Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಸ್ಸಾಂನಲ್ಲಿ ಭೀಕರ ಪ್ರವಾಹ: ಕಳೆದ 24 ಗಂಟೆಗಳಲ್ಲಿ 21 ಸಾ*ವು; 16 ಜಿಲ್ಲೆಗಳ 5.64 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ!

ಗುವಾಹಟಿ: ಅಸ್ಸಾಂನಲ್ಲಿ ಭೀಕರ ಪ್ರವಾಹದಿಂದಾಗಿ 16 ಜಿಲ್ಲೆಗಳ 5.64 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೀಡಾಗಿದ್ದು, ಕಳೆದ 24 ಗಂಟೆಗಳಲ್ಲಿ 21 ಜನರು ಮೃತಪಟ್ಟಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಂಗಳವಾರ ತಡರಾತ್ರಿ

ದೇಶ - ವಿದೇಶ

ದೆಹಲಿ ವಿದ್ಯಾರ್ಥಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ!

ಹೊಸದಿಲ್ಲಿ: ಹೊಸದಿಲ್ಲಿಯಲ್ಲಿ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದೆ.ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಈ ವಿಷಯವನ್ನು ಕೈಗೆತ್ತಿಕೊಳ್ಳಬೇಕು ಎಂದು ವಕೀಲರೊಬ್ಬರು ಸಿಜೆಐ ಸೂರ್ಯಕಾಂತ್ ನೇತೃತ್ವದ

ದೇಶ - ವಿದೇಶ

ಜಂತರ್ ಮಂತರ್ ಪ್ರತಿಭಟನಾಕಾರರಿಗೆ ಆನ್‌ಲೈನ್ ಮೂಲಕ ಊಟ ಕಳುಹಿಸಿ ಒಗ್ಗಟ್ಟು ಪ್ರದರ್ಶಿಸಿದ ನೆಟ್ಟಿಗರು

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಯ ಮಧ್ಯೆ, ಅನಿರೀಕ್ಷಿತ ದಯೆಯ ಅಲೆಯು ಸಾಮಾಜಿಕ ಮಾಧ್ಯಮದ ಗಮನ ಸೆಳೆದಿದೆ. ಭಾರತದಾದ್ಯಂತ ಜನರು ತಾವು ಎಂದಿಗೂ ಭೇಟಿಯಾಗದ ಪ್ರತಿಭಟನಾಕಾರರಿಗೆ ಜೊಮಾಟೊ ಮತ್ತು ಸ್ವಿಗ್ಗಿಯಂತಹ ಆಹಾರ

ದೇಶ - ವಿದೇಶ

ದೆಹಲಿ: ಭದ್ರತಾ ದೃಷ್ಟಿಯಿಂದ ರಾಜೀವ್ ಚೌಕ್, ಮಂಡಿ ಹೌಸ್ ಸೇರಿದಂತೆ 16 ಪ್ರಮುಖ ಮೆಟ್ರೋ ನಿಲ್ದಾಣಗಳು ಬಂದ್!

ನವದೆಹಲಿ: ಸುರಕ್ಷತಾ ಹಿತದೃಷ್ಟಿಯಿಂದ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಮಂಡಿ ಹೌಸ್ ಸೇರಿದಂತೆ 16 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಬುಧವಾರ ಬೆಳಗ್ಗೆಯಿಂದ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ

ದೇಶ - ವಿದೇಶ

ಸಂಸತ್ತಿನ ಹೊರಗೆ ಹೈಡ್ರಾಮಾ: ನೀಟ್ ವಿರೋಧಿ ಪ್ರತಿಭಟನೆ ಮೇಲೆ ಪೊಲೀಸ್ ಕ್ರಮ ಖಂಡಿಸಿ ಸಂಸದರ ಧರಣಿ

ನವದೆಹಲಿ : ದೆಹಲಿಯಲ್ಲಿ ಸೋಮವಾರ ನಡೆದ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ಪೊಲೀಸ್ ಕ್ರಮದ ಬಗ್ಗೆ ಆಮ್ ಆದ್ಮ ಪಕ್ಷದ ( AAP ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮಂಗಳವಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು,

