Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪತಿ ಮನೆಯ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ

ಶಿವಮೊಗ್ಗ : ಶಿವಮೊಗ್ಗದಲ್ಲಿ ಪತಿಯ ಕಿರುಕುಳಕ್ಕೆ ಬೇಸತ್ತು ಮದುವೆ ಆದ 6 ತಿಂಗಳಿಗೆ ನವವಿವಾಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.