Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ

ವಿಟ್ಲ: ಕುರುಂಬಳದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ನೆರೆಮನೆ ನಿವಾಸಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಪ್ರಾಣಾಪಾಯ!

ವಿಟ್ಲ : ವಿಟ್ಲ ಕಸಬಾ ಗ್ರಾಮದ ಕುರುಂಬಳ ಎಂಬಲ್ಲಿ ರವಿವಾರ ಬೆಳಿಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಜಖಂಗೊಂಡಿದೆ. ನೆರೆಮನೆಯ ನಿವಾಸಿಯೊಬ್ಬರು ತೋರಿದ ಸಮಯಪ್ರಜ್ಞೆಯಿಂದಾಗಿ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಕುರುಂಬಳದ

ಮಂಗಳೂರು

ಮಂಗಳೂರು: ಅಕ್ರಮ ಬಾಂಗ್ಲಾದೇಶಿ ನುಸುಳುಕೋರರ ಜಾಲ ಪತ್ತೆ; ಕೋಲ್ಕತ್ತಾದಲ್ಲಿ ಪ್ರಮುಖ ಕಿಂಗ್‌ಪಿನ್ ಸೆರೆ!

ಮಂಗಳೂರು: ಮಂಗಳೂರು ನಗರದ ಉರ್ವಾ ಠಾಣಾ ವ್ಯಾಪ್ತಿಯಲ್ಲಿ ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿದ್ದ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಇವರನ್ನು ಮಂಗಳೂರಿಗೆ ಸಾಗಿಸುತ್ತಿದ್ದ ಪಶ್ಚಿಮ ಬಂಗಾಳ ಮೂಲದ

ದೇಶ - ವಿದೇಶ

ಇರಾನ್ ಉಪ ರಾಯಭಾರಿಯನ್ನು ಕರೆಸಿಕೊಂಡ ಭಾರತ; ಘಟನೆಗೆ ತೀವ್ರ ಆಕ್ಷೇಪ ವ್ಯಕ್ತ!

ಹೊಸದಿಲ್ಲಿ : ಹಾರ್ಮುಝ್ ಜಲಸಂಧಿಯಲ್ಲಿ ಯುಎಇಯ ಎರಡು ಟ್ಯಾಂಕರ್‌ಗಳ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ಓರ್ವ ಭಾರತೀಯ ನಾವಿಕ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇರಾನ್‌ ಉಪ

ದೇಶ - ವಿದೇಶ

ನೇಪಾಳಕ್ಕೆ ಅಕ್ರಮ ಪ್ರವೇಶಕ್ಕೆ ಯತ್ನಿಸಿದ ಅಮೆರಿಕ ಪ್ರಜೆ ಎಸ್‌ಎಸ್‌ಬಿ ವಶಕ್ಕೆ!

ನವದೆಹಲಿ:ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯಲ್ಲಿ ಮಾನ್ಯ ಪ್ರಯಾಣ ದಾಖಲೆಗಳಿಲ್ಲದೆ ನೇಪಾಳಕ್ಕೆ ದಾಟಲು ಪ್ರಯತ್ನಿಸುತ್ತಿದ್ದಾಗ ಅಮೆರಿಕದ ಪ್ರಜೆ ಎಂದು ಹೇಳಿಕೊಳ್ಳುವ 36 ವರ್ಷದ ವ್ಯಕ್ತಿಯನ್ನು ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಬಂಧಿಸಿದೆ. ಆ ವ್ಯಕ್ತಿ ತನ್ನನ್ನು

ಮಂಗಳೂರು

ಮಂಗಳೂರು: ನಕಲಿ ಆಧಾರ್ ಬಳಸಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾ ಪ್ರಜೆಗಳ ಬಂಧನ!

ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮುಕ್ಕದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ನೆಲೆಸಿದ್ದ ಎಂಟು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಗುರುವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು

ಕರ್ನಾಟಕ

ರಾಮ್ ಮಾಧವ್ ವಿರುದ್ಧ ಕಾಂಗ್ರೆಸ್ ‘ರಹಸ್ಯ ಸಭೆ’ ಆರೋಪ: ಪಾಕ್ ಭೇಟಿ ವಿವಾದದ ಜಟಾಪಟಿ!

