Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಪಡೀಲ್ ರೈಲ್ವೆ ಸೇತುವೆ ಬಳಿ ಡ್ರಗ್ಸ್ ದಂಧೆ: ಇಬ್ಬರು ಪೆಡ್ಲರ್‌ಗಳು ಅರೆಸ್ಟ್

ಮಂಗಳೂರು : ನಗರದ ಪಡೀಲ್ ರೈಲ್ವೆ ಸೇತುವೆ ಸಮೀಪ ಸಾರ್ವಜನಿಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ LSD ಮಾದಕ ವಸ್ತುವನ್ನು ಇಟ್ಟುಕೊಂಡಿದ್ದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಮಂಗಳೂರು ಸಿಸಿಬಿ (CCB) ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.