Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಲಕ್ನೋ: ಯುಪಿ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ; ಅಪಾಯದಿಂದ ಪಾರು

ಲಖನೌ: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಇಂದು (ಮಾ.7) ಭಾರೀ ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಲಖನೌನಿಂದ ಕೌಶಂಬಿಗೆ ಹೊರಟಿದ್ದ ಅವರ ಹೆಲಿಕಾಪ್ಟರ್‌ನಲ್ಲಿ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ದಟ್ಟವಾದ ಹೊಗೆ

ದೇಶ - ವಿದೇಶ

ಮದುವೆ ಮಂಟಪದಲ್ಲಿ ವರನ ಬಣ್ಣ ಬಯಲು: ವರನಾಗಿ ಬಂದಿದ್ದು ಟ್ರಾನ್ಸ್‌ಜೆಂಡರ್!

ಮದುವೆ ಹೆಸರಿನಲ್ಲಿ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗ್ತಿದೆ. ಹುಡುಗನನ್ನು ನಂಬಿಸಿ, ವಧುದಕ್ಷಿಣೆ ಪಡೆದು ಮದುವೆಯಾದ ಮೂರ್ನಾಲ್ಕು ದಿನಕ್ಕೆ ಹಣದೋಚಿ ಪರಾರಿಯಾಗುವ ಘಟನೆ ಕಾಮನ್ ಆಗ್ತಿದೆ. ಬರೀ ಹುಡುಗಿಯರು ಮಾತ್ರವಲ್ಲ ಹುಡುಗ್ರು ಕೂಡ ಮೋಸ ಮಾಡ್ತಿದ್ದಾರೆ.

Accident ಮಂಗಳೂರು

ಕಂಬಕ್ಕೇ ಡಿಕ್ಕಿ ಹೊಡೆದ ಬೈಕ್; ವಿದ್ಯಾರ್ಥಿಗಳು ಬದುಕಿದ್ದೇ ಪವಾಡ

ಮಂಗಳೂರು: ವೇಗವಾಗಿ ಬಂದ ಬೈಕ್​​ ನಿಯಂತ್ರಣ ತಪ್ಪಿ ವಿದ್ಯುತ್​​ ಕಂಬಕ್ಕೆ ಗುದ್ದಿದ ಪರಿಣಾಮ ಕಂಬವೇ ತುಂಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕಿನ್ಯಾ ಸಂಕೇಶದಲ್ಲಿ ನಡೆದಿದೆ. ನಿನ್ನೆ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು,

ಕರ್ನಾಟಕ

ಕೆರೆಯ ಏರಿ ಮೇಲೆ ಮರಕ್ಕೆ ಡಿಕ್ಕಿ ಹೊಡೆದ ಬಸ್ ವಿದ್ಯಾರ್ಥಿಗಳು ಕೂದಲೆಳೆ ಅಂತರ

ಹಾಸನ/ಮಂಗಳೂರು: ಖಾಸಗಿ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್​​ ಕೆರೆಯ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕೆರೆ ಕಡೆಗೆ ವಾಲಿನಿಂತ ಘಟನೆ ಅರಕಲಗೂಡು ತಾಲೂಕಿನ ಹಳ್ಳಿಮೈಸೂರು ಹೋಬಳಿಯ ಮುಕ್ಕನಹಳ್ಳಿ ಗ್ರಾಮದ ಬಳಿ ನಡೆದಿದೆ.

Accident ಕರ್ನಾಟಕ

ಸಿಗ್ನಲ್ ತಪ್ಪಿಸಲು ಹೋಗಿ ಸ್ಕೂಲ್ ಬಸ್‌ಗೆ ಗುದ್ದಿದ ಕಾರು: ತಪ್ಪಿದ ಭಾರಿ ಅನಾಹುತ!

