Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸಿಂಧೂ ಜಲ ಒಪ್ಪಂದ ಅಮಾನತು: ಭಾರತಕ್ಕೆ ಪಾಕ್ ನಾಲ್ಕು ಪತ್ರ, ವಿಶ್ವಬ್ಯಾಂಕ್ ಮಧ್ಯಸ್ಥಿಕೆಗೆ ಪಾಕ್ ಮನವಿ

ಪಹಲ್ಗಾಮ್: ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಪಾಕಿಸ್ತಾನ ಇದುವರೆಗೆ ಭಾರತಕ್ಕೆ 4 ಪತ್ರಗಳನ್ನು ಕಳುಹಿಸಿದ್ದು , ಭಾರತವು ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕ್ ಒತ್ತಾಯಿಸಿದೆ. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ

ಕರ್ನಾಟಕ ದೇಶ - ವಿದೇಶ

ಪಹಲ್ಗಾಮ್ ದಾಳಿ ಕುರಿತು ಸುಳ್ಳು ಸುದ್ದಿ: ಕೋಲಾರದ ಮುನೀರ್ ಖಾನ್ ವಿರುದ್ಧ ಪ್ರಕರಣ ದಾಖಲು

ಕೋಲಾರ : ‘ಪಹಲ್ಗಾಮ್ ದಾಳಿ ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ’ ಎಂಬ ಆಧಾರ ರಹಿತ ಸುಳ್ಳು ಸುದ್ದಿಯನ್ನು ತನ್ನ ಯೂಟ್ಯೂಬ್ ಚಾನೆಲ್ ಮೂಲಕ ಹಬ್ಬಿಸಿದ ಕೋಲಾರದ ಕುಂಬಾರಪೇಟೆ ನಿವಾಸಿ ಮುನೀರ್ ಖಾನ್ ಖುರೇಷಿ ಎಂಬ ವ್ಯಕ್ತಿಯ

ದೇಶ - ವಿದೇಶ

ಯುದ್ಧದ ಸಮಯದಲ್ಲಿ ಪ್ರತಿ ಭಾರತೀಯರ ಮನೆಯಲ್ಲಿ ಇರಬೇಕಾದ ವಸ್ತುಗಳಿವು

ದೆಹಲಿ:ಪಾಕಿಸ್ತಾನದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ಭಯೋತ್ಪಾದಕ ಶಿಬಿರಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಭಯೋತ್ಪಾದಕರು ನೆಲೆಸಿದ್ದ ನೆಲೆಗಳನ್ನು ನೆಲಸಮ ಮಾಡಿದೆ. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತ

ದೇಶ - ವಿದೇಶ

ಪಾಕಿಸ್ತಾನಕ್ಕೆ UNSC ಕೇಳಿದ ಒಂದು ಕಠಿಣ ಪ್ರಶ್ನೆಯಿಂದ ಧರ್ಮ ಕೇಳಿ ಕೊಂದದ್ದಾಗಿ ಒಪ್ಪಿಕೊಂಡ ವಿಶ್ವಸಂಸ್ಥೆ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದೊಂದಿಗೆ ಉದ್ವಿಗ್ನತೆ ಉಂಟಾಗಿರುವ ನಡುವೆಯೇ, ಸೋಮಾರ ರಾತ್ರಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕ್ಲೋಸ್ಡ್‌ ಡೋರ್‌ ಮೀಟಿಂಗ್‌ನಲ್ಲಿ ಪಾಕಿಸ್ತಾನದ ಗ್ರಹಚಾರ ಬಿಡಿಸಲಾಗಿದೆ. ಮಾತುಕತೆಯ ವೇಳೆ ಪಾಕಿಸ್ತಾನಕ್ಕೆ ಕಠಿಣ ಪ್ರಶ್ನೆಗಳನ್ನು ಭದ್ರತಾ

ದೇಶ - ವಿದೇಶ

ವಿನಯ್ ನರ್ವಾಲ್ ಪತ್ನಿಗೆ ಸಾಮಾಜಿಕ ಮಾಧ್ಯಮದಲ್ಲಿ ಗಂಭೀರ ಟೀಕೆ: ರಾಷ್ಟ್ರೀಯ ಮಹಿಳಾ ಆಯೋಗ ತೀವ್ರ ಖಂಡನೆ

ಹೊಸದಿಲ್ಲಿ :ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿ ಮುಸ್ಲಿಮರು ಅಥವಾ ಕಾಶ್ಮೀರಿಗಳ ವಿರುದ್ಧ ಜನರು ದ್ವೇಷ ಸಾಧಿಸಬಾರದು ಎಂದು ಹೇಳಿದ್ದರು. ಅವರ ಹೇಳಿಕೆಗಳ ವ್ಯಾಪಕವಾಗಿ ಟ್ರೋಲ್‌ಗೆ

