Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನೆಲಮಂಗಲ ದೇವಾಲಯದಲ್ಲಿ ದುರಂತ: ಆಂಜನೇಯ ಸ್ವಾಮಿ ದೇವಸ್ಥಾನದ ಗೇಟ್ ಬಿದ್ದು 11 ವರ್ಷದ ಬಾಲಕನ ಕಾಲು ಮುರಿತ

ನೆಲಮಂಗಲ: ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬಾಲಕ ಆಟವಾಡುವ ವೇಳೆ ದೇವಾಲಯದ ಗೇಟ್ ಬಿದ್ದು ಬಾಲಕನ ಕಾಲು ಮುರಿತವಾಗಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ನೆಲಮಂಗಲ ಬಳಿಯ ಮಾಕಳಿಯ ಬೈಲಾಂಜನೇಯ ದೇವಾಲಯದಲ್ಲಿ ಘಟನೆ ನಡೆದಿದೆ. ಮುಜರಾಯಿ ಇಲಾಖೆಯ

ಕರ್ನಾಟಕ

ಕಿರುಕುಳ ಆರೋಪ: ನೆಲಮಂಗಲದ ಗ್ರಾಮ ಗ್ರಂಥಪಾಲಕನ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌!

ಬೆಂಗಳೂರು : ಪಿಡಿಒ ಕಿರುಕುಳಕ್ಕೆ ಬೇಸತ್ತು ಗ್ರಾಮಪಂಚಾಯಿತಿ ಗ್ರಂಥಪಾಲಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕಳಲುಘಟ್ಟದಲ್ಲಿ ನಡೆದಿದೆ. ಕಳಲುಘಟ್ಟ ಗ್ರಾಮಪಂಚಾಯಿತಿ ಗ್ರಂಥಪಾಲಕ ರಾಮಚಂದ್ರಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅರೆಕಾಲಿಕ ಗ್ರಂಥಾಲಯ

ಕರ್ನಾಟಕ

ನೆಲಮಂಗಲ ಸಾಮೂಹಿಕ ಅತ್ಯಾಚಾರ: ದೀಪಾವಳಿ ದಿನದ ಕೃತ್ಯದ ಪ್ರಮುಖ ಆರೋಪಿ ಮಿಥುನ್ ಬಂಧನ

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ದಿನ ಮನೆಗೆ ನುಗ್ಗಿ ಪುರುಷನನ್ನ ಕಟ್ಟಿ ಹಲ್ಲೆ ಮಾಡಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ನಾಪತ್ತೆಯಾಗಿದ್ದ, ಪ್ರಕರಣ ಪ್ರಮುಖ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ

ನೆಲಮಂಗಲ: ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಗುಂಡಿನ ದಾಳಿ; ರಾಜಕೀಯ ದ್ವೇಷದ ಶಂಕೆ

ನೆಲಮಂಗಲ: ಗ್ರಾಮ ಪಂಚಾಯತ್‌ (Village Panchayat) ಸದಸ್ಯನ ಮೇಲೆ ಇಬ್ಬರು ಅಪರಿಚಿತರು ಗುಂಡಿನ‌ ದಾಳಿ (Shotout) ನಡೆಸಿದ ಘಟನೆ ನೆಲಮಂಗಲ (Nelamangala) ತಾಲೂಕಿನ ಇಸ್ಲಾಂಪುರ (Islampura ) ಗ್ರಾಮದಲ್ಲಿ ನಡೆದಿದೆ. ಸಲೀಂ ಅಂಗಡಿ ಮಾತನಾಡುತ್ತಿದ್ದ ವೇಳೆ

ಕರ್ನಾಟಕ

ನೆಲಮಂಗಲ ಟೋಲ್ ಬಳಿ ಕಂಟೇನರ್ ಪಲ್ಟಿ: 1 ಕಿ.ಮೀ. ವರೆಗೆ ಟ್ರಾಫಿಕ್ ಜಾಮ್

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಪಲ್ಟಿಯಾದ (Accident) ಘಟನೆ ನೆಲಮಂಗಲ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ನೆಲಮಂಗಲ ಟೋಲ್ (Nelamangala Toll) ಬಳಿ ತುಮಕೂರು ಕಡೆಯಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್ ಲಾರಿ ರಸ್ತೆಗೆ

ಕರ್ನಾಟಕ

ನೆಲಮಂಗಲದಲ್ಲಿ ಪ್ರತ್ಯೇಕ ಘಟನೆಗಳು: 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ, RTO ಅಧಿಕಾರಿಯಿಂದ ಲೈಂಗಿಕ ಕಿರುಕುಳ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ ನೆಲಮಂಗಲದ (Nelamangala) ಮಾದನಾಯಕನಹಳ್ಳಿಯಲ್ಲಿ (Madanayakanahalli) 16 ವರ್ಷದ ಬಾಲಕಿಯೊಬ್ಬಳು ನೇಣಿಗೆ ಶರಣಾಗಿರುವ (Crime) ಘಟನೆ ನಡೆದಿದ್ದು, ಸಾಕಷ್ಟು ಅನುಮಾನಗಳು ವ್ಯಕ್ತವಾಗಿದೆ ಮೃತ ಯುವತಿಯನ್ನು ಕುಸುಮ (16) ಎಂದು ಗುರುತಿಸಲಾಗಿದೆ. ರಾಮು

ಅಪರಾಧ ಕರ್ನಾಟಕ

ನೆಲಮಂಗಲ RTO ಕಚೇರಿಯಲ್ಲಿ FIR ವಿವಾದ – ಅಧಿಕಾರಿಗಳ ನಡುವೆ ಹೈಡ್ರಾಮಾ

ನೆಲಮಂಗಲ RTO ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳ ನಡುವೆ ನಡೆದ ಘಟನೆ ಇದೀಗ ದೊಡ್ಡ ಚರ್ಚೆಯ ವಿಷಯವಾಗಿದೆ. ಮಹಿಳಾ RTO ಇನ್ಸ್‌ಪೆಕ್ಟರ್ ಕವಿತಾ ಅವರು ನೆಲಮಂಗಲ ARTO ರಾಜಕುಮಾರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ FIR

ಅಪರಾಧ ಕರ್ನಾಟಕ

ನೆಲಮಂಗಲ ಟೋಲ್ ಬಳಿ ಅತಿರೇಕದ ಬೈಕ್ ಸವಾರಿ: ವಿಡಿಯೋ ವೈರಲ್, ಪೊಲೀಸರಿಂದ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4ರ ನೆಲಮಂಗಲ ಟೋಲ್‌ ಬಳಿ ದ್ವಿಚಕ್ರ ವಾಹನವೊಂದರಲ್ಲಿ ಮೂವರು ಕುಳಿತುಕೊಂಡು ಅಡ್ಡಾದಿಡ್ಡಿ ವಾಹನ ಚಾಲನೆ ಮಾಡುತ್ತಿದ್ದ ದೃಶ್ಯವು ಮೊಬೈಲ್‌ನಲ್ಲಿ ಸೆರೆಯಾಗಿದೆ. ಹಿಂಬದಿಯ ವಾಹನ ಸವಾರರು, ಈ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