Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನೇಪಾಳದಲ್ಲಿ ಸಿಲುಕಿದ್ದ ಭಾರತೀಯ ವಾಲಿಬಾಲ್ ತಂಡಕ್ಕೆ ನೆರವು: ರಾಯಭಾರ ಕಚೇರಿ ಸಹಕಾರದಿಂದ ಎಲ್ಲರ ರಕ್ಷಣೆ

ನೇಪಾಳದಲ್ಲಿ ಸಿಲುಕಿದ್ದ ವಾಲಿಬಾಲ್ ತಂಡವನ್ನು ಕಠ್ಮಂಡುವಿನ ಭಾರತೀಯ ರಾಯಭಾರ ಕಚೇರಿ ರಕ್ಷಿಸಿದೆ. ರಾಯಭಾರ ಕಚೇರಿಯು ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಅವರನ್ನು ಸುರಕ್ಷಿತ ಸ್ಥಳಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲು ವ್ಯವಸ್ಥೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ದೇಶ - ವಿದೇಶ

ನೇಪಾಳದಲ್ಲಿ ಅರಾಜಕತೆ, ಭಾರತ ಗಡಿ ಬಂದ್: ಪೆಟ್ರೋಲ್ ದರ ಅಗ್ಗ, ಆದರೂ ಭಾರತದ ಮೇಲೆ ಅವಲಂಬಿತ ನೇಪಾಳ

ನವದೆಹಲಿ: ನೆರೆಯ ದೇಶ ನೇಪಾಳದಲ್ಲಿ ಅರಾಜಕತೆ ಉಂಟಾಗಿದೆ. ಬೂದಿ ಮುಚ್ಚಿದ ಕೆಂಡದಂತಿರೋ ನೇಪಾಳ ಹಲವು ವಿಷಯಗಳಲ್ಲಿ ಭಾರತದ ಮೇಲೆ ಅವಲಂಬಿತವಾಗಿದೆ. ಸದ್ಯ ಭಾರತ ಮತ್ತು ನೇಪಾಳ ಗಡಿ ಮಾರ್ಗ ಮುಚ್ಚಲಾಗಿದ್ದು, ಎರಡೂ ದೇಶಗಳ ನಡುವಿನ

ದೇಶ - ವಿದೇಶ

ನೇಪಾಳದ ರಾಜಕೀಯ ಬಿಕ್ಕಟ್ಟು: ಪ್ರಧಾನಿ, ಅಧ್ಯಕ್ಷರ ರಾಜೀನಾಮೆ; ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಮಧ್ಯಂತರ ನಾಯಕಿ

ಕಠ್ಮಂಡು: ನೇಪಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿ ನೇಪಾಳದ ಪ್ರಧಾನಿ ಹಾಗೂ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ಮಧ್ಯಂತರ ಸರ್ಕಾರದ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ.

ದೇಶ - ವಿದೇಶ

ನೇಪಾಳದಲ್ಲಿ ಭುಗಿಲೆದ್ದ ಪ್ರತಿಭಟನೆ: ಮಾಜಿ ಪ್ರಧಾನಿ ಪತ್ನಿ ಸಜೀವ ದಹನ

ನೇಪಾಳದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಮಾಜಿ ಪ್ರಧಾನಿ ಜಲನಾಥ್ ಖಾನಲ್ ಅವರ ಮನೆಗೆ ಬೆಂಕಿ ಹಚ್ಚಿದ್ದರಿಂದ ಅವರ ಪತ್ನಿ ರಾಜ್ಯಲಕ್ಷ್ಮಿ ಚಿತ್ರಾಕರ್ ಮಂಗಳವಾರ ಸಜೀವ ದಹನರಾಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಜನರಲ್ ಝಡ್

ದೇಶ - ವಿದೇಶ

ನೇಪಾಳದ ಜೈಲ್ಬ್ರೇಕ್‌—ಭಾರತ–ನೇಪಾಳ ಗಡಿ ಭದ್ರತೆ ಗಟ್ಟಿಗೊಳಿಸಲ್ಪಟ್ಟಿದೆ

ನೇಪಾಳದಲ್ಲಿ (Nepal) ಜನರಲ್ ಝಡ್ ನೇತೃತ್ವದ ಹಿಂಸಾತ್ಮಕ ಪ್ರತಿಭಟನೆಗಳು (Protest) ದೇಶವನ್ನು ಅಸ್ಥಿರಗೊಳಿಸಿವೆ. ಈ ಪ್ರತಿಭಟನೆಗಳ (Protest) ಬಿಸಿ ಭಾರತ-ನೇಪಾಳ ಗಡಿಯ ಉತ್ತರ ಪ್ರದೇಶದ ಜಿಲ್ಲೆಗಳಾದ ಮಹಾರಾಜಗಂಜ್, ಬಹ್ರೈಚ್, ಮತ್ತು ಲಖಿಂಪುರ ಖೇರಿಯವರೆಗೂ ವ್ಯಾಪಿಸಿದೆ.

