Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ಸಾ*ವು!

ನವದೆಹಲಿ: ಕಪ್ಪು ಸಮುದ್ರದ ಮೂಲಕ ಸಾಗುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ದಾಳಿ ನಡೆದಿದ್ದು, ಈ ದಾಳಿಗೆ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಶುಕ್ರವಾರ ತಿಳಿಸಿದೆ. ಜುಲೈ 18 ರಂದು ಕಪ್ಪು ಸಮುದ್ರದಲ್ಲಿ

ದೇಶ - ವಿದೇಶ

ನೇಮಕಾತಿ ಅಕ್ರಮ ಆರೋಪ & ಲಾಠಿಚಾರ್ಜ್‌ಗೆ ಅತೃಪ್ತಿ: ದೆಹಲಿಯಲ್ಲಿ ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿದ ಸಿಬ್ಬಂದಿ.

ಪೊಲೀಸ್ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಮತ್ತು ಪಡೆಯ ಕಾರ್ಯವೈಖರಿಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ, ಉತ್ತರಾಖಂಡ ಪೊಲೀಸ್ ಮಾಜಿ ಸಿಬ್ಬಂದಿಯೊಬ್ಬರು ಶುಕ್ರವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ರಾಜೀನಾಮೆಯನ್ನು ಸಾರ್ವಜನಿಕವಾಗಿ ಘೋಷಿಸಿದರು.ಉತ್ತರಾಖಂಡದ

ದೇಶ - ವಿದೇಶ

ದೆಹಲಿ ಪ್ರತಿಭಟನೆ: ಪ್ರಧಾನಿ ಮೋದಿ ಮೌನ ಹಾಗೂ ವಿಳಂಬ ಪ್ರತಿಕ್ರಿಯೆಗೆ ಬಾಲಿವುಡ್ ನಟಿ ದಿಯಾ ಮಿರ್ಜಾ ಆಕ್ರೋಶ!

ನವದೆಹಲಿ : ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿಳಂಬ ಪ್ರತಿಕ್ರಿಯೆಯನ್ನು ಪ್ರಶ್ನಿಸಿ ಬಾಲಿವುಡ್ ನಟಿ ದಿಯಾ ಮಿರ್ಜಾ ಇನ್‌ಸ್ಟಾಗ್ರಾಂನಲ್ಲಿ ಆಕ್ರೋಶ ಭರಿತ ಸಂದೇಶವೊಂದನ್ನು

ದೇಶ - ವಿದೇಶ

ನೀಟ್ ಪ್ರತಿಭಟನೆ ತೀವ್ರ: ಸರ್ಕಾರದೊಂದಿಗೆ ಸಿಜೆಪಿ ಸಭೆ, ಸಚಿವ ಪ್ರಧಾನ್ ರಾಜೀನಾಮೆಗೆ ನಾಳೆಯವರೆಗೆ ಗಡುವು.

ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗಳ ಮಧ್ಯೆ ಕೇಂದ್ರದೊಂದಿಗೆ ನಡೆದ ಎರಡನೇ ಉನ್ನತ ಮಟ್ಟದ ಸಭೆಯ ಭಾಗವಾಗಿ, ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ವಕ್ತಾರರಾದ ಅಶುತೋಷ್ ರಾಂಕಾ ಮತ್ತು ಸೌರವ್ ದಾಸ್ ಶುಕ್ರವಾರ ಕೇಂದ್ರ ಸಚಿವರಾದ

ದೇಶ - ವಿದೇಶ

ತೆಲಂಗಾಣ: ಪ್ರಧಾನಿ ಮೋದಿಯೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟು ಪೇಂಟರ್ ಆತ್ಮಹ*ತ್ಯೆ!

ಹೈದರಾಬಾದ್: ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಗೊಲ್ಲಪಲ್ಲಿ ಗ್ರಾಮದ 25 ವರ್ಷದ ಪೇಂಟ‌ರ್ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಕೊಠಡಿಯಿಂದ ಪತ್ತೆಯಾದ SI R ಫಾರಂನಲ್ಲಿ ಬರೆದ ಡೆತ್ ನೋಟ್ ನಲ್ಲಿ

ದೇಶ - ವಿದೇಶ

ಧರ್ಮೇಂದ್ರ ಪ್ರಧಾನ್ ಹಳೆಯ ಪ್ರತಿಭಟನೆಯ ಫೋಟೋ ವೈರಲ್: ಅಂದು ವಿದ್ಯಾರ್ಥಿ ನಾಯಕ, ಇಂದು ಕೇಂದ್ರ ಶಿಕ್ಷಣ ಸಚಿವ!

