Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಡಲಲ್ಲಿ ಬೃಹತ್ ಡ್ರಗ್ಸ್ ಬೇಟೆ: 3,000 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ!

ಅಹಮದಾಬಾದ್: ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜೊತೆ ಜಂಟಿಕಾರ್ಯಾಚರಣೆ ನಡೆಸಿದ ಭಾರತೀಯ ಕರಾವಳಿ ಕಾವಲು ಪಡೆ, ಅರೇಬಿಯನ್ ಸಮುದ್ರದಲ್ಲಿ ಇರಾನಿನ ದೋಣಿಯಿಂದ 3,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ 526 ಕೆಜಿ ಮೆಥಾಂಫೆಟಮೈನ್

ದೇಶ - ವಿದೇಶ

ಉಗ್ರ ನಂಟುಳ್ಳ ಅಮೆರಿಕ ಪ್ರಜೆ ಬಿಡುಗಡೆಗೆ ಅಮೆರಿಕ ಒತ್ತಡವೇ ಕಾರಣ?: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ!

ನವದೆಹಲಿ: ಮ್ಯಾನ್ಮಾರ್ ಮೂಲದ ಜನಾಂಗೀಯ ಸಶಸ್ತ್ರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಭಯೋತ್ಪಾದಕ ಪಿತೂರಿ ಪ್ರಕರಣದಲ್ಲಿ ಮಾರ್ಚ್‌ಲ್ಲಿ ರಾಷ್ಟ್ರೀಯ ತನಿಖಾಸಂಸ್ಥೆ (ಎನ್‌ಐಎ) ಬಂಧಿಸಿದ್ದ ಅಮೆರಿಕ ಪ್ರಜೆ ಮ್ಯಾಥ್ಯ ಆರನ್ ವ್ಯಾನ್‌ಡೈಕ್ ಬಿಡುಗಡೆಯು ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ದೇಶ - ವಿದೇಶ

ಆಪರೇಷನ್ ಸಿಂಧೂರ್: ಪಾಕಿಸ್ತಾನದ ಕಿರಾನಾ ಹೀಲ್ಸ್ ಮೇಲಿನ ಡ್ರೋನ್ ದಾಳಿಯ ಬಗ್ಗೆ ಮಾಜಿ CDS ಜನರಲ್ ಅನಿಲ್ ಚೌಹಾಣ್ ಸ್ಪಷ್ಟನೆ!

ನವದೆಹಲಿ: ಆಪರೇಷನ್ ಸಿಂಧೂರ ಸಮಯದಲ್ಲಿ ಪಾಕಿಸ್ತಾನದ ಪರಮಾಣು ಕೇಂದ್ರಕ್ಕೆ ಸಂಬಂಧಿಸಿದ ಕಿರಾನಾ ಹೀಲ್ಸ್‌ ಮೇಲೆ ಭಾರತೀಯ ಡ್ರೋನ್ ದಾಳಿ ನಡೆದಿತ್ತೇ ಎಂಬ ಪ್ರಶ್ನೆಗೆ ಇದೀಗ ಮಾಜಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಸ್ಪಷ್ಟನೆ

ಕರ್ನಾಟಕ

ರಾಯಚೂರು: ಭಾರತದಲ್ಲಿ ಗಲಭೆ ಎಬ್ಬಿಸಲು ವಿದೇಶಿ ವ್ಯಕ್ತಿ ಜತೆ ಸಂಪರ್ಕ; ಟೀ ಸ್ಟಾಲ್ ಯುವಕನ ಬಂಧನ!

ರಾಯಚೂರು: ಭಾರತದಲ್ಲಿ ಗಲಭೆ ಎಬ್ಬಿಸಲು ವಿದೇಶಿ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ರಾಯಚೂರಿನ 24 ವರ್ಷದ ಯುವಕನನ್ನು ಸದರ್‌ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಶಾಹಿಲ್ (24) ಎಂದು ಗುರುತಿಸಲಾಗಿದೆ. ಈತ ರಾಯಚೂರಿನಲ್ಲಿ

ದಕ್ಷಿಣ ಕನ್ನಡ

ವಿಟ್ಲ: ಕುರುಂಬಳದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ನೆರೆಮನೆ ನಿವಾಸಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಪ್ರಾಣಾಪಾಯ!

