Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

116 ಕೆಜಿ ಗಾಂಜಾ ವಶ: ವರ್ಕಾಡಿ ಸುಳ್ಯಮೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರಿನ ಓರ್ವ ಆರೋಪಿ ಬಂಧನ

ಕಾಸರಗೋಡು: ವರ್ಕಾಡಿ ಸುಳ್ಯಮೆ ಯಿಂದ ಸುಮಾರು 116 ಕಿಲೋ ಗಾಂಜಾ ವಶ ಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಯಪುರ ಹೋಬಳಿಯ ಸಿದ್ದೇಗೌಡ (25) ಬಂಧಿತ ಆರೋಪಿ. ಸುಳ್ಯಮೆಯ

ಕರ್ನಾಟಕ

ದಸರಾ ಸ್ವಯಂಸೇವಕ ಹುದ್ದೆಗೆ ವಿದ್ಯಾರ್ಥಿಗಳಿಗೆ ಬೆದರಿಕೆ: ಮೈಸೂರಿನ ‘ಕಾವಾ’ ವಿದ್ಯಾರ್ಥಿಗಳ ಗಂಭೀರ ಆರೋಪ

ಮೈಸೂರು: ಒಂದೆಡೆ ವಿಶ್ವವಿಖ್ಯಾತ ಮೈಸೂರು ದಸರಾ ಅದ್ಧೂರಿಯಾಗಿ ನಡೆಯುತ್ತಿದೆ. ಆದರೆ ಇನ್ನೊಂದೆಡೆ ನಮಗೆ ಹೆದರಿಸಿ, ಬೆದರಿಸಿ ದಸರಾ (Mysore Dasara) ಕಾರ್ಯಕ್ರಮಗಳಲ್ಲಿ ಸ್ವಯಂ ಸೇವಕರಾಗಿ ನೇಮಿಸಿಕೊಂಡು ಕೆಲಸ ಮಾಡಿಕೊಳ್ಳುತ್ತಿದ್ದಾರೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ

ಕರ್ನಾಟಕ

ದಸರಾ ನೋಡಲು ಮೈಸೂರಿಗೆ ತೆರಳಿದ್ದ ಉದ್ಯಮಿ ಮನೆಗೆ ಕನ್ನ: ₹42 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ಕಳವು

ಚಾಮರಾಜನಗರ: ದಸರಾ ನೋಡಲು ಹೋಗಿದ್ದ ಉದ್ಯಮಿ ಮನೆಗೆ ಕನ್ನ ಹಾಕಿರುವ ಘಟನೆ ನಡೆದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದಾರೆ.ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಘಟನೆ ನಡೆದಿದೆ. ದಸರಾ ಲೈಟಿಂಗ್ಸ್ ನೋಡಲು

ಕರ್ನಾಟಕ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್‌ನಿಂದ ಕುಸಿದುಬಿದ್ದು ಸಾವು

ಮೈಸೂರು: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್‌ನಿಂದ ಕುಸಿದುಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆಟೋ ರಾಜು (34) ಎಂದು ಗುರುತಿಸಲಾಗಿದೆ‌. ಗಣಪತಿಯನ್ನು ಗ್ರಾಮಸ್ಥರು ವಿಸರ್ಜನೆಗಾಗಿ ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ

ಕರ್ನಾಟಕ

ಯಾದಗಿರಿಯಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ: ಭಯದಿಂದ ಹೃದಯಾಘಾತದಿಂದ ವ್ಯಕ್ತಿ ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೆ ಹೃದಯಾಘಾತ ಪ್ರಕರಣಗಳ ಸುದ್ದಿ ಹೆಚ್ಚಾಗುತ್ತಿದೆ. ಒಂದೆಲ್ಲಾ ಒಂದು ಹೃದಯಾಘಾತದಿಂದ ಸಾವು ಎನ್ನುವ ಸುದ್ದಿ ಕೇಳಿ ಬರುತ್ತಿದೆ. ಇದೀಗ ಇಸ್ಪೀಟ್‌ ಅಡ್ಡೆಯ ಮೇಲೆ ಪೊಲೀಸರು (Police) ದಾಳಿ ಮಾಡಿದ ಕಾರಣ ಭಯಗೊಂಡ

ಕರ್ನಾಟಕ

ಮೈಸೂರಿನ ಪುಟ್ಟ ಬಾಲಕಿ ರಾಮರಕ್ಷಾಳ ಅಸಾಧಾರಣ ಪ್ರತಿಭೆ: 215ಕ್ಕೂ ಹೆಚ್ಚು ಚಟುವಟಿಕೆಗಳಲ್ಲಿ ವಿಶ್ವ ದಾಖಲೆ

