Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್. ನರಸ ರೆಡ್ಡಿ (103) ನಿಧನ

ತುಮಕೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ (Freedom Fighter) ಪಾವಗಡದ ವಿ.ಎನ್ ನರಸ ರೆಡ್ಡಿ (103) (V.N. Reddy) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ವಿ.ಎನ್ ರೆಡ್ಡಿಯವರು ಬ್ರಿಟಿಷರ ಆಳ್ವಿಕೆಯ (British Government)

ದೇಶ - ವಿದೇಶ

ಖ್ಯಾತ ಬಾಲಿವುಡ್ ನಟ ಸತೀಶ್ ಶಾ (74) ನಿಧನ: ಮೂತ್ರಪಿಂಡದ ಸಮಸ್ಯೆಗಳಿಂದ ಬಳಲುತ್ತಿದ್ದ ಹಿರಿಯ ನಟ ಕೊನೆಯುಸಿರು

ಮುಂಬೈ : ಬಾಲಿವುಡ್‌ನ ಹಿರಿಯ ನಟ ಸತೀಶ್ ಶಾ ಶನಿವಾರ ಮಧ್ಯಾಹ್ನ 2:30 ರ ಸುಮಾರಿಗೆ ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಶಾ ಅವರ ಮೃತದೇಹವನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು

ಕರ್ನಾಟಕ

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರ ಅಜ್ಜ ನಿಧನ: ಮದನ್ ಗೋಪಾಲ್ ರಾಜ್ ಅರಸ್ (93) ಇಹಲೋಕ ತ್ಯಜಿಸಿದರು

ಮೈಸೂರು: ರಾಜವಂಶಸ್ಥ ಹಾಗೂ ಬಿಜೆಪಿ ಸಂಸದ ಯದುವೀರ್‌ ಒಡೆಯರ್‌ ಅವರ ಅಜ್ಜ ನಿಧನರಾಗಿದ್ದಾರೆ. ಮದನ್ ಗೋಪಾಲ್ ರಾಜ್ ಅರಸ್ (93) ಅವರು ವಯೋಸಹಜವಾಗಿ ನಿಧನ ಹೊಂದಿದ್ದಾರೆ. ಇಂದು ಸಂಜೆ 4 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ

ಕರ್ನಾಟಕ

ರಾಷ್ಟ್ರೀಯ ಉತ್ತಮ ಶಿಕ್ಷಕ ಪುರಸ್ಕೃತ ಪಿ.ಜಿ. ದ್ವಾರಕನಾಥ್ ನಿಧನ

ಬೆಂಗಳೂರು: ರಾಷ್ಟ್ರೀಯ ಉತ್ತಮ ಶಿಕ್ಷಕ ಪುರಸ್ಕೃತ ಪಿಜಿ ದ್ವಾರಕನಾಥ್‌ ನಿಧನರಾಗಿದ್ದಾರೆ. ಇಂದು ಸಾಯಂಕಾಲ ಕೆಂಗೇರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಯಾಗಿದ್ದ ದ್ವಾರಕನಾಥ್ ಅವರು ಶುಕ್ರವಾರ ರಾತ್ರಿ 9 ಗಂಟೆಗೆ ಆರ್‌ಆರ್ ನಗರದ ರಾಷ್ಟ್ರೋತ್ಥಾನ

ಕರ್ನಾಟಕ

ಖ್ಯಾತ ಪತ್ರಕರ್ತ ಮತ್ತು ಲೇಖಕ ಟಿ.ಜೆ.ಎಸ್. ಜಾರ್ಜ್ (97) ಬೆಂಗಳೂರಿನಲ್ಲಿ ನಿಧನ

ಬೆಂಗಳೂರು: ಖ್ಯಾತ ಪತ್ರಕರ್ತ, ಲೇಖಕ ಮತ್ತು ಅಂಕಣಕಾರ ಟಿ.ಜೆ.ಎಸ್. ಜಾರ್ಜ್(97) ಬೆಂಗಳೂರಿನಲ್ಲಿ ನಿಧನರಾದರು. ಥೈಲ್ ಜಾಕೋಬ್ ಸೋನಿ ಜಾರ್ಜ್ (TJS George) ಅವರು ಮೇ 7, 1928 ರಂದು ಕೇರಳದಲ್ಲಿ ಜನಿಸಿದ್ದರು. ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನಿಂದ ಇಂಗ್ಲಿಷ್ ಸಾಹಿತ್ಯದಲ್ಲಿ

ಮಂಗಳೂರು

ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಮಂಗಳೂರು: ಹಂಪನಕಟ್ಟೆಯ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದ ಪ್ರಭಾಕರ

ದೇಶ - ವಿದೇಶ

ಮುಂಬೈ ಡಾನ್ ವರದಭಾಯ್ ಪುತ್ರ ಮೋಹನ್ ಮುದಲಿಯಾರ್ ನಿಧನ

ಮುಂಬೈ: ಮುಂಬೈನ ದಿವಂಗತ ಡಾನ್ ವರದರಾಜನ್ ಮುದಲಿಯಾರ್ ಅಕಾ ವರದಭಾಯ್ ಅವರ ಹಿರಿಯ ಪುತ್ರ ಮೋಹನ್ ಮುದಲಿಯಾರ್ ಬುಧವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ತಿಂಗಳುಗಳಿಂದ ಕ್ಯಾನ್ಸರ್ ನಿಂದ