Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ರಾಷ್ಟ್ರಮಟ್ಟದಲ್ಲಿ ಮೂರನೇ ಸ್ಥಾನ!

ಬೆಂಗಳೂರು: 2025 ರಲ್ಲಿ ಕರ್ನಾಟಕ 198 ಅಂಗಾಂಗ ದಾನಗಳೊಂದಿಗೆ ಅತ್ಯಧಿಕ ಅಂಗಾಂಗ ದಾನ ಮಾಡಿದ ರಾಜ್ಯಗಳಲ್ಲಿ ಮೂರನೇ ಸ್ಥಾನ ಪಡೆದಿದೆ. ಇದು ರಾಜ್ಯದ ಅಂಗಾಂಗ ಕಸಿ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.