ದೇಶ - ವಿದೇಶ

ಪಹಲ್ಗಾಮ್ ಉಗ್ರ ದಾಳಿ : ಪಾಕ್ ಒಪ್ಪಂದ ರದ್ದು, ಪೌರತ್ವ ವಿವಾದಕ್ಕೆ ಕೇಂದ್ರ ಸ್ಪಷ್ಟನೆ

ಕಾಶ್ಮೀರ:ಕಾಶ್ಮೀರದ ಪಹಲ್ಗಾಮ್​ನ ಉಗ್ರರ ಭೀಕರ ಗುಂಡಿನ ದಾಳಿ 26 ಅಮಾಯಕರ ಜೀವವನ್ನು ಬಲಿ ಪಡೆಯಿತು. ಈ ಘಟನೆ ಸಂಭವಿಸಿದ ಮರು ದಿನವೇ ಪಾಕ್​ನೊಂದಿಗಿನ ಒಪ್ಪಂದ, ಸಂಪರ್ಕಗಳನ್ನು ಕಡಿದು ಹಾಕಿದ ಭಾರತ, ಪ್ರತೀಕಾರ ತೆಗೆದುಕೊಳ್ಳುವ ಖಡಕ್

ದೇಶ - ವಿದೇಶ

ಹುತಾತ್ಮ ಸ್ಥಾನಕ್ಕಾಗಿ ಅಳಲುತ್ತಿರುವ ಹೆಂಡತಿ: ಪಹಲ್ಗಾಮ್ ದಾಳಿಯಲ್ಲಿ ಮೃತರಾದ ಶುಭಂ ದ್ವಿವೇದಿ ಕುರಿತು ಪತ್ನಿ ಆಕ್ರೋಶ

ಕಾಶ್ಮೀರ :ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದು 10 ದಿನ ಕಳೆದರೂ ಇಲ್ಲಿಯವರೆಗೂ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ದಾಳಿಯಲ್ಲಿ ಬಲಿಯಾದ ಉತ್ತರ ಪ್ರದೇಶದ ಶುಭಂ

ಕರ್ನಾಟಕ

ಜಿಪ್‌ಲೈನ್‌ ಸವಾರಿ ಮೊದಲು ‘ಅಲ್ಲಾ ಹು ಅಕ್ಬರ್’- ನಿರ್ವಾಹಕನ ಅನುಮಾನಾಸ್ಪದ ವರ್ತನೆ

ಶ್ರೀನಗರ:ಪಹಲ್ಗಾಂ ಉಗ್ರ ದಾಳಿ ಹಿಂದೆ ಸ್ಥಳೀಯರ ಕುಮ್ಮಕ್ಕಿನ ಶಂಕೆ ವ್ಯಕ್ತವಾಗಿರುವ ನಡುವೆಯೇ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು ಅದರಲ್ಲಿ ಪ್ರವಾಸಿಗರೊಬ್ಬರನ್ನು ಜಿಪ್‌ಲೈನ್‌ ಸವಾರಿಗೆ ಕಳುಹಿಸುವ ಮುನ್ನವೇ ಗುಂಡಿನ ಸದ್ದು ಕೇಳಿಸಿದರೂ ನಿರ್ವಾಹಕ ಅಲ್ಲಾ ಹು

ಅಪರಾಧ ದೇಶ - ವಿದೇಶ

ಮತ್ತೆ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ -ಸಾಮಾಜಿಕ ಕಾರ್ಯಕರ್ತ ಬಲಿ

ಕಾಶ್ಮೀರ:ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ನಿಂತಿಲ್ಲ. ಪಹಲ್ಗಾಮ್‌ನಲ್ಲಿ 28 ಪ್ರವಾಸಿಗರನ್ನ ಅಮಾನುಷವಾಗಿ ಕೊಂದ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ಸೇಡು ತೀರಿಸಿಕೊಳ್ಳುವ ಪ್ರಕ್ರಿಯೆಯನ್ನ ಶುರು ಮಾಡಿದೆ. ಆದರೆ ಇದರ ಮಧ್ಯೆಯೇ ಇನ್ನೊಬ್ಬ ನಾಗರಿಕನನ್ನ ಭಯೋತ್ಪಾದಕರು ಹತ್ಯೆ

ಅಪರಾಧ ದೇಶ - ವಿದೇಶ

ಕಾಶ್ಮೀರದಲ್ಲೇ ವಿದ್ಯಾಭ್ಯಾಸ ಪಡೆಯುತ್ತಿದ್ದಾತಾನೆ ಪಹಲ್ಗಾಮ್‌ ಉಗ್ರನಾದ

ಕಾಶ್ಮೀರ:ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕಾಶ್ಮೀರದ ಸ್ಥಳೀಯ ನಿವಾಸಿ ಆದಿಲ್ ಹುಸೇನ್ ಥೋಕರ್‌ ಹೆಸರು ಕೇಳಿಬಂದಿದೆ. ಅಚ್ಚರಿಯ ಪ್ರಶ್ನೆ ಏನೆಂದರೆ ಒಬ್ಬ ಪ್ರತಿಭಾನ್ವಿತ ವಿದ್ಯಾರ್ಥಿ ಹೇಗೆ ಇಷ್ಟೊಂದು ಅಪಾಯಕಾರಿ ಭಯೋತ್ಪಾದಕನಾದ?ಎಂಬುದು.