Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಾಕ್ ಸೇನಾ ಮುಖ್ಯಸ್ಥನಿಗೆ ಭಾರತದ ಮೇಲೆ ದಾಳಿ ಮಾಡಲು ಮನವಿ ಮಾಡಿದ್ದ ಶಮಾ ಪರ್ವೀನ್ ಅನ್ಸಾರಿ

ಅಹಮದಾಬಾದ್: ನಿಷೇಧಿತ ಉಗ್ರ ಸಂಘಟನೆ ಅಲ್‌ ಖೈದಾ ವಿಚಾರಗಳನ್ನು ಹರಡುತ್ತಿದ್ದ ಆರೋಪದ ಮೇಲೆ ಜು.29ರಂದು ಬೆಂಗಳೂರಿನಲ್ಲಿ ಬಂಧಿತಳಾದ ಶಮಾ ಪರ್ವೀನ್ ಅನ್ಸಾರಿ, ಆಪರೇಷನ್ ಸಿಂದೂರದ ಸಂದರ್ಭದಲ್ಲಿ ಭಾರತದ ಮೇಲೆ ಆಕ್ರಮಣ ಮಾಡಿ, ಮುಸ್ಲಿಂ ಪ್ರದೇಶಗಳನ್ನೆಲ್ಲ

ದೇಶ - ವಿದೇಶ

ಸ್ವಾತಂತ್ರ್ಯೋತ್ಸವದ ಮುನ್ನ ಕೆಂಪುಕೋಟೆಯಲ್ಲಿ ಭದ್ರತಾ ಲೋಪ – ಬುಲೆಟ್ ಶೆಲ್‌ಗಳು ಪತ್ತೆ, 7 ಪೊಲೀಸರು ಅಮಾನತು

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ಕೇವಲ ಒಂದೇ ವಾರ ಬಾಕಿ ಇದೆ. ಈ ಹೊತ್ತಲ್ಲಿ ಕೆಂಪು ಕೋಟೆಯಲ್ಲಿ ಬುಲೆಟ್​ ಶೆಲ್​​ಗಳು ಪತ್ತೆಯಾಗಿವೆ. ಎರಡೂ ಕಾರ್ಟ್ರಿಡ್ಜ್‌ಗಳು ಹಾನಿಗೊಳಗಾಗಿರುವಂತೆ ಕಾಣುತ್ತಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ವಾತಂತ್ರ್ಯ ದಿನಾಚರಣೆಯಂದು

ದೇಶ - ವಿದೇಶ

ಭಾರತದ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ – ಭಯೋತ್ಪಾದಕ ಬೆದರಿಕೆ ಶಂಕೆ

ಸಂಭಾವ್ಯ ಭಯೋತ್ಪಾದಕ ಬೆದರಿಕೆಯ ಎಚ್ಚರಿಕೆಯ ನಂತರ ಭಾರತದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಲಾಗಿದೆ. ಸೆಪ್ಟೆಂಬರ್ 22 ಮತ್ತು ಅಕ್ಟೋಬರ್ 2, 2025 ರ ನಡುವೆ ಭಯೋತ್ಪಾದಕರು ಅಥವಾ “ಸಮಾಜ ವಿರೋಧಿ ಶಕ್ತಿಗಳಿಂದ” ಸಂಭಾವ್ಯ

ಅಪರಾಧ ಕರ್ನಾಟಕ

ಐಸಿಸ್‌ ಪ್ರೇರಿತ ಮೂಲಭೂತವಾದಿ ಬಾಲಕ ವಶ, ಸಹಚರ ಶಹನವಾಜ್ ಬಂಧನ!

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಐಸಿಸ್‌ ಮತ್ತು ಜೈಶ್‌-ಎ-ಮೊಹಮ್ಮದ್‌ ಹಾಗೂ ಲಷ್ಕರ್‌-ಎ-ತಯ್ಯಬಾ ಸಂಘಟನೆಗಳಿಂದ ಪ್ರಚೋದನೆಗೊಂಡು ಮೂಲಭೂತವಾದಿಯಾಗಿ ಕೆಲಸ ಮಾಡುತ್ತಿದ್ದ ಕೆಜಿಎಫ್ ಮೂಲದ 15 ವರ್ಷದ ಬಾಲಕನನ್ನು ವಶಕ್ಕೆ ಪಡೆದಿರುವ ಕೇಂದ್ರದ ತನಿಖಾ ಸಂಸ್ಥೆಗಳು ಮತ್ತು

ಕರ್ನಾಟಕ

ಸೊಶಿಯಲ್ ಮೀಡಿಯಾ ಮೂಲಕ ಉಗ್ರರ ಜೊತೆ ಸಂಪರ್ಕದಲ್ಲಿದ್ದ ಮಹಿಳೆಯ ಬಂಧನ

ಬೆಂಗಳೂರು: ಭಯೋತ್ಪಾದಕರ ಜೊತೆ ಸಂಪರ್ಕ ಹೊಂದಿದ್ದ ಶಂಕಿತ ಮಹಿಳೆಯನ್ನು ಗುಜರಾತ್ ಎಟಿಎಸ್ ಮತ್ತು ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಶಂಕಿತ ಮಹಿಳೆ ಪರ್ವಿನ್‌ ಎಂದು ಗುರುತಿಸಲಾಗಿದ್ದು, ಭಯೋತ್ಪಾದಕರ ಜೊತೆ ನಿರಂತ ಸಂಪರ್ಕ