ವಿಟ್ಲ : ವಿಟ್ಲ ಕಸಬಾ ಗ್ರಾಮದ ಕುರುಂಬಳ ಎಂಬಲ್ಲಿ ರವಿವಾರ ಬೆಳಿಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಜಖಂಗೊಂಡಿದೆ. ನೆರೆಮನೆಯ ನಿವಾಸಿಯೊಬ್ಬರು ತೋರಿದ ಸಮಯಪ್ರಜ್ಞೆಯಿಂದಾಗಿ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಕುರುಂಬಳದ

ಮಂಗಳೂರು

ಮಂಗಳೂರು: ಅಕ್ರಮ ಬಾಂಗ್ಲಾದೇಶಿ ನುಸುಳುಕೋರರ ಜಾಲ ಪತ್ತೆ; ಕೋಲ್ಕತ್ತಾದಲ್ಲಿ ಪ್ರಮುಖ ಕಿಂಗ್‌ಪಿನ್ ಸೆರೆ!

ಮಂಗಳೂರು: ಮಂಗಳೂರು ನಗರದ ಉರ್ವಾ ಠಾಣಾ ವ್ಯಾಪ್ತಿಯಲ್ಲಿ ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿದ್ದ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಇವರನ್ನು ಮಂಗಳೂರಿಗೆ ಸಾಗಿಸುತ್ತಿದ್ದ ಪಶ್ಚಿಮ ಬಂಗಾಳ ಮೂಲದ

ದೇಶ - ವಿದೇಶ

ಇರಾನ್ ಉಪ ರಾಯಭಾರಿಯನ್ನು ಕರೆಸಿಕೊಂಡ ಭಾರತ; ಘಟನೆಗೆ ತೀವ್ರ ಆಕ್ಷೇಪ ವ್ಯಕ್ತ!

ಹೊಸದಿಲ್ಲಿ : ಹಾರ್ಮುಝ್ ಜಲಸಂಧಿಯಲ್ಲಿ ಯುಎಇಯ ಎರಡು ಟ್ಯಾಂಕರ್‌ಗಳ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ಓರ್ವ ಭಾರತೀಯ ನಾವಿಕ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇರಾನ್‌ ಉಪ

ದೇಶ - ವಿದೇಶ

ನೇಪಾಳಕ್ಕೆ ಅಕ್ರಮ ಪ್ರವೇಶಕ್ಕೆ ಯತ್ನಿಸಿದ ಅಮೆರಿಕ ಪ್ರಜೆ ಎಸ್‌ಎಸ್‌ಬಿ ವಶಕ್ಕೆ!

ನವದೆಹಲಿ:ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯಲ್ಲಿ ಮಾನ್ಯ ಪ್ರಯಾಣ ದಾಖಲೆಗಳಿಲ್ಲದೆ ನೇಪಾಳಕ್ಕೆ ದಾಟಲು ಪ್ರಯತ್ನಿಸುತ್ತಿದ್ದಾಗ ಅಮೆರಿಕದ ಪ್ರಜೆ ಎಂದು ಹೇಳಿಕೊಳ್ಳುವ 36 ವರ್ಷದ ವ್ಯಕ್ತಿಯನ್ನು ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಬಂಧಿಸಿದೆ. ಆ ವ್ಯಕ್ತಿ ತನ್ನನ್ನು

ಮಂಗಳೂರು

ಮಂಗಳೂರು: ನಕಲಿ ಆಧಾರ್ ಬಳಸಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾ ಪ್ರಜೆಗಳ ಬಂಧನ!

ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮುಕ್ಕದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ನೆಲೆಸಿದ್ದ ಎಂಟು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಗುರುವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು

ಕರ್ನಾಟಕ

ರಾಮ್ ಮಾಧವ್ ವಿರುದ್ಧ ಕಾಂಗ್ರೆಸ್ ‘ರಹಸ್ಯ ಸಭೆ’ ಆರೋಪ: ಪಾಕ್ ಭೇಟಿ ವಿವಾದದ ಜಟಾಪಟಿ!

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡ ರಾಮ್ ಮಾಧವ್ ಅವರು ಪಾಕಿಸ್ತಾನದ ಅಧಿಕಾರಿಗಳೊಂದಿಗೆ ನಾಲ್ಕು “ರಹಸ್ಯ” ಸಭೆಗಳನ್ನು ನಡೆಸಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಬಿಕೆ ಹರಿಪ್ರಸಾದ್ ಬುಧವಾರ ಹೇಳಿದ್ದಾರೆ .ಪಕ್ಷದ ಪ್ರಚಾರ