Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಯಮುನಾ ನದಿಯಲ್ಲಿ ಭಕ್ತರಿದ್ದ ಬೋಟ್ ಮಗುಚಿ ಭೀಕರ ದುರಂತ; 10 ಮಂದಿ ಸಾ*ವು, ಹಲವರು ನಾಪತ್ತೆ!

ಮಥುರಾ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದ ಶೃಂಗಾರ್ ಘಾಟ್ ಬಳಿ ಯಮುನಾ ನದಿಯಲ್ಲಿ (Yamuna River) ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮಗುಚಿದ ಪರಿಣಾಮವಾಗಿ 10 ಜನರು ಸಾವನ್ನಪ್ಪಿದ್ದು, ಹಲವಾರು ಜನರು ನಾಪತ್ತೆಯಾಗಿದ್ದಾರೆ. ಪಂಜಾಬ್‌ನ

ದೇಶ - ವಿದೇಶ

ಪ್ರೇಯಸಿಯನ್ನ ಕೊಂದು ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ: ವಿಶಾಖಪಟ್ಟಣಂನಲ್ಲಿ ಮತ್ತೊಂದು ಘೋರ ಕೃ*ತ್ಯ!

ವಿಶಾಖಪಟ್ಟಣಂ: ನೌಕಾಪಡೆಯ ಸಿಬ್ಬಂದಿ ಪ್ರೇಯಸಿಯನ್ನು ಮನೆಯಲ್ಲಿ ಕೊಲೆ(Murder) ಮಾಡಿ ದೇಹವನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ಚಿಂತಾದ ರವೀಂದ್ರ ಎಂಬಾತ ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭದಲ್ಲಿ ಪ್ರೇಯಸಿಯನ್ನು ಮನೆಗೆ ಕರೆಸಿಕೊಂಡು ಆಕೆಯನ್ನು

ದೇಶ - ವಿದೇಶ

ಕೋವಿಡ್ ಕಾಲದ ಸವಾಲು ಗೆದ್ದಂತೆ ಈ ಅನಿಲ ಬಿಕ್ಕಟ್ಟನ್ನೂ ಗೆಲ್ಲುತ್ತೇವೆ: ಪ್ರಧಾನಿ ಮೋದಿ ಅಭಯ

ಹೊಸದಿಲ್ಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉಂಟಾಗಿರುವ LPG ಸಂಬಂಧಿತ ಕಳವಳಗಳನ್ನು ಭಾರತವು ಕೋವಿಡ್ ಸಾಂಕ್ರಾಮಿಕ ಕಾಲದಂತೆ ಯಶಸ್ವಿಯಾಗಿ ಎದುರಿಸಿ ನಿವಾರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಎನ್‌ಕ್ಷಿಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜಾಗತಿಕ

ದೇಶ - ವಿದೇಶ

ಏರ್ ಪ್ಯೂರಿಫೈಯರ್ ಮೇಲಿನ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಸರಕಾರ ವಿರೋಧ

ಹೊಸದಿಲ್ಲಿ: ಏರ್ ಪ್ಯೂರಿಫೈಯರ್‌ಗಳ (ಗಾಳಿ ಶುದ್ಧೀಕರಣ ಯಂತ್ರ) ಮೇಲಿನ ಜಿಎಸ್‌ಟಿಯನ್ನು ಕಡಿಮೆ ಮಾಡಿ ಅವುಗಳನ್ನು “ವೈದ್ಯಕೀಯ ಸಾಧನಗಳು” ಎಂದು ವರ್ಗೀಕರಿಸಬೇಕೆಂದು ಕೋರಿ ದಿಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಸಾರ್ವಕಾಲಿಕ ಹಿತಾಸಕ್ತಿ ಅರ್ಜಿಗೆ ಕೇಂದ್ರ ಸರ್ಕಾರ ಶುಕ್ರವಾರ

ದೇಶ - ವಿದೇಶ

ಚರ್ಚ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಇಲ್ಲಿನ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಷನ್‌ನಲ್ಲಿ ಗುರುವಾರ ಬೆಳಿಗ್ಗೆ ನಡೆದ ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಪ್ರಾರ್ಥನಾ ಸಭೆಯಲ್ಲಿ ಕರೋಲ್‌ಗಳು, ಸ್ತುತಿಗೀತೆಗಳು ಹಾಗೂ ವಿಶೇಷ ಪೂಜಾಕ್ರಿಯೆಗಳು ನಡೆದವು. ದಿಲ್ಲಿ

ದೇಶ - ವಿದೇಶ

ಅಪರಾಧಿಯ ಕ್ಷಮಾದಾನ ಅರ್ಜಿ ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕಾರ.

