Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ತಾಂತ್ರಿಕ ಸಮಸ್ಯೆಯಿಂದಾಗಿ ತರಬೇತಿ ವಿಮಾನವೊಂದು ರಾಷ್ಟ್ರೀಯ ಹೆದ್ದಾರಿಯಲ್ಲೇ ತುರ್ತು ಲ್ಯಾಂಡಿಂಗ್

ಪುದುಕೊಟೈ: ತಾಂತ್ರಿಕ ಸಮಸ್ಯೆಯಿಂದಾಗಿ ತರಬೇತಿ ವಿಮಾನವೊಂದು ರಾಷ್ಟ್ರೀಯ ಹೆದ್ದಾರಿಯಲ್ಲೇ ತುರ್ತು ಲ್ಯಾಂಡಿಂಗ್ ಆದಂತಹ ಘಟನೆ ನಡೆದಿದೆ. ಆಕಾಶದಲ್ಲಿ ಹಾರಾಡುತ್ತಿದ್ದ ವೇಳೆ ಈ ತರಬೇತಿ ವಿಮಾನದ ವಿಂಡ್‌ಶೀಲ್ಡ್‌ನಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ವಿಮಾನವೂ ಹೆದ್ದಾರಿಯಲ್ಲೇ ಇಳಿದಿದೆ.

ಉಡುಪಿ

ಅಪರಿಚಿತ ವಾಹನ ಡಿಕ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸವಾರ ಸಾವು

ಉಡುಪಿ: ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ

ಕರ್ನಾಟಕ

ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ ;ಕಿಲೋಮೀಟರ್‌ಗಟ್ಟಲೆ  ನಿಂತ  ವಾಹನಗಳು

ಕಲಬುರಗಿ/ಯಾದಗಿರಿ: ಕಲಬುರಗಿ ಹಾಗೂ ಮಹಾರಾಷ್ಟ್ರ ಭಾಗದಲ್ಲಿ ನಿರಂತರವಾಗಿ ಮಳೆ  ಹಿನ್ನಲೆ ಭೀಮಾ ನದಿ ಹರಿವಿನ ಪ್ರಮಾಣದಲ್ಲಿ ಭಾರಿ ಹೆಚ್ಚಳವಾಗಿದೆ. ಇದರ ಜೊತೆಗೆ ಮಹಾರಾಷ್ಟ್ರದಿಂದ ನದಿಗೆ 3.40 ಲಕ್ಷ ಕ್ಯೂಸೆಕ್​ ನೀರು ಬಿಡುಗಡೆ ಮಾಡಿರುವ ಪರಿಣಾಮ ಜೇವರ್ಗಿ ಪಟ್ಟಣದ

ದೇಶ - ವಿದೇಶ

ರಾಷ್ಟ್ರೀಯ ಹೆದ್ದಾರಿ ಬಳಿ ಮನೆ ನಿರ್ಮಿಸುವವರಿಗೆ NHAI ನಿಯಮಗಳು

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೆದ್ದಾರಿಗಳ ಸುರಕ್ಷತೆ, ರಸ್ತೆ ವಿಸ್ತರಣೆ ಮತ್ತು ಸಂಚಾರ ಸೌಲಭ್ಯಗಳಿಗಾಗಿ ಕಟ್ಟುನಿಟ್ಟಾದ ನಿಯಮಗಳನ್ನು ರೂಪಿಸಿದೆ. ಹೆದ್ದಾರಿಯ ಬಳಿ ಮನೆ ಅಥವಾ ಕಟ್ಟಡ ನಿರ್ಮಿಸಲು ಯೋಜಿಸುವವರು ಈ ನಿಯಮಗಳನ್ನು ಅರಿತಿರುವುದು

ಕರ್ನಾಟಕ ದೇಶ - ವಿದೇಶ

ಶಿರಾಡಿಘಾಟ್‌ನಲ್ಲಿ ಮಳೆಗೆ ಗುಡ್ಡ ಕುಸಿತ:ರಾಷ್ಟ್ರೀಯ ಹೆದ್ದಾರಿ 75 ಅಪಾಯದ ಅಂಚಿನಲ್ಲಿ

ಹಾಸನ: ಹಾಸನ ಜಿಲ್ಲೆಯ ಶಿರಾಡಿಘಾಟ್ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಕಡೆ ಗುಡ್ಡ ಕುಸಿಯುತ್ತಿದೆ. ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಿಂದ ಗುಡ್ಡ ಕುಸಿಯುತ್ತಿದೆ ಎಂದು ಹೇಳಲಾಗುತ್ತಿದೆ. ಸಕಲೇಶಪುರ ತಾಲೂಕಿನ ಕಪ್ಪಳ್ಳಿ ಬಳಿ ರಸ್ತೆಗೆ