Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರಾವಳಿ

ದೂರುದಾರ ಮಹಿಳೆಗೆ ಅಶ್ಲೀಲ ಕರೆ: ಮೂಡುಬಿದಿರೆ ಪೊಲೀಸ್ ಸಿಬ್ಬಂದಿ ಅಮಾನತು

ಮೂಡುಬಿದಿರೆ: ಪೊಲೀಸ್ ಠಾಣೆಗೆ ದೂರು ನೀಡಲು ಬಂದ ಮಹಿಳೆಯೊಬ್ಬರ ಪೋನ್ ನಂಬರ್ ನ್ನು ಪಡೆದು ಬಳಿಕ ಆಕೆಗೆ ಅಶ್ಲೀಲ ಕರೆ ಮತ್ತು ಸಂದೇಶ ಕಳುಹಿಸಿದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯ  ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.