ನವದೆಹಲಿ: ಚಾಕೊಲೇಟ್ ನೀಡುವ ಆಮಿಷವೊಡ್ಡಿ ಎರಡು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಬಳಿಕ ಆಕೆಯನ್ನು ಹತ್ಯೆಗೈದು ಜೈಲು ಶಿಕ್ಷೆಗೊಳಗಾದ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕರಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಮಂಗಳೂರು

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಗೆ ಚಾಲನೆ – ಹಿಂದೂ ಮಹಾಸಭಾ ಭಾಗಿ

ಮಂಗಳೂರು: ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಮಾತೃ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ೨೫ಕ್ಕೂ ಹೆಚ್ಚು ಹಿಂದೂ ಮುಖಂಡರು ಪಾಲ್ಗೊಂಡು, ಎಲ್ಲಾ ಸಂಘಟನೆಗಳು ಒಟ್ಟಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚೆ ನಡೆಸಿದರು. ದಿನೇ ದಿನೇ ಹಿಂದೂಗಳ ಮೇಲಿನ ಅತ್ಯಾಚಾರಗಳು

ದೇಶ - ವಿದೇಶ

ದೇಶದ ಗಮನ ಸೆಳೆದ ರೇಣುಕಾಸ್ವಾಮಿ ಕೊಲೆ ಪ್ರಕರಣ: ರಾಷ್ಟ್ರೀಯ ಮಟ್ಟದ ‘ಟಾಪ್ ಸೆನ್ಸೇಷನಲ್ ಕೇಸ್‌’ಗಳಲ್ಲಿ 2ನೇ ಸ್ಥಾನ!

ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ಘಟನೆ ನಡೆದು ವರ್ಷಗಳೇ ಕಳೆದರೂ ಇದರ ಬಗ್ಗೆ ಇನ್ನೂ ಚರ್ಚೆಗಳು ನಡೆಯುತ್ತಿವೆ. ಈಗ ಈ ಪ್ರಕರಣವು

ದೇಶ - ವಿದೇಶ

ನೀನು ಹೆಂಗಸು, ಕೊಲ್ಲೋದಿಲ್ಲ ಇದನ್ನ ನೀನು ಮೋದಿಗೆ ಹೋಗಿ ತಿಳಿಸು ಎಂದನೇ ಆ ಉಗ್ರ?

ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಪಾಯಿಂಟ್‌ ಬ್ಲ್ಯಾಂಕ್‌ ರೇಂಜ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಘಟನೆಯಲ್ಲಿ ಶಿವಮೊಗ್ಗ ಮೂಲದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ್‌ ರಾವ್‌ ಸಾವು ಕಂಡಿದ್ದಾರೆ. ಮಂಜುನಾಥ್‌ ರಾವ್‌

ಕರ್ನಾಟಕ ಮಂಗಳೂರು

ಕಾಶ್ಮೀರ ದಲ್ಲಿ ಉಗ್ರರಿಂದ ಹಿಂದೂ ಯುವಕ ನಾ ಹತ್ಯೆ :ಹಿಂದೂ ಮಹಾ ಸಭಾ ಖಂಡನೆ

ಮಂಗಳೂರು : ಕಾಶ್ಮೀರದಲ್ಲಿ ಪ್ರವಾಸದಲ್ಲಿದ್ದ ಶಿವಮೊಗ್ಗದ ಹಿಂದೂ ದಂಪತಿಯ ಗಂಡನನ್ನು ಉಗ್ರರು ಗುಂಡಿಟ್ಟು ಕೊಂದು, ಹೆಂಡತಿಗೆ “ನಿನ್ನನ್ನು ಬಿಡುತ್ತೆನೆ ಮೋದಿಗೆ ಹೋಗಿ ಈ ಸುದ್ದಿ ತಲುಪಿಸು” ಎಂಬ ಸವಾಲು ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