Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಆನ್‌ಲೈನ್ ಇನ್ವೆಸ್ಟ್‌ಮೆಂಟ್ ಜಾಹಿರಾತುಗಳ ಬಗ್ಗೆ ಎಚ್ಚರ: ಲಾಭದ ಆಮಿಷವೊಡ್ಡಿ ಹಣ ಪಡೆದು ಪರಾರಿಯಾದ ಸೈಬರ್ ವಂಚಕರು

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಬಂದ ನಕಲಿ ಇನ್ವೆಸ್ಟಮೆಂಟ್ ಜಾಹಿರಾತನ್ನು ವ್ಯಕ್ತಿಯೊಬ್ಬರು 7 ಲಕ್ಷ ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣ ಕಳೆದುಕೊಂಡ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ

ಕರ್ನಾಟಕ

ಟ್ರಾಫಿಕ್ ಪೊಲೀಸರ ಹೆಸರಿನಲ್ಲಿ ನಕಲಿ ಇ-ಚಲನ್ ಕಳುಹಿಸಿ ಲಕ್ಷಾಂತರ ರೂಪಾಯಿ ದೋಚುವ ಸೈಬರ್ ವಂಚನೆ ಜಾಲ

ಬೆಳಗಾವಿ: ಕರ್ನಾಟಕದೆಲ್ಲೆಡೆ  ಸೈಬರ್ ವಂಚನೆಯ ಜಾಲ ಹೆಚ್ಚುತ್ತಿದೆ. ನಾನಾ ವಿಧದಲ್ಲಿ ಜನರನ್ನು ಮೂರ್ಖರನ್ನಾಗಿಸುವ ಈ ವಂಚಕರು, ಕೋಟಿಗಟ್ಟಲೆ ಹಣ ದೋಚುತ್ತಿದ್ದಾರೆ. ಕೇವಲ ಶ್ರೀಮಂತ ವ್ಯಕ್ತಿಗಳಿಗೆ ಮೋಸ ಮಾಡುತ್ತಿದ್ದವರು ಈಗ ಜನ ಸಾಮಾನ್ಯರನ್ನೂ ಬಿಡುತ್ತಿಲ್ಲ. ಈ ನಡುವೆ ರಾಜ್ಯದ

ಕರ್ನಾಟಕ

ಆನ್‌ಲೈನ್ ಹೂಡಿಕೆ ಹೆಸರಲ್ಲಿ ಕೋಟ್ಯಂತರ ರೂ. ಲೂಟಿ: ಬೆಂಗಳೂರಿನಲ್ಲಿ 8 ಸೈಬರ್ ವಂಚಕರ ಬಂಧನ; ದೇಶ-ವಿದೇಶಗಳ ಜನರಿಗೆ ಬಲೆ ಬೀಸಿದ್ದ ಜಾಲ ಪತ್ತೆ

ಬೆಂಗಳೂರು: ಇತ್ತೀಚೆಗೆ ಆನ್​ಲೈನ್ ವಂಚನೆಗಳು, ಸೈಬರ್ ಅಪರಾಧಗಳು ( Cyber fraud) ಹೆಚ್ಚುತ್ತಲೇ ಇವೆ. ದಿನ ಬೆಳಗಾದರೆ ಒಬ್ಬರಲ್ಲ ಒಬ್ಬರು ಈ ಅಪರಾಧ ಜಾಲಕ್ಕೆ ಸಿಲುಕಿ ಹಣವನ್ನು ಕಳೆದುಕೊಳ್ಳುತ್ತಾರೆ. ಇದೀಗ ಬೆಂಗಳೂರಿನ ಕೆಂಗೇರಿ ಪೊಲೀಸ್

ಕರ್ನಾಟಕ

ನಕಲಿ ಆರ್‌ಟಿಒ ನೋಟಿಸ್ ಕ್ಲಿಕ್ ಮಾಡಿ 5.8 ಲಕ್ಷ ರೂ. ಕಳೆದುಕೊಂಡ ಉದ್ಯಮಿ

ಬೆಂಗಳೂರು: ನಗರದ ನ್ಯೂ ತಿಪ್ಪಸಂದ್ರದಲ್ಲಿ ವಾಸಿಸುವ 64 ವರ್ಷದ ಉದ್ಯಮಿಯೊಬ್ಬರು ಸೈಬರ್ ವಂಚನೆಗೆ ಬಲಿಯಾಗಿ, ಕೇವಲ ಒಂದೇ ಕ್ಲಿಕ್‌ನಲ್ಲಿ ತಮ್ಮ ಉಳಿತಾಯ ಖಾತೆಗಳಿಂದ ₹5.8 ಲಕ್ಷ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತ ರವಿಕುಮಾರ್ ಅವರಿಗೆ