ಕರ್ನಾಟಕ

ನೇಪಾಳದಲ್ಲಿ ಭುಗಿಲೆದ್ದ ಜನಾಕ್ರೋಶ: ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿದ ಕನ್ನಡಿಗ ಪ್ರವಾಸಿಗರು

ಬೆಂಗಳೂರು: 26 ಆ್ಯಪ್​ಗಳ ನಿಷೇಧದ ಬೆನ್ನಲ್ಲೇ ಭುಗಿಲೆದ್ದ ಜನಾಕ್ರೋಶಕ್ಕೆ ಎರಡೇ ದಿನದಲ್ಲಿ ನೇಪಾಳ ಅಕ್ಷರಶಃ ಹೊತ್ತಿ ಉರಿದಿದೆ. ಸರ್ಕಾರವೇ ಪತನವಾಗಿದೆ. ಸೋಶಿಯಲ್ ಮೀಡಿಯಾ ಬ್ಯಾನ್ ಆದೇಶ ಹಿಂಪಡೆದರೂ ಜನಾಕ್ರೋಶ ಮಾತ್ರ ಕಮ್ಮಿಯಾಗಿಲ್ಲ. ಈ ಮಧ್ಯೆ ಹಿಮಾಲಯಕ್ಕೆ ಆಧ್ಯಾತ್ಮಿಕ

ದೇಶ - ವಿದೇಶ

ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

ಕಠ್ಮಂಡು: ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ(KP Sharma Oli) ರಾಜೀನಾಮೆ ನೀಡಿದ್ದಾರೆ. ನೇಪಾಳದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ನಂತರ, ಪ್ರಧಾನಿ ಕೆಪಿ ಓಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಅವರ ಮೇಲೆ ರಾಜೀನಾಮೆ ನೀಡುವಂತೆ ಒತ್ತಡವಿತ್ತು. ಸೇನಾ ಮುಖ್ಯಸ್ಥರು ಪ್ರಧಾನಿ ಬಳಿ ರಾಜೀನಾಮೆ

ದೇಶ - ವಿದೇಶ

ಸಾಮಾಜಿಕ ಜಾಲತಾಣಗಳ ನಿಷೇಧ ಹಿಂತೆಗೆದುಕೊಂಡ ನೇಪಾಳ ಸರ್ಕಾರ

ಕಠ್ಮಂಡು : ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸುವ ನೇಪಾಳ ಸರಕಾರ ಇದೀಗ ಪ್ರತಿಭಟನೆ ಜೋರಾಗಿ 20ಕ್ಕೂ ಅಧಿಕ ಮಂದಿ ಸಾವನಪ್ಪಿದ ಬಳಿಕ ಸಾಮಾಜಿಕ ಜಾಲತಾಣ ವೇದಿಕೆಗಳನ್ನು ನಿಷೇಧಿಸುವ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿದೆ. ಸಾಮಾಜಿಕ ಜಾಲತಾಣಗಳ ಮೇಲಿನ

ದೇಶ - ವಿದೇಶ

ನೇಪಾಳದಲ್ಲಿ 26 ಸಾಮಾಜಿಕ ಜಾಲತಾಣಗಳಿಗೆ ನಿಷೇಧ: ಫೇಸ್‌ಬುಕ್, ಯೂಟ್ಯೂಬ್, ಎಕ್ಸ್ ಸೇರಿವೆ

ಕಠ್ಮಂಡು: ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಸೇರಿದಂತೆ 26 ಸಾಮಾಜಿಕ ಮಾಧ್ಯಮಗಳಿಗೆ ನಿಷೇಧ ವಿಧಿಸಲಾಗಿದೆ.ನೇಪಾಳದಲ್ಲಿ ಅಧಿಕೃತವಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸರ್ಕಾರ 26 ಸೋಷಿಯಲ್

ದೇಶ - ವಿದೇಶ

ನೇಪಾಳದಲ್ಲಿ ಪ್ರಬಲ ಭೂಕಂಪ: ಬಿಹಾರ, ಉತ್ತರ ಭಾರತದಲ್ಲಿ ನಡುಗಿದ ಭೂಮಿ

ಭೂಕಂಪದ ಕೇಂದ್ರಬಿಂದು ನೇಪಾಳದಲ್ಲಿದ್ದು, ಬೆಳಗಿನ ಜಾವ 2.30ರ ಸುಮಾರಿಗೆ ಸಂಭವಿಸಿದೆ. ಭೂಕಂಪದಿಂದಾಗಿ, ಪಶ್ಚಿಮ ಬಂಗಾಳ ಮತ್ತು ಬಿಹಾರದ ಸಿಲಿಗುರಿಯ ನೆಲವೂ ನಡುಗಿತು. ನೇಪಾಳದಲ್ಲಿ ಸಂಭವಿಸಿದ ಭೂಕಂಪದಿಂದಾಗಿ, ಪಾಟ್ನಾ ಮತ್ತು ಮುಜಫರ್‌ಪುರ ಸೇರಿದಂತೆ ಬಿಹಾರದ ಹಲವು