Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಗದಗ: ನರಗುಂದದಲ್ಲಿ ಕೌಟುಂಬಿಕ ಕಲಹಕ್ಕೆ ಭೀಕರ ಕೊ*ಲೆ; ಮಲಗಿದ್ದ ಪತಿಯ ತಲೆಗೆ ರಾಡ್‌ನಿಂದ ಹೊಡೆದು ಕೊಂದ ಪತ್ನಿ ಬಂಧನ!

ಗದಗ : ಮನೆಯಲ್ಲಿ ಮಲಗಿದ್ದ ಪತಿಯನ್ನು ಪತ್ನಿ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆಗೈದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರ ನಾಗನೂರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.ವಿಶ್ವನಾಥ ಹಾದಿಮನಿ (28) ಕೊಲೆಯಾದ ಯುವಕ.