Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ರಷ್ಯಾದ ಕರಾವಳಿಯಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಆತಂಕ

ಮಾಸ್ಕೋ: ರಷ್ಯಾದ ಕರಾವಳಿಯಲ್ಲಿ ಶನಿವಾರ ಬೆಳಗಿನ ಜಾವ 2:23 ಕ್ಕೆ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ಹಾಗೂ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಒಂದು ತಿಂಗಳ ಹಿಂದೆಯಷ್ಟೇ 8.8

ಕರ್ನಾಟಕ

ಸಕಲೇಶಪುರ ಬಿಸಿಲೆ ಘಾಟ್‌ನಲ್ಲಿ ಭೂಕುಸಿತ, ಸಂಚಾರ ಸ್ಥಗಿತ

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಸಕಲೇಶಪುರ ತಾಲ್ಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ

ದೇಶ - ವಿದೇಶ

ಭೂಕುಸಿತದಲ್ಲಿ ಗ್ರಾಮದ ಎಲ್ಲಾ ಜನರ ಸಾವಿನ ನಡುವೆ ಬದುಕುಳಿದಿದ್ದು ಒಬ್ಬನೇ

ಕೈರೋ: ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಸಂಭವಿಸಿದ ಭಾರಿ ಭೂಕುಸಿತವು ಇಡೀ ಗ್ರಾಮವನ್ನು ನೆಲಸಮಗೊಳಿಸಿದೆ. ಭೂಕುಸಿತವು 1,000 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. ಅವಘಡದಲ್ಲಿ ಬದುಕುಳಿದಿದ್ದು ಮಾತ್ರ ಒಬ್ಬನೇ ಒಬ್ಬ ವ್ಯಕ್ತಿ. ಮರ್ರಾ

ದೇಶ - ವಿದೇಶ

ಉತ್ತರಾಖಂಡದಲ್ಲಿ ಭಾರೀ ಮಳೆ-ಭೂಕುಸಿತ, 11 ಮಂದಿ ನಾಪತ್ತೆ

ಕುಮಾವೂನ್: ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆ ಭಾರೀ ಮಳೆ ಸುರಿಯುತ್ತಿದ್ದು, ಭೂಕುಸಿತದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಮುಂಜಾನೆ ಭಾರೀ ಮಳೆ ಸುರಿದಿದೆ.

ದೇಶ - ವಿದೇಶ

ಜಮ್ಮು-ಕಾಶ್ಮೀರದ ದೋಡಾದಲ್ಲಿ ಮೇಘಸ್ಫೋಟ – 10ಕ್ಕೂ ಹೆಚ್ಚು ಮನೆಗಳ ನಾಶ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ 10ಕ್ಕೂ ಹೆಚ್ಚು ಮನೆಗಳಿಗೆ ನಾಶವಾಗಿವೆ. ಇತ್ತೀಚಿಗಷ್ಟೇ ಹವಾಮಾನ ಇಲಾಖೆಯು ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮುವಿನ ಹಲವು

ದೇಶ - ವಿದೇಶ

ಒಡಿಶಾದ 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ – ಬೈತರಾಣಿ ನದಿ ಅಪಾಯದ ಮಟ್ಟ ಮೀರಿ ಹರಿವು

ಭುವನೇಶ್ವರ: ಒಡಿಶಾದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತಗೊಂಡಿವೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಮುದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಉತ್ತರ

ದೇಶ - ವಿದೇಶ

ವಾಷಿಂಗ್ಟನ್: ಡ್ರೇಕ್ ಪ್ಯಾಸೇಜ್‌ನಲ್ಲಿ 7.5 ಗಾತ್ರದ ಭೂಕಂಪ – ಸುನಾಮಿ ಎಚ್ಚರಿಕೆ

ವಾಷಿಂಗ್ಟನ್: ಅಮೆರಿಕದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಶುಕ್ರವಾರ ಡ್ರೇಕ್ ಪ್ಯಾಸೇಜ್ ಪ್ರದೇಶದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 7.5 ರಷ್ಟು ದಾಖಲಾಗಿದೆ. ಭೂಕಂಪದ ನಂತರ ಸುನಾಮಿಯ ಭಯ ಆವರಿಸಿದೆ. ರಾಷ್ಟ್ರೀಯ

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು: ಸವಣೂರು–ಎಡಮಂಗಲದಲ್ಲಿ ಭಾರೀ ಬಿರುಗಾಳಿ, ಅಡಿಕೆ ತೋಟಗಳು ನಾಶ

ಪುತ್ತೂರು : ಮುಂಜಾನೆ ವೇಳೆ ಏಕಾಏಕಿ ಬೀಸಿದ ಭಾರೀ ಬಿರುಗಾಳಿಗೆ ಕಡಬ ತಾಲೂಕಿನ ಸವಣೂರು ಎಡಮಂಗಲ ದಲ್ಲಿ ಅಡಿಕೆ ತೋಟಗಳು ಸಂಪೂರ್ಣ ನಾಶವಾದ ಘಟನೆ ನಡೆದಿದೆ. ಮುಂಜಾನೆ ವೇಳೆ ಏಕಾಏಕಿ ಬಿರುಗಾಳಿ ಬೀಸಿದ್ದು, ಸವಣೂರು

ದೇಶ - ವಿದೇಶ

ಉತ್ತರ ಕಾಶ್ಮೀರದಲ್ಲಿ ಮೇಘಸ್ಫೋಟ :5 ದಿನದಲ್ಲಿ 3ನೇ ದುರಂತ -ಪ್ರವಾಹದ ಆತಂಕ

ಶ್ರೀನಗರ: ಕಿಶ್ತ್ವಾರ, ಕಥುವಾ ಬಳಿಕ ಈಗ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಹಠಾತ್‌ ಪ್ರವಾಹ ಸಂಭವಿಸಿದೆ. 5 ದಿನಗಳಲ್ಲಿ ಇದು 3ನೇ ದುರಂತವಾಗಿದೆ. ಉತ್ತರ ಕಾಶ್ಮೀರದ ಕುಪ್ವಾರಾದ ವಾರ್ನೋ ಅರಣ್ಯ ಪ್ರದೇಶದಲ್ಲಿ ಮೇಘಸ್ಫೋಟದಿಂದ

ದೇಶ - ವಿದೇಶ

ಯುಪಿಯಲ್ಲಿ 17 ಜಿಲ್ಲೆಗಳಲ್ಲಿ ಪ್ರವಾಹ- ಪ್ರಯಾಗ್ ರಾಜ್ ಬಹುತೇಕ ಮುಳುಗಡೆ

ಲಕ್ನೋ: ಮುಂಗಾರು (Monsoon) ಚುರುಕುಗೊಂಡಿದ್ದು, ಹವಾಮಾನ ಪರಿಸ್ಥಿತಿಯನ್ನೇ ಬುಡಮೇಲು ಮಾಡಿದೆ. ಉತ್ತರ ಪ್ರದೇಶದ (Uttar Pradesh) ಸೇರಿದಂತೆ ದೇಶದ ವಿವಿಧೆಡೆ ಮಳೆಯ ಆರ್ಭಟ ಜೋರಾಗಿದೆ. ಹೀಗಾಗಿ ನೀರಿನ ಮಟ್ಟ ಹೆಚ್ಚಾದ ಪರಿಣಾಮ ಯುಪಿಯ 17