ಮೈಸೂರು: ಸಾಮಾನ್ಯವಾಗಿ 1 ವರ್ಷ 8 ತಿಂಗಳ ವಯಸ್ಸಿನ ಮಕ್ಕಳು ಮಾತನಾಡಲು, ನಡೆಯಲು ಕಲಿಯುತ್ತಿರುವ ಸಮಯ. ಆದರೆ, ಈ ವಯಸ್ಸಿನಲ್ಲಿ 215ಕ್ಕೂ ಹೆಚ್ಚು ವಿಭಿನ್ನ ಚಟುವಟಿಕೆಗಳನ್ನು ಪ್ರದರ್ಶಿಸಿ, ಮೈಸೂರಿನ ಬಾಲಕಿ ರಾಮರಕ್ಷಾ ತನ್ನ ಅಸಾಧಾರಣ

ಕರ್ನಾಟಕ

ಚಾಮುಂಡಿ ಬೆಟ್ಟ ಹಿಂದೂಗಳದ್ದೇ – ಡಿಕೆಶಿ ಹೇಳಿಕೆಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ತಿರುಗೇಟು

ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ಮೈಸೂರಿನಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಪ್ರತಿಕ್ರಿಯಿಸಿದ್ದಾರೆ. ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು. ಚಾಮುಂಡಿ ಹಿಂದು ದೇವರು. ಯದುವಂಶಕ್ಕೆ ಮನೆ ದೇವರು. ಚಾಮುಂಡಿ

ಕರ್ನಾಟಕ

ಮೈಸೂರು: ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಮಹಿಳೆ ಬರ್ಬರ ಹತ್ಯೆ

ಮೈಸೂರು: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸುವಂತ ಕೃತ್ಯ ಎನ್ನುವಂತ ಘಟನೆ ನಡೆದಿದೆ. ಲಾಡ್ಜ್ ಒಂದರಲ್ಲಿ ಪ್ರಿಯಕರನೊಬ್ಬ ವಿವಾಹಿತ ಮಹಿಳೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇರಿಸಿ ಸ್ಪೋಟಿಸಿ ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಮೈಸೂರಿನ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

65 ವರ್ಷದ ಮಹಿಳೆಯ ಕುತ್ತಿಗೆಯಿಂದ 10 ಪವನ್‌ ಸರ ಕಸಿದುಕೊಂಡ ಆರೋಪಿ ಬಂಧನ

ನೆಲ್ಯಾಡಿ: ಗ್ರಾಮದ ಪಡುಬೆಟ್ಟು ರಸ್ತೆ ಬದಿ ನಿಂತಿದ್ದ ಅಲಿಮಮ್ಮ (65) ಎಂಬವರ ಕುತ್ತಿಗೆಯಿಂದ 10 ಪವನ್‌ ತೂಕದ ಸರವನ್ನು ಸೆಳೆದೊಯ್ದ ಆರೋಪಿ ಸುಳ್ಯದ ಅಲೆಟ್ಟಿ ನಿವಾಸಿ ಅಬ್ದುಲ್‌ ರಹಿಮಾನ್‌ (31) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನೆಕ್ಕಿಲಾಡಿಯಲ್ಲಿ

ಅಪರಾಧ ಕರ್ನಾಟಕ

ಬ್ಲ್ಯಾಕ್‌ ಸ್ಟಿಕ್ಕರ್‌ನಿಂದ ನಂಬರ್ ಪ್ಲೇಟ್ ಮರೆಮಾಚಿ ಪೊಲೀಸರನ್ನೇ ಯಾಮಾರಿಸಲು ಯತ್ನ: ಮೈಸೂರಿನಲ್ಲಿ ವ್ಯಕ್ತಿ ಬಂಧನ

ಮೈಸೂರು: ಆಕ್ಟಿವಾ ಸ್ಕೂಟರ್ ನ ನೊಂದಣಿ ಸಂಖ್ಯೆಯ ಕೊನೆ ನಂಬರ್ ಗೆ ಕಪ್ಪು ಸ್ಟಿಕ್ಕರ್ ಅಂಟಿಸಿ ಸಂಚಾರಿ ಪೊಲೀಸರನ್ನ ಯಾಮಾರಿಸುತ್ತಿದ್ದ ಭೂಪ ಸಿಕ್ಕಿಬಿದ್ದಿದ್ದಾನೆ. ವಿವಿಪುರಂ ಸಂಚಾರಿ ಪೊಲೀಸರು ವಾಹನ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ. ಸಂಚಾರಿಪೊಲೀಸರು