ಕರ್ನಾಟಕ

ಕ್ಯಾಪ್ಚಾ ಕೋಡ್ ಹೆಸರಿನಲ್ಲಿ ಸೈಬರ್ ವಂಚನೆ: ಹೊಸ ಮಾಲ್‌ವೇರ್ ಹಗರಣದ ಬಗ್ಗೆ ಎಚ್ಚರಿಕೆ

ಬೆಂಗಳೂರು: ಸೈಬರ್ ಅಪರಾಧಿಗಳು ಜನರನ್ನು ಮೋಸ ಮಾಡಲು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಲೇ ಇದ್ದಾರೆ. ಇತ್ತೀಚಿನ ದಿನಗಳಲ್ಲಿ ಕ್ಯಾಪ್ಚಾ ಕೋಡ್ ಹೆಸರಿನಲ್ಲಿ ದೊಡ್ಡ ಹಗರಣ ನಡೆಯುತ್ತಿದೆ. ಗೂಗಲ್‌ನಲ್ಲಿ ಏನನ್ನಾದರೂ ಹುಡುಕುವಾಗ ಕ್ಯಾಪ್ಚಾ ಕೋಡ್ ಅನ್ನು ಪರಿಶೀಲಿಸಲು

ಅಪರಾಧ ಕರ್ನಾಟಕ

ವಿಧಾನಸೌಧ ವಾಟ್ಸಾಪ್ ಹ್ಯಾಕ್: ಹಿರಿಯ ಸಹಾಯಕಿಗೆ ₹45 ಸಾವಿರ ಸೈಬರ್ ವಂಚನೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೈಬರ್​ ವಂಚನೆಗಳು  ನಡೆಯುತ್ತಿವೆ. ಯಾವುದೋ ಒಂದು ಲಿಂಕ್​ ಕಳುಹಿಸಿ ಅಥವಾ ಹೆದರಿಸಿ ಬೆದರಿಸಿ ಕೋಟ್ಯಂತರ ರೂ ಸುಲಿಗೆ ಮಾಡಲಾಗುತ್ತಿದೆ. ಇದೀಗ ಅಂತಹದೊಂದು ಸೈಬರ್ ವಂಚನೆ ನಡೆದಿದ್ದು, ಪಂಚಾಯತ್ ರಾಜ್ ಇಲಾಖೆಯ

ಕರ್ನಾಟಕ

ಎಂಆರ್‌ಪಿಗಿಂತ ಹೆಚ್ಚು ದರಕ್ಕೆ ಚಹಾ ಪುಡಿ ಮಾರಾಟ: ಫ್ಲಿಪ್‌ಕಾರ್ಟ್‌ಗೆ ₹25,000 ದಂಡ

ಶಿವಮೊಗ್ಗ: ಗ್ರಾಹಕನಿಂದ ಎಂಆರ್‌ಪಿ ದರಕ್ಕಿಂತ ₹ 24 ಹೆಚ್ಚು ಪಡೆದು ಒಂದು ಕೆ.ಜಿ ಚಹಾ ಪುಡಿ ಪೂರೈಸಿದ್ದ ಸಂಸ್ಥೆಗೆ ₹ 25,000 ದಂಡ ವಿಧಿಸಿ ಇಲ್ಲಿನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಮತ್ತೆ ಡಿಜಿಟಲ್ ಅರೆಸ್ಟ್ ಸ್ಕ್ಯಾಮ್: ವೃದ್ಧನಿಗೆ 1.77 ಕೋಟಿ ರೂ. ವಂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮತ್ತೆ ಡಿಜಿಟಲ್‌ ಅರೆಸ್ಟ್‌ ಸ್ಕ್ಯಾಮ್‌ (Digital Arrest Scam) ಸದ್ದು ಮಾಡಿದೆ. ಸೈಬರ್‌ ವಂಚಕರು ವೃದ್ಧರೊಬ್ಬರಿಗೆ ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ ವಂಚಿಸಿ (Cyber Crime), ಬರೋಬ್ಬರಿ 1.77

ಅಪರಾಧ ಮಂಗಳೂರು

ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಆನ್‌ಲೈನ್ ವಂಚನೆ: ನಕಲಿ ವಿಡಿಯೋ ನಂಬಿ 22.59 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ!

ಮಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರಲ್ಲಿ ಭಾರಿ ವಂಚನೆ ಮಾಡಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆ ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿರ್ಮಲಾ ಸೀತಾರಾಮನ್ ಅವರು ಫೇಸ್ಬುಕ್ ನಲ್ಲಿ

ಅಪರಾಧ ಮಂಗಳೂರು

ಲಿಂಕ್ ಓಪನ್ ಮಾಡಿದ ಮಹಿಳೆ-ಕೌನ್‌ಬನೇಗಾ ಕರೋಡ್‌ಪತಿ ಹೆಸರಲ್ಲಿ ಮೋಸ

ಮಂಗಳೂರು: ಕೌನ್‌ಬನೇಗಾ ಕರೋಡ್‌ಪತಿ ಸ್ಪರ್ಧೆಯಲ್ಲಿ 8 ಲಕ್ಷ ರೂ. ಗೆದ್ದಿರುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಯೋರ್ವ ಮಹಿಳೆಯಿಂದ 7 ಲಕ್ಷ ರೂ.ಗಳಿಗೂ ಅಧಿಕ ಮೊತ್ತ ವರ್ಗಾಯಿಸಿಕೊಂಡು ವಂಚನೆಗೈದ ಬಗ್ಗೆ ಉರ್ವ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.