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡ ರಾಮ್ ಮಾಧವ್ ಅವರು ಪಾಕಿಸ್ತಾನದ ಅಧಿಕಾರಿಗಳೊಂದಿಗೆ ನಾಲ್ಕು “ರಹಸ್ಯ” ಸಭೆಗಳನ್ನು ನಡೆಸಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಬಿಕೆ ಹರಿಪ್ರಸಾದ್ ಬುಧವಾರ ಹೇಳಿದ್ದಾರೆ .ಪಕ್ಷದ ಪ್ರಚಾರ

ಕರ್ನಾಟಕ

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಅಯೋಧ್ಯೆ ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಸುಹೇಲ್!

ದಾವಣಗೆರೆ: ದಾವಣಗೆರೆಯ ಹರಿಹರದಲ್ಲಿ ಬಂಧನಕ್ಕೊಳಪಟ್ಟಿದ್ದ ಶಂಕಿತ ಉಗ್ರ ಉತ್ತರ ಪ್ರದೇಶ ಮೂಲದ ಸುಹೇಲ್, ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೌದು.. ದಾವಣಗೆರೆ

ದೇಶ - ವಿದೇಶ

ಸಿಂಧೂ ಜಲ ಒಪ್ಪಂದ ವಿವಾದ: ಪಾಕಿಸ್ತಾನದ ಯುದ್ಧದ ಬೆದರಿಕೆಗೆ ಭಾರತ ತಿರುಗೇಟು!

ನವದೆಹಲಿ: ಸಿಂಧೂ ಜಲ ಒಪ್ಪಂದ ಅಮಾನತು ವಿಚಾರವಾಗಿ ಯುದ್ಧದ ಬೆದರಿಕೆ ಹಾಕಿದ್ದ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರ ಹೇಳಿಕೆಗೆ ಭಾರತ ತಿರುಗೇಟು ನೀಡಿದೆ. ಕೆಲ ದಿನಗಳ ಹಿಂದೆ ಖ್ವಾಜಾ ಆಸಿಫ್, ‘ಪಾಕಿಸ್ತಾನದ ನೀರಿನ

ದೇಶ - ವಿದೇಶ

ಇಸ್ಲಾಮಾಬಾದ್: ಸಿಂಧೂ ನದಿ ನೀರಿಗಾಗಿ ಭಾರತದ ವಿರುದ್ಧ ಯುದ್ಧಕ್ಕೂ ಸಿದ್ಧ ಎಂದ ಪಾಕ್ ರಕ್ಷಣಾ ಸಚಿವ!

ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದದ ವಿವಾದದ ನಡುವೆ, ಪಾಕಿಸ್ತಾನದ ನೀರಿನ ಭದ್ರತೆಗೆ ಧಕ್ಕೆ ಉಂಟಾದರೆ ಭಾರತದ ವಿರುದ್ಧ ಯುದ್ಧಕ್ಕೂ ಹಿಂಜರಿಯುವುದಿಲ್ಲ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಕ್ವಾಜಾ ಆಸಿಫ್ ಹೇಳಿದ್ದಾರೆ.ಪಾಕಿಸ್ತಾನದ ಖಾಸಗಿ ಸುದ್ದಿ ವಾಹಿನಿ

ದೇಶ - ವಿದೇಶ

ಹೊಸದಿಲ್ಲಿ: ದೇಶ ರಾಜಧಾನಿ ಧ್ವಂಸಕ್ಕೆ ಐಎಸ್‌ಐ ಭೀಕರ ಸ್ಕೆಚ್; ದಿಲ್ಲಿ ಪೊಲೀಸರಿಂದ 7 ಮಂದಿ ಉಗ್ರರ ಬಂಧನ!

ಹೊಸದಿಲ್ಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್‌) ಬೆಂಬಲಿತ ಭಯೋತ್ಪಾದಕ-ಅಪರಾಧ ಜಾಲವೊಂದನ್ನು ದಿಲ್ಲಿ ಪೊಲೀಸರು ಭೇದಿಸಿದ್ದು, ಏಳು ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳು ದಿಲ್ಲಿ-ಎನ್ ಸಿ ಆರ್ ನಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು