Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೆಲಸಕ್ಕೆ ಸೇರಿ ₹18 ಕೋಟಿ ದೋಚಿ ಪರಾರಿ; ಬೆಂಗಳೂರಿನಲ್ಲಿ ನೇಪಾಳಿ ಗ್ಯಾಂಗ್‌ ಹವಾ!

ಬೆಂಗಳೂರು: ಮಾರತ್ತಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಮನೆಯಲ್ಲಿ ನಡೆದಿದ್ದ 18 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಈ ದರೋಡೆಯಲ್ಲಿ ನೇಪಾಳ ಮೂಲದ ಗ್ಯಾಂಗ್‌ ಇರೋದು ಬೆಳಕಿಗೆ ಬಂದಿದೆ. ನೇಪಾಳದ ಈ

ಅಪರಾಧ ಕರ್ನಾಟಕ

ವಿಧಾನಸೌಧದ ಮುಂದೆ ನೇಪಾಳಿ ಗ್ಯಾಂಗ್ ಗಲಾಟೆ; 11 ಆರೋಪಿಗಳ ಬಂಧನ

ಬೆಂಗಳೂರು: ವಿಧಾನಸೌಧದ (Vidhana Soudha) ಮುಂದೆ ಗುಂಪು ಗಲಾಟೆ ಪ್ರಕರಣ ಸಂಬಂಧ ಹನ್ನೊಂದು ನೇಪಾಳಿ ಆರೋಪಿಗಳ (Nepali Gang) ಬಂಧನವಾಗಿದೆ. ಕಳೆದ ಭಾನುವಾರ ನಗರದ ಜೆಪಿ ನಗರ, ಹೆಚ್‌ಎಸ್‌ಆರ್ ಲೇಔಟ್, ಕಬ್ಬನ್ ಪಾರ್ಕ್ ಸೇರಿದಂತೆ

ಕರ್ನಾಟಕ

ಕೋಟಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ: ಮಲೆನಾಡ ಗಾಂಧಿಯ ಪುತ್ರನ ಮನೆಯಲ್ಲಿ ಕಳ್ಳತನ ಮಾಡಿದ್ದ ನೇಪಾಳದ ದಂಪತಿ ಗ್ಯಾಂಗ್ ಬಂಧನ

ಚಿಕ್ಕಮಗಳೂರು: ಮಲೆನಾಡ ಗಾಂಧಿ ಎಂದೇ ಖ್ಯಾತಿಯಾಗಿರುವ ದಿ.ಹೆಚ್.ಜಿ. ಗೋವಿಂದೇಗೌಡರ (H.G Govindegowda) ಪುತ್ರ ವೆಂಕಟೇಶ್ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳನ್ನು ಕೊಪ್ಪ (Koppa) ಪೊಲೀಸರು ಬಂಧಿಸಿ,ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ (Gold) ಮತ್ತು ನಗದನ್ನು

ಕರ್ನಾಟಕ

ಹಗಲು ಭದ್ರತಾ ಸಿಬ್ಬಂದಿ, ರಾತ್ರಿ ದರೋಡೆಕೋರರಾಗಿದ್ದ ನೇಪಾಳದ ನಾಲ್ವರು ಬಂಧಿ

ಬೆಂಗಳೂರು: ಫುಡ್​ ಡೆಲಿವರಿ ಬಾಯ್​ಗಳನ್ನು ಗುರಿಯಾಗಿಸಿಕೊಂಡು ಅವರ ಮೊಬೈಲ್ ಫೋನ್‌ಗಳನ್ನು ದೋಚುತ್ತಿದ್ದ ನಾಲ್ವರು ನೇಪಾಳಿ ಪ್ರಜೆಗಳನ್ನು ಬೆಳ್ಳಂದೂರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಗಳನ್ನು ಪರಾಸ್ ಸಿಂಗ್ (25), ಮುಖೇಶ್ ಸಾಯಿ (19), ಬಿಪಿನ್ ಕರ್ಕಿ (20),

ಕರ್ನಾಟಕ

ರಾಜಧಾನಿಯಲ್ಲಿ ಫುಡ್ ಡೆಲಿವರಿ ಬಾಯ್ಸ್‌ಗೆ ರಾಬರಿ: ನೇಪಾಳಿ ಗ್ಯಾಂಗ್‌ನ ಹೆಡೆಮುರಿ ಕಟ್ಟಿದ ಬೆಳ್ಳಂದೂರು ಪೊಲೀಸರು; 4 ಮಂದಿ ಬಂಧನ

ಬೆಂಗಳೂರು: ಫುಡ್ ಡೆಲಿವರಿ ಮಾಡುವವರನ್ನು ಟಾರ್ಗೆಟ್ ಮಾಡಿ ರಾಬರಿ ಮಾಡುತ್ತಿದ್ದ ನೇಪಾಳಿ ಗ್ಯಾಂಗ್​ನ ಬೆಳ್ಳಂದೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ. ಪಾರಸ್ ಸಿಂಗ್, ಮುಕೇಶ್ ಸಾಯಿ, ಬಿಪಿನ್ ಕರ್ಕಿ, ಸಮೀರ್ ಲೋಹಾರ್

ಕರ್ನಾಟಕ

ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಸಿಬ್ಬಂದಿಗಳನ್ನೇ ಟಾರ್ಗೆಟ್: ಸ್ವಿಗ್ಗಿ, ಝೊಮ್ಯಾಟೋ ಬಾಯ್ಸ್‌ಗೆ ರಾಬರಿ ಮಾಡುತ್ತಿದ್ದ ನೇಪಾಳಿ ಮೂಲದ 4 ಜನರ ಗ್ಯಾಂಗ್ ಬಂಧನ

ಬೆಂಗಳೂರು: ರಾಜಧಾನಿಯ ಹಲವು ಪ್ರದೇಶಗಳಲ್ಲಿ ಸ್ವಿಗ್ಗಿ, ಝೊಮ್ಯಾಟೋ ಸೇರಿ ಹಲವು ಕಂಪನಿಗಳ ಆಹಾರ ವಿತರಣಾ ಸಿಬ್ಬಂದಿ (ಫುಡ್ ಡೆಲಿವರಿ ಬಾಯ್ಸ್) ಯವರನ್ನೇ ಗುರಿಯಾಗಿಸಿಕೊಂಡು ರಾಬರಿ ನಡೆಸುತ್ತಿದ್ದ ನೇಪಾಳಿ ಮೂಲದ ನಾಲ್ವರ ಗ್ಯಾಂಗ್ ಅನ್ನು ಬೆಳ್ಳಂದೂರು ಪೊಲೀಸರು