1997 ರಲ್ಲಿ, 28 ವರ್ಷದ ವಿದ್ಯಾರ್ಥಿ ನಾಯಕ ಧರ್ಮೇಂದ್ರ ಪ್ರಧಾನ್ ಒಡಿಶಾ ಸಚಿವಾಲಯದ ಹೊರಗೆ ಸುಮಾರು 1,500 ವಿದ್ಯಾರ್ಥಿಗಳ ಜೊತೆಗೆ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಪ್ರತಿಭಟಿಸಿದರು . ಹಲವಾರು ಮಾಧ್ಯಮ ವರದಿಗಳ

ದೇಶ - ವಿದೇಶ

ಅನಾರೋಗ್ಯದ ನಡುವೆಯೂ ಕೆಲಸದ ಒತ್ತಡ: ಟೆಕ್ ಮಹೀಂದ್ರಾ ವಿರುದ್ಧ ಗಂಭೀರ ಆರೋಪ ಮಾಡಿದ ಸಾಫ್ಟ್‌ವೇರ್ ಎಂಜಿನಿಯರ್

ಹೈದರಾಬಾದ್: ಟೆಕ್ ಮಹೀಂದ್ರಾದ ಮಾಜಿ ಉದ್ಯೋಗಿಯೊಬ್ಬರು ಜುಲೈ 23, ಗುರುವಾರ ಹೈದರಾಬಾದ್‌ನ ರಾಯದುರ್ಗಂನಲ್ಲಿರುವ ತಮ್ಮ ಕಚೇರಿಯ ಹೊರಗೆ ಕೆಲಸದ ಸ್ಥಳದಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮೌನ ಪ್ರತಿಭಟನೆ ನಡೆಸಿದರು.ಭಾವನಾ ಅವರು ಸುಮಾರು ಐದು

ದೇಶ - ವಿದೇಶ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕೇಂದ್ರದಿಂದ ಕಠಿಣ ಮಸೂದೆ: ಸಚಿವ ಸಂಪುಟದಲ್ಲಿ ಚರ್ಚೆ ಹಾಗೂ ಸಂಸತ್ತಿನಲ್ಲಿ ಮಂಡನೆ!

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಕಠಿಣ ನಿಬಂಧನೆಗಳು ಮತ್ತು ಕಠಿಣ ಶಿಕ್ಷೆಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ ಸಮಗ್ರ ಕರಡು ಮಸೂದೆಯನ್ನು ಸಿದ್ಧಪಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಈ ಪ್ರಸ್ತಾವನೆಯನ್ನು ಶುಕ್ರವಾರ ನಡೆಯಲಿರುವ

ದೇಶ - ವಿದೇಶ

26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್ಚುಕ್: ಕೇಂದ್ರದ ಭರವಸೆಯ ಬಳಿಕ ಧರಣಿ ವಾಪಸ್!

ಕೇಂದ್ರ ಸರ್ಕಾರದೊಂದಿಗೆ ವಾರಗಳ ಕಾಲ ನಡೆದ ಮಾತುಕತೆಗಳ ನಂತರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಭಾರತದಲ್ಲಿನ ಪ್ರಶ್ನೆ ಪತ್ರಿಕೆ ಸೋರಿಕೆಯ ಹೊಣೆಗಾರಿಕೆಯನ್ನು ಸಂಸತ್ತಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳು

ದೇಶ - ವಿದೇಶ

ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೆಹಲಿ ಆಂದೋಲನ: ವಿದ್ಯಾರ್ಥಿಗಳ ಹೋರಾಟಕ್ಕೆ ಸಾಥ್ ನೀಡಿದ ಅಣ್ಣಾ ಹಜಾರೆ.

ಅಹಿಲ್ಯಾನಗರ: ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಬೆಂಬಲವಾಗಿ ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಗುರುವಾರ ಮಹಾರಾಷ್ಟ್ರದ ಅಹಿಲ್ಯಾನಗರದಲ್ಲಿ ಮೌನ ಪ್ರತಿಭಟನೆ ಆರಂಭಿಸಿದರು.ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಕೇಂದ್ರ ಶಿಕ್ಷಣ