Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

‘ಜಿಎಸ್‌ಟಿ 2.0 ಪ್ರಧಾನಿ ಮೋದಿಯ ದೀಪಾವಳಿ ಉಡುಗೊರೆ’: 54 ದೈನಂದಿನ ವಸ್ತುಗಳ ತೆರಿಗೆ ಪ್ರಯೋಜನ ಗ್ರಾಹಕರಿಗೆ ವರ್ಗಾವಣೆ- ನಿರ್ಮಲಾ ಸೀತಾರಾಮನ್

ನವದೆಹಲಿ: ಜಿಎಸ್‌ಟಿ 2.0 (GST 2.0) ರಿಪೋರ್ಟ್‌ ಕಾರ್ಡನ್ನು ಕೇಂದ್ರ ಸರ್ಕಾರ ಜನರ ಮುಂದಿಟ್ಟಿದೆ. ಪ್ರಧಾನಿ ಮೋದಿ ಅವರ ದೀಪಾವಳಿ ಉಡುಗೊರೆ ವಿತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ತಿಳಿಸಿದ್ದಾರೆ.

ದೇಶ - ವಿದೇಶ

ಡಿಜಿಟಲ್ ವ್ಯವಹಾರದಲ್ಲಿ ವಿಶ್ವಕ್ಕೇ ಭಾರತ ಮುಂಚೂಣಿ: ಪಿನ್‌ಟೆಕ್‌ ಕ್ರಾಂತಿ ದೇಶದ ಅಭಿವೃದ್ಧಿ ವೇಗಕ್ಕೆ ಪೂರಕ ಎಂದ ನಿರ್ಮಲಾ ಸೀತಾರಾಮನ್‌

ದೇಶದ ಅಭಿವೃದ್ಧಿ ವೇಗಕ್ಕೆ ತಕ್ಕಂತೆ ಹಣಕಾಸು ತಂತ್ರಜ್ಞಾನ (ಪಿನ್‌ಟೆಕ್‌) ಕೂಡ ಬೆಳೆಯುತ್ತಿದೆ. ಡಿಜಿಟಲ್‌ ವ್ಯವಹಾರದಲ್ಲಿ ವಿಶ್ವದಲ್ಲೇ ಭಾರತ ಮುಂಚೂಣಿಯಲ್ಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.ಧಾರವಾಡ (ಅ.15): ದೇಶದ ಅಭಿವೃದ್ಧಿ ವೇಗಕ್ಕೆ

ಕರ್ನಾಟಕ

ಕಲ್ಯಾಣ ಕರ್ನಾಟಕಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ನಾಳೆ (ಅ.15ರಂದು) ಕಲ್ಯಾಣ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ಕುರಿತು ತಮ್ಮ ಎಕ್ಸ್​  (Twitter) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರ್ನಾಟಕದಲ್ಲಿ ಸ್ಥಾಪಿಸಲಾಗಿರುವ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಘಟಕಗಳು, ರೈತರ ತರಬೇತಿ ಕೇಂದ್ರ ಮತ್ತು ಕಾಮನ್ ಫೆಸಿಲಿಟಿ ಸೆಂಟರ್ ಗಳಿಗೆ ಭೇಟಿ ನೀಡಿ, ಘಟಕಗಳ ಉದ್ಘಾಟನೆ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಕರ್ನಾಟಕದ ಋಣವನ್ನು ಅಂತೂ ತೀರಿಸುತ್ತಿಲ್ಲ, ಹೀಗಾದ್ರೂ ಋಣ ತೀರಿಸಲಿ ಎಂದು ಹೇಳಿದ್ದಾರೆ. ಸಚಿವೆ ನಿರ್ಮಲಾರ ಎಕ್ಸ್​ ಪೋಸ್ಟ್​​ನಲ್ಲೇನಿದೆ? ನಾಳೆಯಿಂದ

ದೇಶ - ವಿದೇಶ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ: 10 ವರ್ಷದಲ್ಲಿ 130 ಲಕ್ಷ ಕೋಟಿ ರೂ. ಸಾಲ

ನವದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಳೆದ 10 ವರ್ಷಗಳಲ್ಲಿ ಸರ್ಕಾರ 130 ಲಕ್ಷ ಕೋಟಿ ರು . ಸಾಲ ಮಾಡಿದೆ ಎಂದು ವಿತ್ತ ಸಚಿವೆ ನಿರ್ಮಲಾ

ಅಪರಾಧ ಮಂಗಳೂರು

ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಆನ್‌ಲೈನ್ ವಂಚನೆ: ನಕಲಿ ವಿಡಿಯೋ ನಂಬಿ 22.59 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ!

ಮಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರಲ್ಲಿ ಭಾರಿ ವಂಚನೆ ಮಾಡಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆ ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿರ್ಮಲಾ ಸೀತಾರಾಮನ್ ಅವರು ಫೇಸ್ಬುಕ್ ನಲ್ಲಿ

ದೇಶ - ವಿದೇಶ

ಭಾರತದ ಬ್ಯಾಂಕ್‌ಗಳಲ್ಲಿ ₹78,213 ಕೋಟಿ ವಾರಸುದಾರರಿಲ್ಲದ ಹಣ: ನಿಜವಾದ ಮಾಲೀಕರಿಗೆ ಹಿಂದಿರುಗಿಸಲು ನಿರ್ಮಲಾ ಸೀತಾರಾಮನ್ ಸೂಚನೆ

ನವದೆಹಲಿ: ಭಾರತದ ಬ್ಯಾಂಕ್‌ಗಳಲ್ಲಿ ವಾರಸುದಾರರಿಲ್ಲದ 78,213 ಕೋಟಿ ರೂಪಾಯಿ ಹಣವಿದೆ. ಈ ಹಣ ನಮ್ಮದು ಎಂದು ಯಾವ ಗ್ರಾಹಕರು ಮುಂದಾಗಿಲ್ಲ. ಈ ಸಂಬಂಧ ಮಂಗಳವಾರ ಸಭೆ ನಡೆಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,

ದೇಶ - ವಿದೇಶ

ಯುದ್ಧ ಸನ್ನಿವೇಶದ ನಡುವೆಯೂ ಬ್ಯಾಂಕಿಂಗ್ ಸೇವೆ ಅಚಲವಾಗಿರಲಿ: ನಿರ್ಮಲಾ ಸೀತಾರಾಮನ್ ನಿರ್ದೇಶನ

ನವದೆಹಲಿ: ಗಡಿ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಎಟಿಎಂಗಳಲ್ಲಿ ತಡೆರಹಿತ ನಗದು ಲಭ್ಯತೆ, ತಡೆರಹಿತ ಯುಪಿಐ ಮತ್ತು ಇಂಟರ್ನೆಟ್ ಬ್ಯಾಂಕಿಂಗ್ ಸೇವೆಗಳು ಮತ್ತು ಅಗತ್ಯ ಬ್ಯಾಂಕಿಂಗ್ ಸೌಲಭ್ಯಗಳಿಗೆ ನಿರಂತರ ಪ್ರವೇಶಕ್ಕೆ ಆದ್ಯತೆ ನೀಡುವಂತೆ ಹಣಕಾಸು ಸಚಿವೆ ನಿರ್ಮಲಾ