Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನಿವೃತ್ತಿ ವದಂತಿ ನಡುವೆಯೇ ರೋಹಿತ್ ಶರ್ಮಾಗೆ ಐತಿಹಾಸಿಕ ಮೈಲುಗಲ್ಲು; 38ರ ವಯಸ್ಸಿನಲ್ಲಿ ವಿಶ್ವದ ನಂ.1 ಏಕದಿನ ಬ್ಯಾಟರ್!

ಮುಂಬೈ: ನಿವೃತ್ತಿಯ ವದಂತಿ ನಡುವೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ (Rohit Sharma) ಹೊಸ ಮೈಲುಗಲ್ಲು ಸಾಧಿಸಿದ್ದಾರೆ. ತಮ್ಮ 38ನೇ ವಯಸ್ಸಿನಲ್ಲಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟ್ಸ್‌ ಮನ್ ಆಗಿ ಹೊರಹೊಮ್ಮಿದ್ದಾರೆ.

ದೇಶ - ವಿದೇಶ

ಕಿಂಗ್ ಕೊಹ್ಲಿ ಹೊಸ ಮೈಲಿಗಲ್ಲು: ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರ! ಸಂಗಕ್ಕಾರ ದಾಖಲೆ ಮುರಿದರು

ಸಿಡ್ನಿ: ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸಿಡ್ನಿ ಏಕದಿನ ಪಂದ್ಯದಲ್ಲಿ 54 ರನ್ ಗಳಿಸಿದಾಗ ಕೊಹ್ಲಿ ಈ ಸಾಧನೆ

ದೇಶ - ವಿದೇಶ

ಟೀಂ ಇಂಡಿಯಾಗೆ ಸರಣಿ ಸೋಲು: ಅಡಿಲೇಡ್ ಏಕದಿನದಲ್ಲಿ ಆಸೀಸ್ ವಿರುದ್ಧ ಭಾರತಕ್ಕೆ ಮತ್ತೊಂದು ಸೋಲು; 2-0 ಅಂತರದಲ್ಲಿ ಆಸ್ಟ್ರೇಲಿಯಾ ಸರಣಿ ವಶ

ಅಡಿಲೇಡ್: ಮ್ಯಾಥ್ಯೂ ಶಾರ್ಟ್, ಕೂಪರ್ ಕಾನೋಲಿ ಫಿಫ್ಟಿ ಆಟ ಮತ್ತು ಆಡಮ್ ಜಂಪಾ ಬೌಲಿಂಗ್‌ ನೆರವಿನಿಂದ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಮತ್ತೊಂದು ಗೆಲುವು ದಾಖಲಿಸಿದೆ. ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಕ್ರೀಡೆಗಳು

ವಿರಾಟ್‌ ಕೊಹ್ಲಿಯಿಂದ 17 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿ ಕೆಟ್ಟ ದಾಖಲೆ: ಆಸ್ಟ್ರೇಲಿಯಾ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲೂ ಕೊಹ್ಲಿ ‘ಡಕ್ ಔಟ್’!

ಅಡಿಲೇಡ್: 17 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿ ವಿರಾಟ್‌ ಕೊಹ್ಲಿ  ಕೆಟ್ಟ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾ (Australia) ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲೂ ಕೊಹ್ಲಿ (Virat Kohli) ಶೂನ್ಯಕ್ಕೆ ಔಟಾಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ನಾಯಕ

ಕ್ರೀಡೆಗಳು ದೇಶ - ವಿದೇಶ

ಮಹಿಳಾ ಏಕದಿನ ವಿಶ್ವಕಪ್: ಪಾಕಿಸ್ತಾನ ತಂಡ ಹೊರಬಿದ್ದಿದ್ದರಿಂದ ನಾಕೌಟ್ ಪಂದ್ಯಗಳು ಭಾರತದಲ್ಲೇ ನಡೆಯುವುದು ಖಚಿತ!

ಮಹಿಳಾ ಏಕದಿನ ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡ ಹೊರಬಿದ್ದಿದೆ. ಆಡಿದ 6 ಪಂದ್ಯಗಳಲ್ಲಿ 4 ರಲ್ಲಿ ಪಾಕ್ ಪಡೆ ಸೋಲನುಭವಿಸಿದೆ. ಇನ್ನು ಎರಡು ಪಂದ್ಯಗಳು ಮಳೆಯ ಕಾರಣ ರದ್ದಾಗಿದ್ದವು. ಅದರಂತೆ ಕೇವಲ 2 ಅಂಕಗಳನ್ನು ಮಾತ್ರ

ದೇಶ - ವಿದೇಶ

“ಏಕದಿನ ಬೌಲಿಂಗ್ ಶ್ರೇಯಾಂಕದಲ್ಲಿ 16 ಸ್ಥಾನಗಳ ಜಿಗಿತ ಕಂಡ ಕ್ರಿಕೆಟ್ ಆರ್ಚರ್

ದುಬೈ: ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್(Jofra Archer) ಅವರು ನೂತನ ಐಸಿಸಿ ಏಕದಿನ ಬೌಲಿಂಗ್‌ ಶ್ರೇಯಾಂಕದಲ್ಲಿ(ICC Odi Rankings) 16 ಸ್ಥಾನಗಳ ಭಾರಿ ಜಿಗಿತ ಕಾಣುವ ಮೂಲಕ 3ನೇ ಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