ಅಪರಾಧ ದೇಶ - ವಿದೇಶ

ಅಹಮದಾಬಾದ್‌ನಲ್ಲಿ ಅಲ್-ಖೈದಾ ಜಾಲ ಭೇದನೆ – ನಾಲ್ವರ ಬಂಧನ

ಅಹಮದಬಾದ್: ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್-ಖೈದಾ ಜತೆ ಸಂಪರ್ಕ ಹೊಂದಿದ್ದ ನಾಲ್ವರು ಉಗ್ರರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ಅಲ್-ಖೈದಾ ಭಯೋತ್ಪಾದಕ ಸಂಘಟನೆಯ ಜಾಲವನ್ನು ಭೇದಿಸಿದ್ದೇವೆ. ಅಲ್-ಖೈದಾ

ದೇಶ - ವಿದೇಶ

ಪಿಒಕೆನಲ್ಲಿ ಪತ್ತೆಯಾದ ಮೋಸ್ಟ್ ವಾಂಟೆಡ್ ಭಯೋತ್ಪಾದಕ – ಭಾರತ ಗಡಿಯಲ್ಲಿ ಹೈ ಅಲರ್ಟ್

ನವದೆಹಲಿ : ಪುಲ್ವಾಮಾ ಭಯೋತ್ಪಾದಕ ದಾಳಿ, ಪಠಾಣ್ ಕೋಟ್ ದಾಳಿ ಸೇರಿದಂತೆ ಭಾರತದಲ್ಲಿ ಹಲವು ಉಗ್ರ ಚಟುವಟಿಕೆ ನಡೆಸಿರುವ ಮೋಸ್ಟ್ ವಾಂಟೆಡ್ ಉಗ್ರ ಮಸೂಜ್ ಅಜರ್ ಇದೀಗ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪತ್ತೆಯಾಗಿದ್ದಾನೆ. ಆಪರೇಶನ್

ದೇಶ - ವಿದೇಶ

ಪಾಕ್ ಬೆಂಬಲಿತ ಉಗ್ರರು ನೇಪಾಳದ ಮೂಲಕ ಭಾರತ ಪ್ರವೇಶಿಸುವ ಸಾಧ್ಯತೆ: ನೇಪಾಳ ಅಧ್ಯಕ್ಷರ ಸಲಹೆಗಾರರ ಎಚ್ಚರಿಕೆ!

ಕಾಠ್ಮಂಡು: ಪಾಕಿಸ್ಥಾನ‌ ಮೂಲದ ಜೈಷ್‌-ಎ- ಮೊಹಮ್ಮದ್‌, ಲಷ್ಕರ್‌-ಎ-ತಯ್ಯಬಾ ಉಗ್ರ ಸಂಘಟನೆಗಳು ನೇಪಾಲದ ಮೂಲಕ ಭಾರತವನ್ನು ಪ್ರವೇಶಿಸಿ ಉಗ್ರ ಕೃತ್ಯ ನಡೆಸುವ ಅಪಾಯವಿದೆ ಎಂದು ನೇಪಾಲ ಅಧ್ಯಕ್ಷ ಕೆ.ಪಿ.ಓಲಿ ಅವರ ಸಲಹೆಗಾರ ಸುನಿಲ್‌ ಬಹದ್ದೂರ್‌ ಥಾಪಾ ಅವರು

ದೇಶ - ವಿದೇಶ

‘ಆಪರೇಷನ್ ಸಿಂಧೂರ್’ ಹಿಂದಿದ್ದ ಮಾಸ್ಟರ್ ಮೈಂಡ್: ಪರಾಗ್ ಜೈನ್ RAW ನೂತನ ಮುಖ್ಯಸ್ಥರಾಗಿ ಆಯ್ಕೆ!

ನವದೆಹಲಿ: ಪಂಜಾಬ್ ಕೇಡರ್‌ನ 1989ರ ಬ್ಯಾಚ್ ಐಪಿಎಸ್ ಅಧಿಕಾರಿ ಪರಾಗ್ ಜೈನ್ (Parag Jain) ಅವರನ್ನು 2 ವರ್ಷಗಳ ಅವಧಿಗೆ ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗದ (RAW) ಹೊಸ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಜೂನ್ 30ರಂದು ಅಧಿಕಾರಾವಧಿ

ದೇಶ - ವಿದೇಶ

ಶೋಪಿಯಾನ್‌ನಲ್ಲಿ ಇಬ್ಬರು ಹೈಬ್ರಿಡ್ ಉಗ್ರರ ಬಂಧನ

ಶ್ರೀನಗರ :ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ, ಶೋಪಿಯಾನ್ ಪೊಲೀಸರು ಮತ್ತು ಭಾರತೀಯ ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಯ ಇಬ್ಬರು ಹೈಬ್ರಿಡ್ ಭಯೋತ್ಪಾದಕರನ್ನು ಬಂಧಿಸಲಾಗಿದೆ. ಬಂಧಿತ ಭಯೋತ್ಪಾದಕರನ್ನು