Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ನಾಯಿ ಗಲೀಜು ವಿಚಾರಕ್ಕೆ 2 ಕುಟುಂಬಗಳ ಮಧ್ಯೆ ಹೊಡೆದಾಟ, ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ!

ಬೆಂಗಳೂರು: ಬನಶಂಕರಿಯ ಕದಿರೇನಹಳ್ಳಿಯಲ್ಲಿ ವಾಯು ವಿಹಾರಕ್ಕೆ ನಾಯಿಯನ್ನು ಕರೆದೊಯ್ಯುವ ವೇಳೆ ಎರಡು ಕುಟುಂಬಗಳ ಮಧ್ಯೆ ಬುಧವಾರ ಬೆಳಿಗ್ಗೆ ಗಲಾಟೆ ನಡೆದಿದೆ. ನಾಯಿ ಗಲೀಜು ಮಾಡಿದೆ ಎಂದು ಹೇಳಿದ್ದಕ್ಕೆ ಎರಡು ಕುಟುಂಬಸ್ಥರ ಮಧ್ಯೆ ಗಲಾಟೆ ಆಗಿದೆ.