶ - ವಿದೇಶ

ಇನ್ಫೋಸಿಸ್ ಮೈಸೂರಿನಲ್ಲಿ ಮತ್ತೆ ಉದ್ಯೋಗಿ ವಜಾ ಪ್ರಕ್ರಿಯೆ

ನವದೆಹಲಿ: ಎರಡು ತಿಂಗಳ ಹಿಂದೆ ನೂರಾರು ಟ್ರೈನಿ ಉದ್ಯೋಗಿಗಳನ್ನು ವಜಾಗೊಳಿಸಿ ಸುದ್ದಿಯಾಗಿದ್ದ ಇನ್ಫೋಸಿಸ್‌ನ ಮೈಸೂರು ಕ್ಯಾಂಪಸ್‌ನಲ್ಲಿ ಮತ್ತೆ 30-45 ಉದ್ಯೋಗಿಗಳ ಸಾಮೂಹಿಕ ವಜಾ ಪ್ರಕ್ರಿಯೆ ನಡೆದಿದೆ. 30-45 ಟ್ರೈನಿ ಉದ್ಯೋಗಿಗಳು ಆಂತರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ

ಕರ್ನಾಟಕ

ಭೂ ಕಬಳಿಕೆ ವಿರುದ್ಧ ಬೋಗಾದಿ ಗ್ರಾಮಸ್ಥರ ಗರ್ಜನೆ: ಮೈಸೂರಿನಲ್ಲಿ ಪ್ರಬಲ ಪ್ರತಿಭಟನೆ!

ಮೈಸೂರು: ಶಾಲೆಗಾಗಿ ಮಂಜೂರಾಗಿದ್ದ ಭೂಮಿಯನ್ನು ಅನಧಿಕೃತ ವ್ಯಕ್ತಿಗಳು ಕಾನೂನು ಬಾಹೀರವಾಗಿ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಬೋಗಾದಿ ಗ್ರಾಮಸ್ಥರು ಶಾಂತಿಯುತ ಪ್ರತಿಭಟನೆ ನಡೆಸಿದರು.ಬೋಗಾದಿಯ ಹರಿಗಿರಿ ಸೇವಾ ಪ್ರತಿಷ್ಠಾನದ ಬಳಿ ಪ್ರತಿಭಟನೆ ನಡೆಸಿದ