ದೇಶ - ವಿದೇಶ

ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ ವಿವಾದ: ಕೃಷಿ ಕ್ಷೇತ್ರಕ್ಕೆ ಧಕ್ಕೆಯಾಗುವ ಆತಂಕದಲ್ಲಿ ರೈತರಿಂದ ಪ್ರತಿಭಟನೆ

ಪ್ರಸ್ತಾವಿತ ಭಾರತ-ಯುಎಸ್ ವ್ಯಾಪಾರ ಒಪ್ಪಂದಕ್ಕೆ ಇನ್ನೂ ಸಹಿ ಹಾಕದಿದ್ದರೂ, ಪಂಜಾಬ್, ಹರಿಯಾಣ ಮತ್ತು ಇತರ ಹಲವಾರು ರಾಜ್ಯಗಳ ರೈತರು ಸೋಮವಾರ ಕಿಸಾನ್ ಘಾಟ್‌ನಲ್ಲಿ ಮಹಾಪಂಚಾಯತ್‌ಗಾಗಿ ದೆಹಲಿಗೆ ತೆರಳುತ್ತಿದ್ದಾರೆ.ಸಭೆಗೂ ಮುನ್ನ, ಹರಿಯಾಣ ಪೊಲೀಸರು ಪ್ರಮುಖ ಗಡಿ

ದೇಶ - ವಿದೇಶ

ಜಾರ್ಖಂಡ್: 3 ವರ್ಷದ ಮಗುವಿನ ಮೇಲಿನ ಅತ್ಯಾಚಾ*ರ ಪ್ರಕರಣ ಮುಚ್ಚಿಹಾಕಲು ಪಂಚಾಯತ್ ಯತ್ನ; ದಂಡದ ಹಣದಲ್ಲಿ ಮದ್ಯ-ಮಟನ್ ಔತಣ!

ರಾಂಚಿ: ಮೂರು ವರ್ಷದ ಹೆಣ್ಣು ಮಗುವಿನ ಮೇಲಿನ ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕುವ ಯತ್ನದಲ್ಲಿ, ಹಳ್ಳಿ ಪಂಚಾಯತ್ ಒಂದು ಪೊಲೀಸರಿಗೆ ದೂರು ನೀಡುವ ಬದಲಾಗಿ ಆರೋಪಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಿರುವ ಆಘಾತಕಾರಿ ಘಟನೆಯೊಂದು

ದೇಶ - ವಿದೇಶ

ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ದುರ್ಬಳಕೆ: ಎಂಟು ಮಂದಿ ಬಂಧನ, 80 ಲಕ್ಷ ರೂ. ನಗದು ವಶ!

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಹಣ ಎಣಿಕೆ ವೇಳೆ ಹಣ ದುರ್ಬಳಕೆ ನಡೆದಿರುವ ಆರೋಪದ ತನಿಖೆಯಲ್ಲಿ ಮಹತ್ವದ ಸಾಕ್ಷ್ಯಗಳು ದೊರೆತಿವೆ. ಪ್ರಕರಣದಲ್ಲಿ ಬಂಧಿತರಾದ ಎಂಟು ಮಂದಿಯಲ್ಲಿ ಕನಿಷ್ಠ ಐವರು ನಗದು ಬಂಡಲ್‌ಗಳನ್ನು ತೆಗೆದು

ದೇಶ - ವಿದೇಶ

ಗೋಹತ್ಯೆ ನಿಷೇಧ ಆದೇಶ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ!

ಚೆನ್ನೈ: ರಾಜ್ಯದಲ್ಲಿ ಗೋಹತ್ಯೆಗೆ ಸಂಪೂರ್ಣ ನಿಷೇಧವನ್ನು ವಿಧಿಸುವ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯಿದೆ- 1958ರ ಸೆಕ್ಷನ್ 4ರ ಅಡಿಯಲ್ಲಿ 10 ವರ್ಷಕ್ಕಿಂತ ಮೇಲ್ಪಟ್ಟಿದ್ದರೆ