ಆನೆಕಲ್: ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್‌ಗೆ (School Bus) ಕಾರೊಂದು (Car) ಡಿಕ್ಕಿಯಾದ ಘಟನೆ ಬನ್ನೇರುಘಟ್ಟ (Bannerughatta) ರಸ್ತೆಯ ಅರಕೆರೆ ಬಳಿ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ

ಕರ್ನಾಟಕ

ವಿರಾಜಪೇಟೆ ಬಸ್ ಅಗ್ನಿ ಅವಘಡ: ಭಾರಿ ಅನಾಹುತದಿಂದ ಪಾರು

ಮಡಿಕೇರಿ: ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ (Fire Accident) ಘಟನೆ ವಿರಾಜಪೇಟೆಯ (Virajpet) ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ. ಕೇರಳ (Keral) ನೋಂದಣಿಯ ಖಾಸಗಿ ಬಸ್ ಇದಾಗಿದ್ದು, ಪ್ರವಾಸಿಗರನ್ನು

ಕರ್ನಾಟಕ

ಕೇರಳದ ಏರಿಮಲೈ ಸಮೀಪ ಅಪಘಾತ; ಅದೃಷ್ಟವಶಾತ್ 33 ಮಾಲಾಧಾರಿಗಳು ಪ್ರಾಣಾಪಾಯದಿಂದ ಪಾರು

ಮಂಡ್ಯ: ಶಬರಿಮಲೆಗೆ (Sabarimala) ತೆರಳುತ್ತಿದ್ದ ಮಂಡ್ಯ (Mandya) ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ ಅಯ್ಯಪ್ಪ ಮಾಲಾಧಾರಿಗಳಿದ್ದ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಮಾಲಾಧಾರಿಗಳು ಪಾರಾಗಿದ್ದಾರೆ. ಯಾಲದಹಳ್ಳಿ‌ಕೊಪ್ಪಲು ಗ್ರಾಮದ 33

ಕರ್ನಾಟಕ

ರೈಲು ಹಳಿ ಕೆಳಗೆ ಸಿಲುಕಿದ ಬೈಕ್ ಸವಾರ : ಬೀದರ್ ನಲ್ಲಿ ತಪ್ಪಿದ ಭಾರಿ ಅನಾಹುತ!

ಬೀದರ್ : ಸಾಮಾನ್ಯವಾಗಿ ರೈಲು ಹಳಿ ದಾಟುವಾಗ ರೈಲು ಬರುತ್ತಿದ್ದಂತೆ ಗೇಟ್ ಹಾಕುತ್ತಾರೆ. ಆದರೂ ಕೂಡ ಕೆಲವರು ಹುಂಬತನದಿಂದ ರೈಲು ಹಳಿ ದಾಟಲು ಪ್ರಯತ್ನಿಸಿ ಪ್ರಾಣ ಕಳೆದುಕೊಂಡಿರುವ ಅದೆಷ್ಟೋ ಉದಾಹರಣೆಗಳಿವೆ. ಇದೀಗ ಬೀದರ್ನಲ್ಲಿ ಇದೇ

ದೇಶ - ವಿದೇಶ

ಕಿರುತೆರೆ ನಟಿಯ ಪತಿ ಕಾರು ಅಪಘಾತದಲ್ಲಿ ಪ್ರಾಣಾಪಾಯ – ಜಸ್ಟ್ ಮಿಸ್

‘ಬಿಗ್ ಬಾಸ್ 17′ ಸ್ಪರ್ಧಿ ಸಮರ್ಥ್ ಜುರೈಲ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ನಟಿ ಅಂಕಿತಾ ಲೋಖಂಡೆ ಅವರ ಪತಿ ಮತ್ತು ಉದ್ಯಮಿ ವಿಕ್ಕಿ ಜೈನ್ ಅವರ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವೀಡಿಯೊದಲ್ಲಿ, ವಿಕ್ಕಿ ಆಸ್ಪತ್ರೆಯಲ್ಲಿ

ಅಪರಾಧ ಉಡುಪಿ

ಉಡುಪಿ: ಮಲಗಿದ್ದ ಕೂಲಿ ಕಾರ್ಮಿಕನ ಮೇಲೆ ಕತ್ತಿಯಿಂದ ಹಲ್ಲೆ, ಪ್ರಾಣಾಪಾಯದಿಂದ ಪಾರು

ಉಡುಪಿ: ಊಟ ಮಾಡಿ ಮಲಗಿದ್ದ ವ್ಯಕ್ತಿಯ ಮೇಲೆ ನಡುರಾತ್ರಿ ದುಷ್ಕರ್ಮಿಯೋರ್ವ ಕತ್ತಿಯಿಂದ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕ ಕರಿಬಸಪ್ಪ(43) ಹಲ್ಲೆಗೊಳಗಾದ ವ್ಯಕ್ತಿ. ಕರಿಬಸಪ್ಪ ಮತ್ತು ಮಗಳು ಊಟ